ರಷ್ಯಾದಿಂದ ನಾವು ಹಲವು ಬಾರಿ ರಕ್ಷಣಾ ಸಾಮಗ್ರಿಗಳನ್ನು ಆಮದು ಮಾಡಿಕೊಂಡಿದ್ದೇವೆ. ಇದು 12ಕ್ಕೂ ಹೆಚ್ಚು ಬಾರಿಯಿರಬೇಕು. ಇದು ಸ್ನೇಹವೊ ಅಥವಾ ಗುಲಾಮಗಿರಿಯೋ? ಮೋದಿ ರಷ್ಯಾಕ್ಕೆ ದಿಗ್ಬ್ರಮೆಗೊಳಿಸುವ ರೀತಿ ಮಾರಾಟವಾಗಿದ್ದಾರೆ ಎಂದು ಬಿಜೆಪಿಯ ಮಾಜಿ...
ಸಲಿಂಗ ವಿವಾಹ ಪ್ರಕರಣದ ಅರ್ಜಿದಾರರು ತಮ್ಮ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದಲ್ಲಿ ಬಹಿರಂಗವಾಗಿ ನಡೆಸುವಂತೆ ಸುಪ್ರೀಂ ಕೋರ್ಟ್ಗೆ ಮಂಗಳವಾರ ಮನವಿ ಮಾಡಿದ್ದಾರೆ. ಆದಾಗ್ಯೂ, ಮರುಪರಿಶೀಲನಾ ಅರ್ಜಿಗಳನ್ನು ಚೇಂಬರ್ ವಿಚಾರಣೆಗಳಲ್ಲಿ ನಿರ್ಧರಿಸಲಾಗುತ್ತದೆ ಮತ್ತು ಸಾಂವಿಧಾನಿಕ ಪೀಠವು...
ಮಹಾರಾಷ್ಟ್ರದಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ನಾಗ್ಪುರದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ನಾಗ್ಪರದ ಕಟೋಲ್ ರಸ್ತೆ ಬೈಪಾಸ್ನಲ್ಲಿ ಭಾನುವಾರ...
ಜುಲೈ 2ರಂದು ಹಾಥರಸ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಮಂದಿ ಸಾವನ್ನಪ್ಪಿದ ಪ್ರಕರಣವನ್ನು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಬ್ರಜೇಶ್ ಕುಮಾರ್ ಶ್ರೀವಾಸ್ತವ ನೇತೃತ್ವದ ಮೂವರು ಸದಸ್ಯರ ನ್ಯಾಯಾಂಗ ಆಯೋಗವು ತನಿಖೆ ನಡೆಸುತ್ತಿದೆ. ಆಯೋಗವು ಹಾಥರಸ್ನ ಸಿಕಂದ್ರ...
ಕೇಂದ್ರ ಸರ್ಕಾರ ಜುಲೈ 1ರಿಂದ ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಧ್ಯಯನ ನಡೆಸಿ, ಪರಿಶೀಲಿಸಿ, ಕಾನೂನುಗಳಿಗೆ ತರಬೇಕಾದ ತಿದ್ದುಪಡಿಗಳನ್ನು ಶಿಫಾರಸು ಮಾಡಲು ತಮಿಳುನಾಡು ಸರ್ಕಾರ ಸಮಿತಿ ರಚಿಸಿದೆ. ಮದ್ರಾಸ್ ಹೈಕೋರ್ಟ್ನ ನಿವೃತ್ತ...
ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೋಮವಾರ ಉಗ್ರರು ಸೇನಾ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಸೇನಾ ಯೋಧರು ಹುತಾತ್ಮರಾಗಿದ್ದು ಐವರು ಗಾಯಗೊಂಡಿದ್ದಾರೆ. ದಾಳಿಯ ನಂತರ, ಸೇನೆಯು ದಾಳಿಕೋರರ ಮೇಲೆ ಪ್ರತಿದಾಳಿ...
