ದೇಶ

ಫರಿದಾಬಾದ್ ದುರಂತ: ಮನೆಯ ಸೂರು ಕುಸಿದು ಮೂವರು ಮಕ್ಕಳ ಸಾವು

ಶಿಥಿಲಗೊಂಡಿದ್ದ ಮನೆಯ ಸೂರು ಕುಸಿದು ಒಂದೇ ಮನೆಯ ಮೂವರು ಮಕ್ಕಳ ಸಾವನ್ನಪ್ಪಿರುವ ಘಟನೆ ಫರಿದಾಬಾದ್‌ನ ಸಿಕ್ರಿ ಗ್ರಾಮದಲ್ಲಿ ಶನಿವಾರ ನಡೆದಿದ್ದು, ಈ ಫರಿದಾಬಾದ್ ದುರಂತದಲ್ಲಿ ಸಾವನ್ನಪ್ಪಿದ ಮೂವರು ಮಕ್ಕಳು ಸಹೋದರರು ಎಂದು ವರದಿಯಾಗಿದೆ. ಮೃತರನ್ನು...

ಪ್ರಧಾನಿ ಜೊತೆಗಿನ ಸಂವಾದದ ವೇಳೆ ‘ಅಹಂಕಾರ’ವನ್ನು ಉಲ್ಲೇಖಿಸಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ 'ಅಹಂಕಾರ' ಪದವನ್ನು ಉಲ್ಲೇಖಿಸಿದ್ದಾರೆ. ಆಟಗಳ ಬಗ್ಗೆ ಕೊಹ್ಲಿ...

ಕರ್ತವ್ಯದಲ್ಲಿದ್ದಾಗಲೇ ಗುಂಡು ಹಾರಿಸಿಕೊಂಡು ಅಗ್ನಿವೀರ ಆತ್ಮಹತ್ಯೆ

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ 22 ವರ್ಷದ ಅಗ್ನಿವೀರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆಗ್ರಾದ ವಾಯುಪಡೆ ನಿಲ್ದಾಣದಲ್ಲಿ ಸೆಂಟ್ರಿ ಕರ್ತವ್ಯದಲ್ಲಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಅಗ್ನಿವೀರನನ್ನು...

ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಸುಮಾರು 30ರಿಂದ 40 ಯಾತ್ರಿಕರು ನದಿಯಂಚಿನಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ನದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ...

ಸಲಿಂಗ ವಿವಾಹ | ಸುಪ್ರೀಂ ಕೋರ್ಟ್‌ನಿಂದ ಜುಲೈ 10ರಂದು ಅರ್ಜಿಗಳ ಪರಿಶೀಲನೆ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದ ತನ್ನ ಕಳೆದ ವರ್ಷದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಜುಲೈ 10ರಂದು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಬರ್ಬರ ಹತ್ಯೆ: 8 ಜನರ ಬಂಧನ

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಬಹುಜನ ಸಮಾಜ ಪಕ್ಷ ತಮಿಳುನಾಡು ರಾಜ್ಯಾಧ್ಯಕ್ಷರನ್ನು ಶುಕ್ರವಾರ ಚೆನ್ನೈನ ಅವರ ಮನೆಯ ಸಮೀಪವೇ ಬೈಕ್‌ನಲ್ಲಿ ಬಂದ ಆರು ಮಂದಿ ದುಷ್ಕರ್ಮಿಗಳು ಬರ್ಬರವಾಗಿ...

ಹಾಥರಸ್ ದುರಂತ | ರಾಜಕೀಯ ಮಾಡಲು ಬಯಸುವುದಿಲ್ಲ, ಆದರೆ ಆಡಳಿತ ಲೋಪ ಎಸಗಿದೆ: ರಾಹುಲ್ ಗಾಂಧಿ

100ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಹಾಥರಸ್‌ ಕಾಲ್ತುಳಿತ ದುರ್ಘಟನೆಯಲ್ಲಿ ಆಡಳಿತದಿಂದ ಲೋಪಗಳಾಗಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ದುರಂತ ಘಟನೆಯನ್ನು 'ರಾಜಕೀಯ' ಮಾಡಲು ನಾನು...

