ದೇಶ

ರಾಷ್ಟ್ರಪತಿಗಳ ಭಾಷಣಕ್ಕೆ ಪ್ರಧಾನಿ ಮೋದಿ ಉತ್ತರ : ಖಾರಕ್ಕಿಂತ ‘ಕಹಿ’ಯೇ ಹೆಚ್ಚು

ಪ್ರಧಾನಮಂತ್ರಿಗಳ ಭಾಷಣದ ಉದ್ದಕ್ಕೂ ಪ್ರತಿಪಕ್ಷಗಳು ಮಣಿಪುರದ ಕುರಿತು ಘೋಷಣೆ ಕೂಗಿದರು. ಆದರೆ ಪ್ರಧಾನಮಂತ್ರಿಗಳು ಆ ಕುರಿತು ಚಕಾರ ಎತ್ತಲಿಲ್ಲ. NEET ಕುರಿತು ಗಂಭೀರ ಕ್ರಮ ಎಂದರೇ ಹೊರತು ಸಮಸ್ಯೆಯ ಆಳಕ್ಕೆ ಇಳಿಯಲಿಲ್ಲ. ಅಗ್ನಿವೀರ್/OROPಗಳು...

ಪ್ರಮಾಣ ವಚನ ಸ್ವೀಕಾರಕ್ಕೆ ಸಂಸದ ಇಂಜಿನಿಯರ್ ರಶೀದ್‌ಗೆ ಪೆರೋಲ್ ನೀಡಿದ ದೆಹಲಿ ಹೈಕೋರ್ಟ್

ಜಮ್ಮು ಕಾಶ್ಮೀರದ ಲೋಕಸಭಾ ಸದಸ್ಯ ಇಂಜಿನಿಯರ್‌ ಶೇಖ್ ಅಬ್ದುಲ್ ರಶೀದ್‌ಗೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಜುಲೈ 5 ರಂದು ಎರಡು ಗಂಟೆಗಳ ಕಾಲ ಪೆರೋಲ್ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿದೆ. ರಾಷ್ಟ್ರೀಯ ತನಿಖಾ...

ಉತ್ತರ ಪ್ರದೇಶ | ಹತ್ರಾಸ್ ಕಾಲ್ತುಳಿತ ಘಟನೆ: ಈವರೆಗೆ ಮೃತಪಟ್ಟವರ ಸಂಖ್ಯೆ 116

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಕೊತ್ವಾಲಿ ಸಿಕಂದರಾವ್ ಪ್ರದೇಶದಲ್ಲಿ ಮಂಗಳವಾರ ಸಂಭವಿಸಿದ ಭಾರೀ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿಕೆಯಾಗಿರುವುದಾಗಿ ವರದಿಯಾಗಿದೆ. "107 ಮಂದಿ ಮೃತಪಟ್ಟಿದ್ದಾರೆ. ನಾನೇ ಖುದ್ದಾಗಿ ನನ್ನ ಕೈಯಿಂದ ಎಣಿಸಿದ್ದೇನೆ"...

ಸಂಸತ್ತಿನಲ್ಲಿ ನೀಟ್ ಚರ್ಚೆಗೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. “ನೀಟ್‌ ವಿಷಯದ ಬಗ್ಗೆ...

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ: ‘ಮಣಿಪುರಕ್ಕೆ ನ್ಯಾಯ ಒದಗಿಸಿ’ ಎಂದು ವಿಪಕ್ಷಗಳಿಂದ ಧರಣಿ

18ನೇ ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣ ಆರಂಭಿಸುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಮಣಿಪುರಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಸದನದ...

ಉತ್ತರ ಪ್ರದೇಶ | ಧಾರ್ಮಿಕ ಕಾರ್ಯಕ್ರಮದಲ್ಲಿ ಭೀಕರ ಕಾಲ್ತುಳಿತ; 27ಕ್ಕೂ ಅಧಿಕ ಮಂದಿ ಮೃತ್ಯು

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, ಸುಮಾರು 27ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮಂಗಳವಾರ ಭೋಲೆ ಬಾಬಾ ಎಂಬವರ ಧಾರ್ಮಿಕ ಪ್ರವಚನ(ಸತ್ಸಂಗ) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ...

ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು: ಲೋಕಸಭೆಯಲ್ಲಿ ‘ಶಾಯರಿ’ ಮೂಲಕ ಎನ್‌ಡಿಎ ಕಾಲೆಳೆದ ಅಖಿಲೇಶ್

ನಿನ್ನೆ ಲೋಕಸಭೆಯಲ್ಲಿ ರಾಹುಲ್ ಗಾಂಧಿ, ವಿಪಕ್ಷ ನಾಯಕನಾದ ಬಳಿಕ ಮಾಡಿದ್ದ ಭಾಷಣದ ಮೂಲಕ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅಬ್ಬರಿಸಿದ ಬಳಿಕ ಇಂದು(ಜುಲೈ 2) ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್...

