ದೇಶ

ನೀಟ್ ಪಿಜಿ ಪರೀಕ್ಷೆ ಆಗಸ್ಟ್ 11 ರಿಂದ ಶುರು: ಎರಡು ಪಾಳಿಗಳಲ್ಲಿ ಆಯೋಜನೆ

ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ(ಪಿಜಿ) ಪ್ರವೇಶಕ್ಕೆ ನಡೆಸಲಾಗುವ ನೀಟ್‌-ಪಿಜಿ ಪರೀಕ್ಷೆಯ ದಿನಾಂಕವನ್ನು ಘೋಷಿಸಿದೆ. ಆಗಸ್ಟ್‌ 11 ರಂದು ಪ್ರಾರಂಭಗೊಳ್ಳುವ ಪರೀಕ್ಷೆ ಎರಡು ಪಾಳಿಗಳಲ್ಲಿ ನಡೆಯಲಿದೆ. ಈ ಮೊದಲು ಜೂನ್‌ 23ರಂದು ಪ್ರಕಟಿಸಲಾಗಿದ್ದ...

17 ದಿನಗಳಲ್ಲಿ 12 ಬ್ರಿಡ್ಜ್‌ಗಳು ಕುಸಿತ; ಬಿಹಾರ ಸೇತುವೆಗಳು ಬೀಳುತ್ತಿರುವುದೇಕೆ?

ದೇಶದ ನಾನಾ ಭಾಗಗಳಲ್ಲಿ ಮಳೆ ಆರ್ಭಟ ಹೆಚ್ಚಾಗಿದೆ. ದೆಹಲಿ ಜಲಾವೃತವಾಗಿದೆ. ಅಸ್ಸಾಂನಲ್ಲಿ ಪ್ರವಾಹವಾಗುತ್ತಿದೆ. ಈ ನಡುವೆ ಮಳೆಯಾಗುತ್ತಿರುವ ಎಲ್ಲ ರಾಜ್ಯಗಳಿಗಿಂತ ಬಿಹಾರ ಹೆಚ್ಚು ಸುದ್ದಿಯಲ್ಲಿದೆ. ಅಲ್ಲಿನ ಸೇತುವೆಗಳೇ ಉರುಳಿ ಬೀಳುತ್ತಿವೆ. ಕಳೆದ 17...

ತೆಲಂಗಾಣ | ಬಿಆರ್‌ಎಸ್‌ಗೆ ಮತ್ತೆ ಆಘಾತ; ಕಾಂಗ್ರೆಸ್ ಸೇರ್ಪಡೆಗೊಂಡ 6 ಶಾಸಕರು

ಕೆ ಚಂದ್ರಶೇಖರ್‌ ರಾವ್ ನೇತೃತ್ವದ ಬಿಆರ್‌ಎಸ್‌ ಪಕ್ಷಕ್ಕೆ ಮತ್ತೊಮ್ಮೆ ಭಾರಿ ಹಿನ್ನಡೆಯಾಗಿದ್ದು, ಆರು ವಿಧಾನ ಪರಿಷತ್‌ ಸದಸ್ಯರು ಇಂದು ರಾತ್ರಿ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ದಂಡೆ ವಿಠಲ್, ಭಾನು...

ಹಾಥರಸ್ ಕಾಲ್ತುಳಿತ ದುರಂತ: ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ದೆಹಲಿಯಿಂದ ಹಾಥರಸ್‌ಗೆ ರಸ್ತೆ ಮೂಲಕ ಅಲಿಗಢ್‌ನ ಪಿಲಾಖ್ನಾ...

ದಾರಿ ತಪ್ಪಿಸುವ ಹೇಳಿಕೆ ನೀಡಿರುವ ಪ್ರಧಾನಿ, ಅನುರಾಗ್ ಠಾಕೂರ್: ಕ್ರಮಕ್ಕೆ ಸ್ಪೀಕರ್‌ಗೆ ಕಾಂಗ್ರೆಸ್ ಪತ್ರ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಸದನದಲ್ಲಿ ತಮ್ಮ ಭಾಷಣಗಳ ಸಂದರ್ಭ ತಪ್ಪು ಮತ್ತು ದಾರಿ ತಪ್ಪಿಸುವ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಲೋಕಸಭಾ ಸ್ಪೀಕರ್‌ಗೆ...

‘ಹತ್ರಾಸ್ ಕಾಲ್ತುಳಿತಕ್ಕೆ ಕಾರಣವೇನು’? ಮಾಧ್ಯಮಗಳು ವರದಿ ಮಾಡಲು ತಡ ಮಾಡಿದ್ದೇಕೆ?

