ದೇಶ

ಜನರನ್ನು ದಾರಿ ತಪ್ಪಿಸುವುದೇ ಪ್ರಧಾನಿ ಮೋದಿ ‘ಹ್ಯಾಬಿಟ್’: ಸಾಗರಿಕಾ ಘೋಷ್

ಪ್ರಧಾನಿ ಮೋದಿಗೆ ಜನರನ್ನು ದಾರಿ ತಪ್ಪಿಸುವ ಹ್ಯಾಬಿಟ್‌ (ಅಭ್ಯಾಸ) ಇದೆ ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸಾಗರಿಕಾ ಘೋಷ್ ಹೇಳಿದ್ದಾರೆ. ಬುಧವಾರ ರಾಜ್ಯಸಭೆಯಲ್ಲಿ ಬಂಗಾಳದ ಲಾಠಿ ಪ್ರಹಾರ ಘಟನೆಯನ್ನು ಉಲ್ಲೇಖಿಸಿದ್ದ ಮೋದಿ, ಟಿಎಂಸಿ ವಿರುದ್ಧ...

ಮೃತ ಅಗ್ನಿವೀರರಿಗೆ ಪರಿಹಾರ | ಮೋದಿ ಸರ್ಕಾರ ಹೇಳುತ್ತಿರುವುದರಲ್ಲಿ ನಿಜವೆಷ್ಟು – ಸುಳ್ಳೆಷ್ಟು?

ಮೋದಿ ಪರ ವಾದಿಸುವವರು ಕೇಳಬೇಕಿರುವ ಪ್ರಶ್ನೆ: ತಮ್ಮ ತುಂಬು ಯೌವ್ವನ(17-22 ವರ್ಷ)ವನ್ನು ದೇಶದ ರಕ್ಷಣಾ ಸೇವೆಗೆ ಅರ್ಪಿಸಿದರೂ ಅಗ್ನಿವೀರ್ ರನ್ನು ಇತರ ಸೈನಿಕರಂತೆ ಪರಿಗಣಿಸದೆ, ಗುತ್ತಿಗೆ ಕೆಲಸಗಾರರಂತೆ, ಎರಡನೇ ದರ್ಜೆ ಸೈನಿಕರಂತೆ, ಅವರ...

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ

ಜಾರ್ಖಂಡ್‌ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಅವರು ಚಂಪೈ ಸೊರೇನ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಕೇರಳ: ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕ ಸಾವು

ಮೆದುಳು ತಿನ್ನುವ ಅಮೀಬಾ ರೋಗದಿಂದ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಕೇರಳದ ಕೋಜಿಕೋಡ್‌ನಲ್ಲಿ ನಡೆದಿದೆ. ಕಲುಷಿತ ನೀರಿನಲ್ಲಿ ಕಂಡು ಬರುವ ಮೆದುಳು ತಿನ್ನುವ ಅಮೀಬಾ ಬಾಲಕನ ದೇಹವನ್ನು ಸೇರ್ಪಡೆಗೊಂಡು ಅನಾರೋಗ್ಯ ಉಂಟಾದ...

ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಜೈವಿಕವಲ್ಲದ ಪ್ರಧಾನಿ ಮಣಿಪುರಕ್ಕೆ ಹೋಗಲಿ: ಜೈರಾಮ್ ರಮೇಶ್

ಭಾರತದ ಮೊದಲ ಮಾನವಸಹಿತ ಬಾಹ್ಯಾಕಾಶ ಮಿಷನ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭ್ಯರ್ಥಿಯಾಗಬಹುದು ಎಂಬ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಎಸ್ ಸೋಮನಾಥ್ ಹೇಳಿಕೆಯನ್ನು ಉಲ್ಲೇಖಿಸಿ ಮೋದಿ ಅವರನ್ನು ಕಾಂಗ್ರೆಸ್...

ರಾಜಸ್ಥಾನ ಸಚಿವ ಕಿರೋಡಿ ಲಾಲ್ ಮೀನಾ ರಾಜೀನಾಮೆ

ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ರಾಜಸ್ಥಾನ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. 72 ವರ್ಷ ಪ್ರಾಯದ ಕಿರೋಡಿ ಲಾಲ್ ಮೀನಾ ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ತನ್ನ ಉಸ್ತುವಾರಿಯಲ್ಲಿರುವ...

ಹತ್ರಾಸ್ ಕಾಲ್ತುಳಿತ | 123 ಮಂದಿ ಸಾವು; ಎರಡು ದಿನವಾದರೂ ಯಾರನ್ನೂ ಬಂಧಿಸದ ಪೊಲೀಸರು

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಧಾರ್ಮಿಕ ಸಮಾರಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 123 ಜನರು ಸಾವನ್ನಪ್ಪಿ ಎರಡು ದಿನಗಳು ಕಳೆದಿವೆ. ಆದರೂ, ಪೊಲೀಸರು ಈವರೆಗೆ ಯಾರನ್ನೂ ಬಂಧಿಸಿಲ್ಲ. ಯಾವುದೇ ಗಮನಾರ್ಹ ಕ್ರಮಗಳನ್ನೂ ತೆಗೆದುಕೊಳ್ಳಲಾಗಿಲ್ಲ. ಕಾರ್ಯಕ್ರಮ ಆಯೋಜನೆಯಲ್ಲಿ...

ಮಹಿಳೆ ಮೇಲೆ ಉದ್ಯಮಿ ಮತ್ತು ಆತನ ಸಹಚರನಿಂದ ಅತ್ಯಾಚಾರ; ಕಾಮುಕರ ಬಂಧನ

ಮಹಿಳೆಯೊಬ್ಬರ ಮೇಲೆ ಕಾಮುಕ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬ ತನ್ನ ಸಹಚರನ ಜೊತೆ ಸೇರಿ ಅತ್ಯಾಚಾರ ಎಸಗಿರುವ ಅಮಾನಷ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉದ್ಯಮಿ ಜನಾರ್ಧನ್ ಮತ್ತು ಆತನ ಸಂಗಡಿಗ...

ಬಿಹಾರ| ಮತ್ತೆ ಮೂರು ಸೇತುವೆ ಕುಸಿತ; 15 ದಿನಗಳಲ್ಲಿ ಒಂಬತ್ತು ಪ್ರಕರಣ!

ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದ್ದು, ಕಳೆದ 15 ದಿನಗಳಲ್ಲಿ...

ಹತ್ರಾಸ್ ಕಾಲ್ತುಳಿತ| ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದೇಶ

ಸುಮಾರು 120ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಾಸ್‌ ಕಾಲ್ತುಳಿತ ಪ್ರಕರಣ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ದುರಂತದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಬ್ರಿಜೇಶ್...

ಆರೋಗ್ಯದಲ್ಲಿ ಏರುಪೇರು; ಎಲ್‌ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಆರೋಗ್ಯದಲ್ಲಿ ಏರುಪೇರಾಗಿದ್ದು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ರಾತ್ರಿ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾದ ಬಳಿಕ ಅವರನ್ನು...

ಜಾರ್ಖಂಡ್: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ

ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಿತ್ರಪಕ್ಷಗಳ ಶಾಸಕರ ನಡುವೆ ಭಿನ್ನಾಭಿಪ್ರಾಯ ಬಂದಿದ್ದರಿಂದ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಜೆಎಎಂ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೇನ್ ಅವರೇ ಆಗಬೇಕು ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