ಬಿಹಾರದಲ್ಲಿ ಮತ್ತೆ 12 ಮಂದಿ ಸಿಡಿಲು ಬಡಿದು ಸಾವು ಕಂಡಿದ್ದು ಈ ವರ್ಷ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬಿಹಾರದ ಏಳು ಜಿಲ್ಲೆಗಳಲ್ಲಿ ಸಿಡಿಲು ಬಡಿದು 12 ಮಂದಿ...
2004ರಿಂದ 2014ರ ನಡುವೆ ಯಾವಾಗ ಬೇಕಾದರೂ ರಾಹುಲ್ ಗಾಂಧಿ ಪ್ರಧಾನಿಯಾಗಬಹುದಿತ್ತು, ಆದರೆ ಅವರಿಗೆ ಹುದ್ದೆಗಳು ಮತ್ತು ಸ್ಥಾನಗಳು ಮುಖ್ಯವಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸೋಮವಾರ ಹೇಳಿದ್ದಾರೆ.
ತೆಲಂಗಾಣದ ಗಾಂಧಿ ಭವನದಲ್ಲಿ...
ಉಷ್ಣೋಗ್ರತೆಯನ್ನು ಸಹಿಸುವ ಶಕ್ತಿಯು ಜಾತಿಗಳನ್ನು ಆಧರಿಸಿದ ಉದ್ಯೋಗ ವ್ಯವಸ್ಥೆಯನ್ನು ಪ್ರತಿಬಿಂಬಿಸಿದೆ. ಪರಿಶಿಷ್ಟರು ಮತ್ತು ಹಿಂದುಳಿದವರ ಸರಾಸರಿ ತಾಪ ಸಹನಾ ಸಾಮರ್ಥ್ಯವು ಇತರರಿಗಿಂತ ಹೆಚ್ಚು ಎಂದು ರಾಷ್ಟ್ರವ್ಯಾಪಿ ಅಧ್ಯಯನವೊಂದು ತಿಳಿಸಿದೆ.
ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳು...
ಬೀದಿ ನಾಯಿಯೊಂದು ಮಹಿಳೆಯನ್ನು ಪಾರು ಮಾಡಿದ ಘಟನೆ ಮುಂಬೈನಲ್ಲಿ ಇತ್ತೀಚೆಗೆ ನಡೆದಿದೆ ಎಂದು ಮಿಡ್ ಡೇ ಮುಂಬೈ ವರದಿ ಮಾಡಿದೆ. ಜೂನ್ 30ರಂದು ವಸಾಯಿಯ ತುಂಗರೇಶ್ವರ ಗಲ್ಲಿಯಲ್ಲಿ 32 ವರ್ಷದ ಅಕೌಂಟೆಂಟ್ ಮೇಲೆ...
ಮಧ್ಯಪ್ರದೇಶದಲ್ಲಿ ನಡೆದ ವಿಚಿತ್ರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರೊಬ್ಬರು 15 ನಿಮಿಷದಲ್ಲಿ ಎರಡು ಬಾರಿ ಸಚಿವರಾಗಿದ್ದಾರೆ.
ಇತ್ತೀಚೆಗೆ ಆಡಳಿತ ಪಕ್ಷಕ್ಕೆ ಸೇರ್ಪಡೆಯಾದ ಶಾಸಕ ರಾಮನಿವಾಸ್ ರಾವತ್ ಇಂದು (ಸೋಮವಾರ) ಬೆಳಿಗ್ಗೆ ಮುಖ್ಯಮಂತ್ರಿ ಮೋಹನ್...
ಮೂಗು ಮತ್ತು ಮೆದುಳನ್ನು ಬೇರ್ಪಡಿಸುವ ಪದರದ ರಂಧ್ರಗಳ ಮೂಲಕ ಅಥವಾ ಕಿವಿಯ ಟಮಟೆಯಲ್ಲಿರುವ ರಂಧ್ರಗಳ ಮೂಲಕ ಅಮೀಬಾ ಮೆದುಳಿಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ, ಕಿವಿಯಲ್ಲಿ ಸೋಂಕು ಇರುವ...