ದೇಶ

ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಭಾಷಣ ಹೊಗಳಿದ ‘ಸಾಮ್ನಾ’ ಪತ್ರಿಕೆ

ಲೋಕಸಭೆಯಲ್ಲಿ ಜುಲೈ 1ರಂದು ರಾಹುಲ್‌ ಗಾಂಧಿ ಮಾಡಿದ ಭಾಷಣವನ್ನು ಉದ್ಧವ್‌ ಠಾಕ್ರೆ ಬಣದ ಶಿವಸೇನೆಯ ಮುಖವಾಣಿ ‘ಸಾಮ್ನಾ’ ಹೊಗಳಿದ್ದು, ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದೆ. ರಾಹುಲ್‌ ಗಾಂಧಿ ಅವರ ಭಾಷಣದಂತೆ ಮುಂದಿನ...

ಫರಿದಾಬಾದ್| ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ; ಐವರ ಬಂಧನ

ಫರಿದಾಬಾದ್‌ನ ಕಾಂಗ್ರೆಸ್ ನಾಯಕನ ಸಹೋದರನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ನವಾಡ ಕೊಹ್ ಗ್ರಾಮದ ನಿವಾಸಿ, ಸ್ಥಳೀಯ...

ಹೇಮಂತ್ ಸೊರೇನ್ ಪುನಃ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಸಂಭವ

ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಂಚಿಯ ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್‌ ಸೊರೇನ್ ಅವರು ಪುನಃ ಜಾರ್ಖಂಡ್‌ನ ಮುಖ್ಯಮಂತ್ರಿಯಾಗುವ ಸಂಭವವಿದೆ. ಬಲ್ಲ ಮೂಲಗಳ ಪ್ರಕಾರ, ಮೈತ್ರಿ ಒಕ್ಕೂಟದ ಶಾಸಕರು ಮುಖ್ಯಮಂತ್ರಿ ಬದಲಾವಣೆಗೆ ತಮ್ಮ ಒಮ್ಮತ ತಿಳಿಸಲು...

ಭಾರತದ ಸಾಮಾಜಿಕ ಮಾಧ್ಯಮ ಆಪ್ ‘ಕೂ’ ಶೀಘ್ರದಲ್ಲೇ ಸ್ಥಗಿತ

'ಎಕ್ಸ್‌'ಗೆ(ಹಿಂದಿನ ಟ್ವಿಟರ್‌) ಪರ್ಯಾಯ ಎಂದೇ ಹೇಳಲಾಗುತ್ತಿದ್ದ ಭಾರತದ ಸಾಮಾಜಿಕ ಮಾಧ್ಯಮ ಆಪ್‌ 'ಕೂ'  ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆನ್‌ಲೈನ್‌ ಮಾಧ್ಯಮ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ಮಾತುಕತೆಗಳು ವಿಫಲವಾದ ನಂತರ...

ಪರೀಕ್ಷಾ ಅಕ್ರಮ | ಭ್ರಷ್ಟಾಚಾರದ ಜೊತೆಗೆ ‘ಅವಕಾಶಗಳ ಅಸಮಾನತೆʼಯೇ ನಮ್ಮ ದೇಶದ ದೊಡ್ಡ ಸಮಸ್ಯೆ

ನನ್ನದೇ ಒಬ್ಬ ವಿದ್ಯಾರ್ಥಿನಿ ಕಲಬುರಗಿಯಿಂದ ಬಿಹಾರದ ಗಯಾಕ್ಕೆ ಹೋಗಿ ಪರೀಕ್ಷೆ ಬರೆದು ಇನ್ನೂ ವಿಶ್ವವಿದ್ಯಾಲಯ ತಲುಪಿಲ್ಲ. ಆಗಲೇ ತಾನು ಬರೆದ ಪರೀಕ್ಷೆ ರದ್ದಾಗಿದೆ ಎಂಬ ಸುದ್ದಿ ಕೇಳಿ ಅಘಾತಕ್ಕೆ ಒಳಗಾಗಿದ್ದಾಳೆ. ಇತ್ತೀಚಿನ ವರ್ಷಗಳಲ್ಲಿ ಭಾರತದಲ್ಲಿ...

