ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಶನಿವಾರ ನಡೆದಿದ್ದು, ಕೇಂದ್ರ ಸರ್ಕಾರದ ಎದುರು ಬಿಹಾರಕ್ಕೆ 'ವಿಶೇಷ ವರ್ಗ'ದ ಸ್ಥಾನಮಾನ ಅಥವಾ ವಿಶೇಷ ಪ್ಯಾಕೇಜ್ ನೀಡಬೇಕೆಂದು ಬೇಡಿಕೆ ಇಡಲು ನಿರ್ಣಯ ಅಂಗೀಕರಿಸಿದೆ ಎಂದು ವರದಿಯಾಗಿದೆ.
ಎನ್ಡಿಎ ಮೈತ್ರಿಯಲ್ಲಿಯೇ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಮ್ಮ ಮನೆಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ದೂರು ನೀಡಿದ್ದು, ಅವರ ದೂರಿನ...
2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಕಸ್ಟಡಿಯಲ್ಲಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನ್ಯಾಯಾಲಯವು ಜುಲೈ 12ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ ಮೂರು ದಿನಗಳ ಕಾಲ ಸಿಬಿಐ...
ತುರ್ತು ಪರಿಸ್ಥಿತಿಯ ವೇಳೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ನನ್ನನ್ನೂ ಸೇರಿದಂತೆ ಅನೇಕ ನಾಯಕರನ್ನು ಜೈಲಿಗೆ ಹಾಕಿದ್ದರು. ಆದರೆ, ಅವರು ಯಾವತ್ತೂ ನಮ್ಮನ್ನು ನಿಂದಿಸಲಿಲ್ಲ ಎಂದು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖ್ಯಸ್ಥ,...
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ಆರು ತಿಂಗಳ ನಂತರ ಸುರಿದ ತುಂತುರು ಮಳೆ ಅಯೋಧ್ಯೆಯ ಚಿತ್ರಣವನ್ನು ಬದಲಿಸಿದೆ. ಪಟ್ಟಣವು ಜಲಾವೃತಗೊಂಡು ರಸ್ತೆಗಳು ಗುಂಡಿಬಿದ್ದಿವೆ. ರಾಮಮಂದಿರ ಛಾವಣಿ ಸೋರುತ್ತಿದೆ. ಇದು, ಅಯೋಧ್ಯೆಯಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ...
ಸರ್ಕಾರಿ ಆಸ್ಪತ್ರೆಯ ವೈದ್ಯರು ಒಂಬತ್ತು ವರ್ಷದ ಬಾಲಕನ ಗಾಯಗೊಂಡಿದ್ದ ಕಾಲಿಗೆ ಬದಲಾಗಿ ಆತನ ಖಾಸಗಿ ಅಂಗಕ್ಕೆ ತಪ್ಪಾಗಿ ಸುನ್ನತಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂಬ ಆರೋಪ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಾಪುರದಲ್ಲಿ ಕೇಳಿಬಂದಿದೆ. ಬಾಲಕನ...
ಶನಿವಾರ ಮುಂಜಾನೆ ಲಡಾಖ್ನ ನ್ಯೋಮಾ-ಚುಶುಲ್ ಪ್ರದೇಶದ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಟಿ -72 ಟ್ಯಾಂಕ್ನಲ್ಲಿ ನದಿಯನ್ನು ದಾಟುತ್ತಿದ್ದಾಗ ನಡೆದ ಅವಘಡದಲ್ಲಿ ಐವರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿ, ಮುಳುಗಿ ಸಾವನ್ನಪ್ಪಿದ್ದಾರೆ ಎಂದು...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.
ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್ನ...
ನಿಮ್ಮ ಗಂಡ ಮದ್ಯಪಾನ ಮಾಡುವುದನ್ನು ನಿಲ್ಲಿಸಬೇಕು ಎಂದು ನೀವು ಬಯಸಿದರೆ ಗಂಡನಿಗೆ ಮನೆಯಲ್ಲೆ ಕುಡಿಯಲು ಹೇಳಿ ಎಂದು ಮಧ್ಯಪ್ರದೇಶದ ಸಚಿವ, ಬಿಜೆಪಿ ನಾಯಕ ಮಹಿಳೆಯರಿಗೆ ಸಲಹೆ ನೀಡಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ನಲ್ಲಿ ಶುಕ್ರವಾರ ನಶಾ ಮುಕ್ತಿ...
ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ರದ್ದುಪಡಿಸಿದ ಮತ್ತು ಮುಂದೂಡಲ್ಪಟ್ಟ ಯುಜಿಸಿ-ನೆಟ್ ಪರೀಕ್ಷೆಗಳಿಗೆ ಹೊಸ ದಿನಾಂಕವನ್ನು ಪ್ರಕಟಿಸಿದೆ. ಯುಜಿಸಿ-ನೆಟ್ ಅರ್ಹತಾ ಪರೀಕ್ಷೆಯನ್ನು ಈಗ ಆಗಸ್ಟ್ 21ರಿಂದ...
ಬಿಹಾರದಲ್ಲಿ ಕಳೆದ ಒಂಭತ್ತು ದಿನಗಳಲ್ಲಿ ಐದನೇ ಸೇತುವೆ ಕುಸಿದು ಬಿದ್ದಿದೆ. ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ರಾಷ್ಟ್ರೀಯ ಜನತಾ ದಳ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಮಧುಬನಿ...
ಶುಕ್ರವಾರ ದೆಹಲಿ-ಎನ್ಸಿಆರ್ಯಲ್ಲಿ ಭಾರೀ ಮಳೆಯಾಗಿದ್ದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್...