ದೇಶ

ದೆಹಲಿ| ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ: 7 ಮಂದಿ ಸಾವು; ಆರೆಂಜ್ ಅಲರ್ಟ್ ಘೋಷಣೆ

ಶುಕ್ರವಾರ ಮುಂಜಾನೆಯಿಂದ ದೆಹಲಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ನಡೆದ ದುರ್ಘಟನೆಗಳಲ್ಲಿ 8 ಮತ್ತು 10 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಏಳು ಜನರು...

ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 9 ದಿನಗಳಲ್ಲಿ ಐದನೇ ಪ್ರಕರಣ

ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ. ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್‌ನಲ್ಲಿ...

ಅಮಿತ್‌ ಷಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ: ರಾಜ್ಯದ 5 ನಗರಗಳಲ್ಲಿ ‘ಸೇಫ್‌ ಸಿಟಿ’ ಯೋಜನೆ ಜಾರಿಗೆ ಒತ್ತಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ...

ನೀಟ್‌ ಮಾತ್ರವಲ್ಲ, ಯುಪಿ ಶಾಸಕ ಬೇಡಿ ರಾಮ್ ಮೇಲಿವೆ ಎಂಟು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಶಾಸಕ ಬೇಡಿ ರಾಮ್, ಈ ಹಿಂದೆಯೂ ಹಲವಾರು ಇತರ ಪೇಪರ್ ಸೋರಿಕೆ ಹಗರಣಗಳಲ್ಲಿ ಭಾಗಿಯಾಗಿದ್ದಾರೆ...

ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

ಜಿಯೋ ಪ್ರಿಪೇಯ್ಡ್‌ ಮತ್ತು ಪೋಸ್ಟ್‌ಪೇಯ್ಡ್‌ ಮೊಬೈಲ್ ಪ್ಲಾನ್‌ಗಳ ಮೇಲಿನ ಸುಂಕವನ್ನು ರಿಲಯನ್ಸ್‌ ಕಂಪನಿ ಹೆಚ್ಚಿಸಿದೆ. ಜುಲೈ 3ರಿಂದ ಪ್ರತಿ ರೀಚಾರ್ಜ್‌ಗಳ ಮೇಲೆ 20% ಸುಂಕ ಹೆಚ್ಚಳ ಮಾಡುವುದಾಗಿ ಜೂನ್ 27ರಂದು ರಿಲಯನ್ಸ್‌ ಘೋಷಿಸಿದೆ. ಮೊಬೈಲ್...

ಜುಲೈನಲ್ಲಿ ಬ್ಯಾಂಕ್‌ಗಳಿಗೆ 12 ದಿನ ರಜೆ; ಪೂರ್ಣ ಪಟ್ಟಿ ಇಲ್ಲಿದೆ!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಬಿಡುಗಡೆ ಮಾಡಿದ ಬ್ಯಾಂಕ್ ರಜಾದಿನಗಳ ಕ್ಯಾಲೆಂಡರ್ 2024 ರ ಪ್ರಕಾರ, ಜುಲೈ ತಿಂಗಳಲ್ಲಿ ಭಾರತದ ಬ್ಯಾಂಕ್‌ಗಳಿಗೆ 12 ದಿನ ರಜೆಗಳಿವೆ. ಈ ಬ್ಯಾಂಕ್ ರಜಾದಿನಗಳಲ್ಲಿ ರಾಜ್ಯ...

ನೀಟ್ ವಿವಾದದ ಬಗ್ಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾತನಾಡುತ್ತಿದ್ದಂತೆಯೇ ಆಫ್ ಆದ ಮೈಕ್!

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಚರ್ಚೆ ನಡೆಸಬೇಕು ಎಂದು ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡುತ್ತಿದ್ದಂತೆಯೇ ಮೈಕ್ ಆದ ಸಂಗತಿ ನಡೆದಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು ನೀಟ್ ವಿವಾದದ...

ಸಂಸತ್ತಿನಲ್ಲಿ ಪ್ರತಿಭಟನೆ: ದಿಢೀರ್ ಕುಸಿದುಬಿದ್ದ ಕಾಂಗ್ರೆಸ್ ಸಂಸದೆ ಫುಲೊ ದೇವಿ ನೇತಮ್

ಸಂಸತ್ತಿನಲ್ಲಿ ನೀಟ್‌ ಅಕ್ರಮದ ಬಗ್ಗೆ ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ರಾಜ್ಯಸಭೆ ಸದಸ್ಯೆ ಫುಲೊ ದೇವಿ ನೇತಮ್‌ ಅವರು ತಲೆ ಸುತ್ತಿನಿಂದ ದಿಢೀರ್‌ ಕುಸಿದ ಬಿದ್ದ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ...

ಮೂರು ವರ್ಷದ ಮಗುವಿನ ಮೇಲೆ ಬಿಸಿ ‘ಟೀ’ ಎರಚಿ ಕ್ರೌರ್ಯ ಮೆರೆದ ಅಜ್ಜ; ಬಂಧನ

ಮೂರು ವರ್ಷದ ಮಗುವಿನ ಮೇಲೆ ಆತನ ಅಜ್ಜ ಬಿಸಿಬಿಸಿ 'ಟೀ' ಎರಚಿ ಕ್ರೌರ್ಯ ಮೆರೆದಿರುವ ಘಟನೆ ಕೇರಳದ ಮನ್ನಂತಲದಲ್ಲಿ ನಡೆದಿದೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಗಂಭೀರ ಸುಟ್ಟಗಾಯಗಳಾಗಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ...

ಹೊಸ ಕಾನೂನುಗಳ ವಿರುದ್ಧ ‘ಕಪ್ಪು ದಿನ’ ಆಚರಣೆ; ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್ ಕರೆ

ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ (IPC), ಅಪರಾಧ ಪ್ರಕ್ರಿಯಾ ಸಂಹಿತೆ (CrPC) ಮತ್ತು ಭಾರತೀಯ ಸಾಕ್ಷ್ಯಾಧಾರ ನಿಯಮಗಳ ಬದಲಿಗೆ ಮೂರು ಹೊಸ ಕಾನೂನುಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಹೊಸ...

ಕೇಂದ್ರ ಸಚಿವ ನಿತಿನ್‌ ಗಡ್ಕರಿ – ಸಿಎಂ ಸಿದ್ದರಾಮಯ್ಯ ಭೇಟಿ; ಹೆದ್ದಾರಿ ಯೋಜನೆಗಳ ಕುರಿತು ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ...

ದೆಹಲಿ | ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ; ಸಂಚಾರ ಅಸ್ತವ್ಯಸ್ತ

ತಾಪಮಾನ ಹೆಚ್ಚಳ ಮತ್ತು ಬಿಸಿಗಾಳಿಯಿಂದ ತತ್ತರಿಸಿದ್ದ ರಾಷ್ಟ್ರ ರಾಜಧಾನಿ ದೆಹಲಿಯ ನಾನಾ ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗುತ್ತಿದೆ. ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಭಾರೀ ಟ್ರಾಫಿಕ್...

ಈ ಹೊತ್ತಿನ ಪ್ರಮುಖ ಸುದ್ದಿ