‘ಮೋದಿ’ಗೆ ಪರ್ಯಾಯ ಯಾರು ಎಂಬ ಪ್ರಶ್ನೆಗೆ ‘ರಾಹುಲ್‌ ಗಾಂಧಿ’ಯೇ ಉತ್ತರ: ಆದರ್ಶ್ ಅಯ್ಯರ್

ನರೇಂದ್ರ ಮೋದಿ/ಬಿಜೆಪಿ/ಆರ್‌ಎಸ್‌ಎಸ್ ಸಂಪೂರ್ಣ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ ಎಂದು ರಾಹುಲ್ ಗಾಂಧಿ ಗರ್ಜಿಸುವ ಮೂಲಕ, 'ಮೋದಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆಯನ್ನು ಕೇಳುವವರ ಬಾಯನ್ನು ಶಾಶ್ವತವಾಗಿ ಮುಚ್ಚಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತು (ಜಸಪ)...

ಉತ್ತರ ಪ್ರದೇಶದಲ್ಲಿ 80 ಸ್ಥಾನಗಳನ್ನು ಗೆದ್ದರೂ ಇವಿಎಂ ಬಗ್ಗೆ ಸಂದೇಹವಿದೆ: ಅಖಿಲೇಶ್ ಯಾದವ್

ವಿದ್ಯುನ್ಮಾನ ಮತಯಂತ್ರದ ಬಗ್ಗೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಪುನಃ ಅನುಮಾನ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶದಲ್ಲಿ ನಾವು 80 ಲೋಕಸಭಾ ಸ್ಥಾನಗಳನ್ನು ಗೆದ್ದರೂ ಇವಿಎಂ...

ಅದಾನಿ ಕುರಿತ ನಮ್ಮ ಸಂಶೋಧನೆ ಬಗ್ಗೆ ಅತ್ಯಂತ ಹೆಮ್ಮೆಯಿದೆ: ಸೆಬಿಗೆ ಹಿಂಡನ್ಬರ್ಗ್ ಪ್ರತಿಕ್ರಿಯೆ

ಅದಾನಿ ಕಂಪನಿಗಳ ಬಗ್ಗೆ ಕಳೆದ ವರ್ಷ ಬಿಡುಗಡೆ ಮಾಡಲಾಗಿದ್ದ ಸಂಶೋಧನಾ ವರದಿಯ ಬಗ್ಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಣ ಮಂಡಳಿ(ಸೆಬಿ) ನೀಡಿರುವ ಶೋಕಾಸ್‌ ನೋಟಿಸ್‌ಗೆ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್ ಸಂಸ್ಥೆ ಹಿಂಡನ್‌ಬರ್ಗ್‌...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ರಾಜಕಾರಣಿಯ ಜನನಾಂಗ ಕತ್ತರಿಸಿದ ವೈದ್ಯೆ

ಮದುವೆಯಾಗುವುದಾಗಿ ವರ್ಷಾನುಗಟ್ಟಲೆ ಸುತ್ತಾಡಿ ವಂಚಿಸಿದ್ದ ರಾಜಕಾರಣಿಯೊಬ್ಬನ ಜನನಾಂಗ ವನ್ನು ಮಹಿಳಾ ವೈದ್ಯರೊಬ್ಬರು ಕತ್ತರಿಸಿದ ಘಟನೆ ಬಿಹಾರದ ಸರನ್‌ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ವೈದ್ಯೆಯನ್ನು ಬಂಧಿಸಿರುವ ಪೊಲೀಸರು ಕೊಲೆ ಪ್ರಯತ್ನ ಸೇರಿ ಹಲವಾರು ಸೆಕ್ಷನ್‌ಗಳಡಿಯಲ್ಲಿ ಪ್ರಕರಣ...

ಭಾರತೀಯ ನ್ಯಾಯ ಸಂಹಿತೆಯ ಮುದ್ರಿತ ಆವೃತ್ತಿಯಲ್ಲಿ ‘ದೋಷ’ ಗುರುತಿಸಿದ ಜಾರ್ಖಂಡ್ ಹೈಕೋರ್ಟ್

ನೂತನವಾಗಿ ಜಾರಿಯಾದ ಮೂರು ಕ್ರಿಮಿನಲ್ ಕಾನೂನುಗಳಲ್ಲಿ ಒಂದಾದ ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್‌ಎಸ್‌) ಇರುವ ದೋಷವನ್ನು ಜಾರ್ಖಂಡ್ ಹೈಕೋರ್ಟ್ ಬೊಟ್ಟು ಮಾಡಿದೆ. ಯುನಿವರ್ಸಲ್ ಲೆಕ್ಸಿಸ್‌ನೆಕ್ಸಿಸ್ ಆವೃತ್ತಿಯಲ್ಲಿನ ದೋಷವನ್ನು ಸ್ವಯಂ ಪ್ರೇರಿತವಾಗಿ ಗ್ರಹಿಸಿದೆ. ಜಾರ್ಖಂಡ್ ಹೈಕೋರ್ಟ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