ಹತ್ರಾಸ್ ಕಾಲ್ತುಳಿತದಿಂದಾದ ಅಗಾಧ ಸಾವು-ನೋವು ದೇಶದ ಜನರ ಕರಳು ಹಿಸುಕುವಂತೆ ಮಾಡಿದೆ. ಸುದ್ದಿ ವಾಹಿನಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಹತ್ರಾಸ್‌ ನೆಲದ ಮೇಲೆ ಹಾಗೂ ಸ್ಥಳೀಯ ಆಸ್ಪತ್ರೆಗಳಲ್ಲಿ ಬಿದ್ದಿದ್ದ ಮೃತದೇಹಗಳ ಚಿತ್ರಗಳು-ವಿಡಿಯೋಗಳು ವೈರಲ್‌...

ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹೇಮಂತ್ ಸೊರೇನ್

ಮೂರನೇ ಬಾರಿಗೆ ಹಾಗೂ ಜಾರ್ಖಂಡ್‌ನ 13ನೇ ಮುಖ್ಯಮಂತ್ರಿಯಾಗಿ ಹೇಮಂತ್‌ ಸೊರೇನ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಂಚಿಯ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಹೇಮಂತ್‌ ಸೊರೇನ್‌ ಅವರಿಗೆ ಪ್ರಮಾಣ ವಚನ ಬೊಧಿಸಿದರು. ಹೇಮಂತ್‌ ಸೊರೇನ್‌...

ಕಾಂಗ್ರೆಸ್ ಸೇರ್ಪಡೆ ನಂತರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ ಕೇಶವ್ ರಾವ್

ಕಾಂಗ್ರೆಸ್‌ ಸೇರ್ಪಡೆಗೊಂಡ ಒಂದು ದಿನದ ನಂತರ ಹಿರಿಯ ನಾಯಕ ಕೆ ಕೇಶವ್‌ ರಾವ್ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಆರ್‌ಎಸ್‌ ಟಿಕೆಟ್‌ನಿಂದ ರಾಜ್ಯಸಭೆ ಸದಸ್ಯರಾಗಿದ್ದ ಅವರು ತಾವು ಸದಸ್ಯರಾಗಿ ಮುಂದುವರಿಯಲು ನೈತಿಕವಾಗಿ...

ಹಾಥರಸ್ ಕಾಲ್ತುಳಿತ ದುರಂತ: 6 ಮಂದಿ ಬಂಧನ, ಮುಖ್ಯ ಆರೋಪಿ ಸುಳಿವಿಗೆ 1 ಲಕ್ಷ ರೂ. ಬಹುಮಾನ

ಹಾಥರಸ್ ಸತ್ಸಂಗದಲ್ಲಿ ಉಂಟಾದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಸತ್ಸಂಗ ಹಮ್ಮಿಕೊಳ್ಳಲಾದ ಆಯೋಜನೆಯ ಸದಸ್ಯರಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ನಾರಾಯಣ್‌ ಸಾಕಾರ್‌...

ಬಿಹಾರ| ಮತ್ತೊಂದು ಸೇತುವೆ ಕುಸಿತ; ಆಡಿಟ್ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ಬಿಹಾರದಲ್ಲಿ ಗುರುವಾರ ಮತ್ತೊಂದು ಸೇತುವೆ ಕುಸಿತವಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಬಿಹಾರ ಸೇತುವೆ ಕುಸಿತ ಪ್ರಕರಣಗಳಲ್ಲಿ ಸೇತುವೆಗಳ ಲೆಕ್ಕಪರಿಶೋಧನೆಗಾಗಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಬಿಹಾರದಲ್ಲಿ ಬುಧವಾರ ಮೂರು ಸೇತುವೆಗಳು ಕುಸಿತವಾಗಿದ್ದು ಕಳೆದ 15 ದಿನಗಳಲ್ಲಿ...

ಅಸ್ಸಾಂ ಪ್ರವಾಹ ಸ್ಥಿತಿ ಗಂಭೀರ: 29 ಜಿಲ್ಲೆಗಳ 16 ಲಕ್ಷ ಮಂದಿಗೆ ಆಪತ್ತು

ಅಸ್ಸಾಂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ. ಕಾಮರೂಪಿ ಜಿಲ್ಲೆಯ...

ಉತ್ತರಾಖಂಡ | ಭಾರೀ ಮಳೆ, 100 ರಸ್ತೆಗಳು ಬಂದ್, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿದಿದ್ದು 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಂಪಾವತ್, ಅಲ್ಮೋರಾ,...

ಈ ಹೊತ್ತಿನ ಪ್ರಮುಖ ಸುದ್ದಿ