ಅಕ್ಟೋಬರ್ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಮತ್ತು ತಮ್ಮ ಪಕ್ಷ ಜಂಟಿಯಾಗಿ ಸ್ಪರ್ಧಿಸಲಿವೆ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ...
ಪಶ್ಚಿಮ ಬಂಗಾಳ ದ ಧಿನಾಜ್ಪುರ್ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ...
ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಿಬಿಐ ಮತ್ತು ಇಡಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಆ ಮೂಲಕ ವಿಪಕ್ಷಗಳನ್ನು ಹತ್ತಿಕ್ಕುವ ತಂತ್ರ ನಡೆಸುತ್ತಿದ್ದಾರೆ ಎಂಬ ಆರೋಪ ಕೆಲವು ವರ್ಷಗಳಿಂದ...
ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ...
ಬಿಜೆಪಿ ಶಾಸಕ ಟಿ ರಾಜಾ ಸಿಂಗ್ನಿಂದ ಬೆದರಿಕೆ ಸ್ವೀಕರಿಸಿದ ನಂತರ ಹಾಸ್ಯ ಕಲಾವಿದ ಡೇನಿಯಲ್ ಫರ್ನಾಂಡಿಸ್ ಹೈದರಾಬಾಬ್ನಲ್ಲಿ ಹಮ್ಮಿಕೊಂಡಿದ್ದ ತಮ್ಮ ಸ್ಟ್ಯಾಂಡ್ ಅಪ್ ಕಾಮಿಡಿ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.
ಒಂದು ವೇಳೆ ಕಾರ್ಯಕ್ರಮ ಹಮ್ಮಿಕೊಂಡರೆ ದೈಹಿಕವಾಗಿ...
ಪಂಜಾಬ್ನ ಜಲಂಧರ್ ಪೊಲೀಸರು ಕೆನಡಾ ಮೂಲದ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಲಾಂಡಾನ ಐವರು ಸಹಾಯಕರನ್ನು ಸುಲಿಗೆ, ಕೊಲೆ ಮತ್ತು ಗಡಿಯುದ್ದಕ್ಕೂ ಶಸ್ತ್ರಾಸ್ತ್ರ ಮತ್ತು ಮಾದಕವಸ್ತುಗಳ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಿದ್ದಾರೆ. ಹಾಗೆಯೇ...
ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತನ್ನ ನಾಲ್ಕು ಕ್ಯಾಂಪಸ್ಗಳಲ್ಲಿ 55 ಅಧ್ಯಾಪಕರು ಮತ್ತು 60 ಬೋಧಕೇತರ ಸಿಬ್ಬಂದಿಯನ್ನು ಯಾವುದೇ ಸೂಚನೆಯಿಲ್ಲದೆ ವಜಾಗೊಳಿಸಿದೆ ಎಂದು ವರದಿಯಾಗಿದೆ. ವಜಾಗೊಂಡರಲ್ಲಿ ಅರ್ಧದಷ್ಟು ಬೋಧಕ ಸಿಬ್ಬಂದಿ...
ವಿಪಕ್ಷಗಳ ಒಕ್ಕೂಟ ‘ಇಂಡಿಯಾ’ ಲೋಕಸಭೆಯ ಡೆಪ್ಯುಟಿ ಸ್ಪೀಕರ್ ಚುನಾವಣೆಗೆ ಸಮಾಜವಾದಿ ಪಕ್ಷದ ಸಂಸದ ಅವದೇಶ್ ಪ್ರಸಾದ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಇದರೊಂದಿಗೆ ಡೆಪ್ಯುಟಿ ಸ್ಪೀಕರ್ ಚುನಾವಣೆಯಲ್ಲಿ ಕೂಡ ಆಡಳಿತ ಪಕ್ಷಕ್ಕೆ ಸೆಡ್ಡು...
ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ತಾನು ಈ ದೇಶದ ಪ್ರಧಾನಿಯಾದರೆ ಯಾವೆಲ್ಲ ಯೋಜನೆಗಳಿಗೆ ಆದ್ಯತೆ ನೀಡುತ್ತೇನೆ ಮತ್ತು ಯಾವೆಲ್ಲ ಕಾರ್ಯಗಳನ್ನು ಮಾಡುತ್ತೇನೆ ಎಂಬ ಬಗ್ಗೆ ವಿಡಿಯೋವೊಂದನ್ನು ಪ್ರಕಟಿಸಿದ್ದಾರೆ. ಆ ಮೂಲಕ ನಿಜವಾಗಿ ದೇಶದ...
ಭಾರತೀಯ ಸೇನೆಯ ಮುಖ್ಯ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರು ಭಾರತೀಯ ಶಸಸ್ತ್ರ ಪಡೆಗಳ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ಇಬ್ಬರು ಶಾಲಾ ಸಹಪಾಠಿಗಳು ಭಾರತೀಯ ಸೇನೆಯ ಎರಡು ಪಡೆಯ ಮುಖ್ಯಸ್ಥರಾಗಿದ್ದಾರೆ. ಭಾರತೀಯ ನೌಕಾದಳದ...
ಜೂನ್ 27ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದಲ್ಲಿ ಮಣಿಪುರ ಹಿಂಸಾಚಾರದ ವಿಚಾರವನ್ನು ಪ್ರಸ್ತಾಪ ಮಾಡದಿರುವುದನ್ನು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ)...
ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ 'ಸಮೃದ್ಧಿ ಎಕ್ಸ್ಪ್ರೆಸ್ ವೇ' ಎಂದೂ ಕರೆಯಲ್ಪಡುವ 'ಮುಂಬೈ-ನಾಗಪುರ ಎಕ್ಸ್ಪ್ರೇಸ್ ವೇ'ನಲ್ಲಿ ಎರಡು ಕಾರುಗಳು ಢಿಕ್ಕಿ ಹೊಡೆಕೊಂಡಿರುವ ಪರಿಣಾಮ ಎಳು ಜನರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...