ಜನ ಮರುಳೋ ಜಾತ್ರೆ ಮರುಳೋ; ಸ್ವಯಂಘೋಷಿತ ದೇವಮಾನವನ ಪಾದ ಮುಟ್ಟಲು ಪ್ರಾಣತೆತ್ತ ಜನರು

ದೇವಮಾನವ, ಸ್ವಾಮೀಜಿ, ಬಾಬಾ, ಗುರು, ಮಠಾಧೀಶ ಎಂದೆನಿಸಿಕೊಂಡವರ ಹೆಚ್ಚಿನವರ ಅನುಯಾಯಿಗಳಲ್ಲಿ ಮಹಿಳೆಯರೇ ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಸೋಜಿಗದ ಸಂಗತಿಯೆಂದರೆ ಈ ಸ್ವಯಂಘೋಷಿತ ದೇವಮಾನವರು ಎಂದೆನಿಸಿಕೊಂಡಿರುವ ಅನೇಕರು ಒಂದಿಲ್ಲೊಂದು ರೀತಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಅಪರಾಧ...

ಮಹಿಳೆಯರ ಉಡುಗೆ ಬಗ್ಗೆ ಬಿಜೆಪಿ ಮುಖಂಡನ ಅವಹೇಳನ; ಬಿಜೆಪಿಯ ಮಹಿಳಾ ವಿರೋಧಿ ಸಿದ್ಧಾಂತದ ಪ್ರತಿಬಿಂಬ

ಮಹಿಳೆಯರ ಉಡುಗೆಗಳ ಬಗ್ಗೆ ಬಿಜೆಪಿಯ ಮಾಜಿ ಶಾಸಕರೊಬ್ಬರು ನಿಂದನಾತ್ಮಕ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಕಾಂಗ್ರೆಸ್‌ ಖಂಡಿಸಿದೆ. ಬಿಜೆಪಿಗರ ಇಂತಹ ಹೇಳಿಕೆಗಳು ಮಹಿಳೆಯರ ಕುರಿತು ಬಿಜೆಪಿ ನಾಯಕರಲ್ಲಿರುವ ವಿಕೃತ ಮನಸ್ಥಿತಿ ಮತ್ತು ಮಹಿಳಾ...

ಅಬಕಾರಿ ನೀತಿ ಪ್ರಕರಣ | ಕೇಜ್ರಿವಾಲ್ ಜಾಮೀನು ಅರ್ಜಿಗೆ ಸಿಬಿಐ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ...

ವಿರೋಧ ಪಕ್ಷದ್ದು ಅಪಾಯಕಾರಿ ನಡೆಯೇ? ವಿರೋಧ ಪಕ್ಷದಲ್ಲಿದ್ದ ಬಿಜೆಪಿ ಸಭಾತ್ಯಾಗ ಮಾಡಿರಲಿಲ್ಲವೇ?

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದ ಕಲಾಪಗಳಲ್ಲಿ ಪ್ರತಿಭಟನೆ, ಧರಣಿ, ಸಭಾತ್ಯಾಗ ಎನ್ನುವುದು ಸಂವಿಧಾನವೇ ಕಲ್ಪಿಸಿರುವ ಅವಕಾಶ. ವಿರೋಧ ಪಕ್ಷ ಸಭಾತ್ಯಾಗ ಮಾಡಿದಾಗ, ಆಡಳಿತಾರೂಢ ಬಿಜೆಪಿ ನಾಯಕರು ಅದನ್ನು ಸಂವಿಧಾನಕ್ಕೆ ಮಾಡಿದ ಅಪಚಾರ, ಅಪಾಯಕಾರಿ ನಡೆ...

ಯುಕೆ ಚುನಾವಣೆ | ಕೀರ್ ಸ್ಟಾರ್‌ಮರ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ಯುಕೆ ಚುನಾವಣೆಯಲ್ಲಿ ಜಯಗಳಿಸಿದ ಕೀರ್ ಸ್ಟಾರ್‌ಮರ್‌ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಲೇಬರ್ ಪಕ್ಷದ ನಾಯಕರೊಂದಿಗೆ ಸಕಾರಾತ್ಮಕ ಸಹಯೋಗಕ್ಕಾಗಿ ಎದುರು ನೋಡುತ್ತಿರುವುದಾಗಿ ಮೋದಿ ಹೇಳಿದ್ದಾರೆ. ಜೊತೆಗೆ, ನಿರ್ಗಮಿತ ಪ್ರಧಾನಿ ರಿಷಿ ಸುನಕ್ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