ಕೋಮುವಾದಿಗಳಿಂದ ಹತ್ಯೆಗೀಡಾದ ವಿಚಾರವಾದಿ, ಕಾಮ್ರೇಡ್ ಗೋವಿಂದ್ ಪನ್ಸಾರೆ ಅವರ ಕುಟುಂಬದ ಸದಸ್ಯರು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮುಖ್ಯಸ್ಥ ಜಯಂತ್ ಮೀನಾ ಅವರಿಗೆ ವಿವರವಾದ ಪತ್ರ ಬರೆದಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ...
ಕಳೆದ 24 ಗಂಟೆಗಳಲ್ಲಿ ಬಿಹಾರದಲ್ಲಿ ಭಾರೀ ಮಳೆಯಾಗುತ್ತಿದ್ದು, ಬಗಾಹಾದಲ್ಲಿ ಸುಮಾರು 150 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಕ್ಕಿಬಿದ್ದ 150 ಕಾರ್ಮಿಕರಲ್ಲಿ, ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡಗಳು...
ತಮಿಳುನಾಡು ರಾಜ್ಯ ಬಿಎಸ್ಪಿ ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರನ್ನು ಚೆನ್ನೈನ ಪಕ್ಷದ ಕಚೇರಿಯಲ್ಲಿ ಅಂತಿಮ ಸಂಸ್ಕಾರ ನಡೆಸುವುದಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಆರ್ಮ್ಸ್ಟ್ರಾಂಗ್ ಅವರನ್ನು ತಿರುವಳ್ಳೂರ್ ಜಿಲ್ಲೆಯ ಪೊತೂರ್ ಗ್ರಾಮದಲ್ಲಿ...
11ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನನ್ನು ತರಗತಿಯಲ್ಲೇ ಇರಿದು ಕೊಂದಿರುವ ದುರ್ಘಟನೆ ಅಸ್ಸಾಂನ ಶಿವಸಾಗರ ಜಿಲ್ಲೆಯ ಶಾಲೆಯೊಂದರಲ್ಲಿ ಶನಿವಾರ ನಡೆದಿದೆ.
ವ್ಯಾಸಂಗದಲ್ಲಿ ಉತ್ತಮವಾಗಿಲ್ಲವೆಂದು ನನ್ನನ್ನು ನಿಂದಿಸಿದ್ದಕ್ಕಾಗಿ ರಸಾಯನಶಾಸ್ತ್ರ ಶಿಕ್ಷಕ ರಾಜೇಶ್ ಬರುವಾ ಬೆಜವಾಡ (55)...
ಪುಣೆಯಲ್ಲಿ ಕೆಲವು ದಿನಗಳ ಹಿಂದೆ ನಡೆದಿದ್ದ ಪೋರ್ಷೆ ಕಾರು ಹಿಟ್ ಆ್ಯಂಡ್ ರನ್ ರೀತಿಯಲ್ಲೇ ಮತ್ತೊಂದು ಪ್ರಕರಣ ಮುಂಬೈನಲ್ಲಿ ಇಂದು ನಡೆದಿದೆ. ಮುಂಬೈನ ವಾರ್ಲಿಯಲ್ಲಿ ಬಿಎಂಡಬ್ಲ್ಯು ಕಾರನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಮಹಿಳೆಯೊಬ್ಬರು...
ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ ಸರ್ಕಾರ ಶನಿವಾರ ಹೊರಡಿಸಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ...
ಭಾರತೀಯ ಕ್ರಿಕೆಟ್ ತಂಡದ ಅತ್ಯುತ್ತಮ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ 'ಭಾರತ ರತ್ನ' ನೀಡಬೇಕೆಂದು ಟೀಮ್ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸುನಿಲ್ ಗವಾಸ್ಕರ್ ಒತ್ತಾಯಿಸಿದ್ದಾರೆ.
ವೆಸ್ಟ್ ಇಂಡೀಸ್ನಲ್ಲಿ ನೆಡದ 2024ರ...
ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಗುಂಪು ಹತ್ಯೆ ಪ್ರಕರಣ ನಡೆದಿದ್ದು, ಕಳ್ಳತನದ ಶಂಕೆ ಮೇಲೆ ವ್ಯಕ್ತಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ದಕ್ಷಿಣ 24 ಪರಗಣದ ಭಂಗಾರ್ನಲ್ಲಿ ನಡೆದಿದೆ.
ಗುಂಪು ಹಿಂಸಾಚಾರ ಅಥವಾ ಗುಂಪು ಹತ್ಯೆಯ...
ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹಾಥರಸ್ ಕಾಲ್ತುಳಿತದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಸಂತ್ರಸ್ತ...
ಚುನಾವಣಾ ಭವರಸೆಗಳನ್ನು ಮುಂದಿಟ್ಟು ಆಟ ಆಡುವ ರಾಜಕಾರಣಿಗಳು, ಅವರ ವಿತರಾಣಾ ಸೂಚ್ಯಂಕವನ್ನು ಗಮನಿಸಲು ಆರಂಭಿಸಿದಾಗ ಬಿಕ್ಕಟ್ಟನ್ನು ಎದುರಿಸುತ್ತಾರೆ. ಭರವಸೆಗಳನ್ನು ನೀಡುವ ಆಟದಲ್ಲಿ ಪ್ರಧಾನಿ ಮೋದಿ ಅವರು 2014ರಿಂದ 2024ರವರೆಗೆ ಅಗ್ರಸ್ಥಾನದಲ್ಲಿದ್ದಾರೆ. ಮೂರನೇ ಅವಧಿಗೆ...
ತಮಿಳುನಾಡಿನ ಬಿಎಸ್ಪಿ ರಾಜ್ಯಾಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು...