ದೇಶ

ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಜಾಮೀನು

ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಸುಳ್ಳು ಹಣ ವರ್ಗಾವಣೆ ಹಾಗೂ ನಕಲಿ ದಾಖಲೆಗಳ ಮೂಲಕ...

ಚುನಾವಣೆಗಾಗಿ ಅಪೂರ್ಣ ಕಾಮಗಾರಿಗಳ ಉದ್ಘಾಟನೆಯಿಂದ ಅವಘಡ: ಪ್ರಧಾನಿ ವಿರುದ್ಧ ಖರ್ಗೆ ಆಕ್ರೋಶ

ಅಧಿಕ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ ಒಂದರ ಛಾವಣಿ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ....

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ...

ಹರಿಯಾಣ | ಹಿಂಸಾಚಾರದಲ್ಲಿ ಗುಂಡು ಹಾರಿಸಿ ದಲಿತ ವ್ಯಕ್ತಿಯ ಹತ್ಯೆ, ಆರು ಮಂದಿಗೆ ಗಾಯ

ಹರಿಯಾಣದ ಫರಿದಾಬಾದ್ ಜಿಲ್ಲೆಯ ಫತೇಪುರ್ ಬಿಲ್ಲೋಚ್ ಗ್ರಾಮದಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ  25 ವರ್ಷದ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಆರು...

ದೆಹಲಿ | ಅಸಾದುದ್ದೀನ್ ಒವೈಸಿ ಮನೆ ಮೇಲೆ ಕಪ್ಪು ಮಸಿ ಎಸೆದ ದುಷ್ಕರ್ಮಿಗಳು; ‘ಹೆದರಲ್ಲ’ ಎಂದ ಸಂಸದ

18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ “ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್" ಎಂದು ಘೋಷಣೆ ಕೂಗಿದ್ದಕ್ಕಾಗಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿರುವ ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌...

ಪ್ರಶ್ನೆ ಪತ್ರಿಕೆ ಸೋರಿಕೆ, ನೇಮಕಾತಿ ಹಗರಣದಲ್ಲಿ ಭಾಗಿಯಾದ ಕಂಪನಿಗೆ ಬಿಜೆಪಿ ಸರ್ಕಾರಗಳಿಂದ ಹಲವು ಗುತ್ತಿಗೆಗಳು ನೀಡಿಕೆ

ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡ ಗುಜರಾತ್‌ನ ಅಹಮದಾಬಾದ್‌ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು...

ಎನ್‌ಟಿಎ ಕಚೇರಿ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ವಿದ್ಯಾರ್ಥಿ ಘಟಕ ದಾಳಿ: ಬೀಗ ಜಡಿದು ಪ್ರತಿಭಟನೆ

ನೀಟ್‌ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದಿರುವ ಹಿನ್ನೆಲೆ ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್‌ ರಾಷ್ಟ್ರೀಯ ವಿದ್ಯಾರ್ಥಿ ಘಟಕ ನವದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕಚೇರಿಯ ಪರೀಕ್ಷಾ ವಿಭಾಗಕ್ಕೆ...

‘ನೀವು ಎಷ್ಟು ದೌರ್ಜನ್ಯ ಮಾಡಿದರೂ ಅರವಿಂದ್ ಕೇಜ್ರಿವಾಲ್ ತಲೆಬಾಗಲ್ಲ’ ಎಂದ ಪಂಜಾಬ್ ಸಿಎಂ

ದೆಹಲಿ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಎಷ್ಟೇ ದೌರ್ಜನ್ಯ ಮಾಡಿರದೂ ಕೂಡಾ ಅವರು ತಲೆಬಾಗಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ...

ಬರಹಗಾರ್ತಿ ಅರುಂಧತಿ ರಾಯ್‌ಗೆ 2024ನೇ ಸಾಲಿನ ಪೆನ್ ಪಿಂಟರ್ ಪ್ರಶಸ್ತಿ

ಬೂಕರ್‌ ಪ್ರಶಸ್ತಿ ವಿಜೇತೆ ಹಾಗೂ ಬರಹಗಾರ್ತಿ ಅರುಂಧತಿ ರಾಯ್‌ ಅವರು 2024ನೇ ಸಾಲಿನ “ದೃಢ ಹಾಗೂ ಅಚಲ ಬರಹಗಳಿಗೆ” ನೀಡಲಾಗುವ ಪೆನ್‌ ಪಿಂಟರ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಕಾಶ್ಮೀರದಲ್ಲಿ 2010ರಲ್ಲಿ...

ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಆಸ್ಪತ್ರೆಯಿಂದ ಬಿಡುಗಡೆ

ಆರೋಗ್ಯದಲ್ಲಿ ಏರುಪೇರಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಉಪಪ್ರಧಾನಿ ಮತ್ತು ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಲಾಲ್ ಕೃಷ್ಣ ಅಡ್ವಾಣಿ (ಎಲ್‌ಕೆ ಅಡ್ವಾಣಿ) ಅವರು ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಹಾರಾಷ್ಟ್ರದಲ್ಲಿ ವಿಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಉದ್ಧವ್ ಹೇಳಿದ್ದೇನು?

ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಮೈತ್ರಿ 'ಮಹಾವಿಕಾಸ್ ಅಘಾಡಿ' (ಎಂವಿಎ) ಕೂಟದ ಮುಖ್ಯಮಂತ್ರಿ ಮುಖ, ಅಭ್ಯರ್ಥಿ ಯಾರು ಎಂಬುದನ್ನು ಸೂಕ್ತ ಸಮಯದಲ್ಲಿ ಮೈತ್ರಿಯು ಬಹಿರಂಗಪಡಿಸುತ್ತದೆ. ಆದರೆ, ಬಿಜೆಪಿ...

ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಎಂ ಕೆ ಸ್ಟಾಲಿನ್ ಘೋಷಣೆ

ಹೊಸೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕೈಗಾರಿಕಾ ಕೇಂದ್ರವನ್ನಾಗಿ ಮಾಡುವ ಪ್ರಯತ್ನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ವಿಧಾನಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದ್ದಾರೆ. 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