ಭಾರೀ ಮಳೆ | ಮಣಿಪುರದ ಕೆಲವು ಭಾಗಗಳು ಜಲಾವೃತ; ಗುರುವಾರದವರೆಗೆ ಶಾಲಾ-ಕಾಲೇಜುಗಳಿಗೆ ರಜೆ

ನಿರಂತರ ಮಳೆಯಿಂದಾಗಿ ಎರಡು ಪ್ರಮುಖ ನದಿಗಳ ಅಡೆಕಟ್ಟುಗಳು ಒಡೆದಿದ್ದು, ಮಣಿಪುರದ ಇಂಫಾಲ್ ಪಶ್ಚಿಮ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಹಲವಾರು ಸ್ಥಳಗಳಲ್ಲಿ ಪ್ರವಾಹ ಉಂಟಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಎಲ್ಲಾ...

ಮಧ್ಯ ಪ್ರದೇಶ: ಕಳೆದ ಮೂರು ವರ್ಷಗಳಲ್ಲಿ 31 ಸಾವಿರ ಮಹಿಳೆಯರು ನಾಪತ್ತೆ

ಮಧ್ಯ ಪ್ರದೇಶ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ 31 ಸಾವಿರಕ್ಕೂ ಅಧಿಕ ಮಹಿಳೆಯರು ಹಾಗೂ ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ಅಧಿಕೃತ ವರದಿಗಳು ತಿಳಿಸಿವೆ. ಅಧಿಕೃತ ಅಂಕಿಅಂಶಗಳ ಪ್ರಕಾರ 2021 ರಿಂದ 2024ರ ನಡುವೆ ಮಧ್ಯ...

ದೇಶಕ್ಕೆ ನೀಟ್ ಅಗತ್ಯವಿಲ್ಲ, ಅದನ್ನು ರದ್ದುಗೊಳಿಸುವುದೊಂದೇ ಪರಿಹಾರ: ತಮಿಳು ನಟ ವಿಜಯ್

ನೀಟ್ ವಿರುದ್ಧದ ನಿರ್ಣಯವನ್ನು ಸ್ವಾಗತಿಸುವ ಮೂಲಕ ನಿರ್ಣಯಕ್ಕೆ ಬೆಂಬಲ ಸೂಚಿಸಿದ ತಮಿಳು ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ "ದೇಶಕ್ಕೆ ನೀಟ್ ಅಗತ್ಯವಿಲ್ಲ, ಅದನ್ನು ರದ್ದುಗೊಳಿಸುವುದೊಂದೇ ಪರಿಹಾರ" ಎಂದು ಹೇಳಿದ್ದಾರೆ. ತಮಿಳುನಾಡಿನ...

ಒಡಿಶಾ| ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ, ಕಾಮುಕನ ಬಂಧನ

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ ಘಟನೆಯು ಒಡಿಶಾದ ರಾಜಧಾನಿ ಭುವನೇಶ್ವರಲ್ಲಿ ನಡೆದಿದ್ದು ಪೊಲೀಸರು ಮಂಗಳವಾರ ಕಾಮುಕ ಯುವಕನ ಬಂಧನ ಮಾಡಿದ್ದಾರೆ. ಆರೋಪಿ 23 ವರ್ಷದ ಸಂತೋಷ್ ಖುಂಟಿಯಾನನ್ನು ಏರ್ ಫೀಲ್ಡ್ ಪೊಲೀಸರು...

ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದೆ. ಈ ನಡುವೆ ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್...

ಉಕ್ರೇನ್ ಯುದ್ಧವನ್ನು ಪ್ರಧಾನಿ 2 ಗಂಟೆಗಳ ಕಾಲ ನಿಲ್ಲಿಸಿದ್ದರು: ಮಹಾರಾಷ್ಟ್ರ ಸಿಎಂ ಶಿಂದೆ

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಎರಡು ಗಂಟೆಗಳ ಕಾಲ ನಿಲ್ಲಿಸಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮಂಗಳವಾರ ಹೇಳಿದ್ದಾರೆ. "ಭಾರತದ...

ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದ್ದು, ಈ ಸಂಖ್ಯೆಯು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ನಡುವೆ ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆಯಾಗಿದ್ದಾರೆ ವರದಿಯಾಗಿದೆ. ಮಂಗಳವಾರ ನಡೆದ ಈ...

ಈ ಹೊತ್ತಿನ ಪ್ರಮುಖ ಸುದ್ದಿ