ದೇಶ

ಸರ್ಕಾರದ ನೀತಿ, ಧೋರಣೆಯನ್ನು ವಿರೋಧಿಸಿದವರು ಭಯೋತ್ಪಾದಕರಾ! UAPA ಕಾಯ್ದೆ ಏನು ಹೇಳುತ್ತದೆ?

ಆಡಳಿತದಲ್ಲಿರುವ ಸರ್ಕಾರಗಳು UAPA ಕಾಯ್ದೆಯನ್ನು ತಮ್ಮ ಟೀಕಾಕಾರರ ವಿರುದ್ಧ ಪ್ರಯೋಗಿಸುತ್ತವೆ.  ವ್ಯಕ್ತಿ/ಸಂಘಟನೆಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಹತ್ತಿಕ್ಕಲು ಬಳಸಲಾಗುತ್ತಿದೆ. ಮಾನವ ಹಕ್ಕುಗಳ ಹೋರಾಟಗಾರ್ತಿ ಮತ್ತು ಬುಕರ್‌ ಬಹುಮಾನ ವಿಜೇತೆ “ದಿ ಗಾಡ್‌ ಆಫ್‌...

ಎರಡನೇ ಬಾರಿಗೆ ಲೋಕಸಭೆ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆ

ಬಿಜೆಪಿ ಸಂಸದ ಓಂ ಬಿರ್ಲಾ ಲೋಕಸಭೆ ಸ್ಪೀಕರ್ ಆಗಿ ಮರು ಆಯ್ಕೆಯಾಗಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಧ್ವನಿ ಮತದ ಮೂಲಕ ಚುನಾವಣೆ ನಡೆಸಲಾಗಿದ್ದು ಹೆಚ್ಚಿನ ಮತ ಪಡೆದ ಓಂ ಬಿರ್ಲಾ ಅವರು...

ಕೇಜ್ರಿವಾಲ್ ಜಾಮೀನು ಆದೇಶ ತಡೆ: ಹೈಕೋರ್ಟ್ ಆದೇಶಕ್ಕೆ ಅಸಮ್ಮತಿ; ಸುಪ್ರೀಂ ಮೊರೆ ಹೋಗಲು ಎಎಪಿ ನಿರ್ಧಾರ

ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವ ಆದೇಶಕ್ಕೆ ಅಸಮ್ಮತಿ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ (ಎಎಪಿ) ಈ ಆದೇಶ ಪ್ರಶ್ನಿಸಿ ಸುಪ್ರೀಂ...

ಓಂ ಬಿರ್ಲಾ vs ಕೆ ಸುರೇಶ್: ಇಂದು ಲೋಕಸಭೆ ಸ್ಪೀಕರ್ ಚುನಾವಣೆ, ಗೆಲ್ಲಲು ಎಷ್ಟು ಮತ ಅಗತ್ಯ?

ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಕೆ ಸುರೇಶ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ...

ಅಬಕಾರಿ ನೀತಿ ಪ್ರಕರಣ | ತಿಹಾರ್ ಜೈಲಿನಿಂದಲೇ ಅರವಿಂದ್ ಕೇಜ್ರಿವಾಲ್‌ರನ್ನು ಬಂಧಿಸಿದ ಸಿಬಿಐ!

ರದ್ದಾಗಿರುವ ದೆಹಲಿಯ ಮದ್ಯ ನೀತಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರನ್ನು ತಿಹಾರ್ ಜೈಲಿನಿಂದಲೇ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ ಅವರ...

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

18ನೇ ಲೋಕಸಭೆಯ ವಿಪಕ್ಷ ನಾಯಕನಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಯ್ಕೆಯಾಗಿರುವುದಾಗಿ ವರದಿಯಾಗಿದೆ. ದೆಹಲಿಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಈ ಸಭೆಯ ಬಳಿಕ ಮಾತನಾಡಿದ್ದ ಎಐಸಿಸಿ...

ಪುಣೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು

ಪುಣೆ ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಅಪ್ರಾಪ್ತ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದು. ಬಿಡುಗಡೆಗೆ ಆದೇಶಿಸಿದೆ. ಬಾಲಾಪರಾಧಿ ನ್ಯಾಯಮಂಡಳಿ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತನ ಪೋಷಕರು ಹಾಗೂ ತಾತ ಸೆರೆಮನೆಯಲ್ಲಿರುವ ಕಾರಣ...

ಪ್ರಮಾಣ ವಚನ ಸ್ವೀಕರಿಸಿ ‘ಜೈ ಭೀಮ್, ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ

ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಓವೈಸಿ ಅವರು 18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ "ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್" ಎಂದು ಘೋಷಣೆ ಕೂಗಿದ್ದಾರೆ. ಓವೈಸಿ ಅವರು...

ಕೇಜ್ರಿವಾಲ್‌ಗಿಲ್ಲ ಜಾಮೀನು: ‘ವಿಚಾರಣಾ ನ್ಯಾಯಾಲಯ ಗಮನಕೊಟ್ಟಿಲ್ಲ’ ಎಂದ ದೆಹಲಿ ಹೈಕೋರ್ಟ್‌

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ವಿಚಾರಣಾ ನ್ಯಾಯಾಲಯ ಸರಿಯಾಗಿ ಗಮನಕೊಟ್ಟಿಲ್ಲ ಎಂದು ದೆಹಲಿ...

ಜುಲೈನಲ್ಲಿ ಮೋದಿ ರಷ್ಯಾ ಭೇಟಿ: ತಿಂಗಳ ಅಂತರದಲ್ಲಿ ಎರಡನೇ ವಿದೇಶ ಭೇಟಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನಿಡುವ ಸಾಧ್ಯತೆಯಿದ್ದು, ಭಾರತ – ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಮೊದಲ ಬಾರಿಯಾಗಿದೆ. ಪ್ರಧಾನಿಯಾಗಿ...

ಸನಾತನ ಧರ್ಮ ಹೇಳಿಕೆ: ಸಚಿವ ಉದಯನಿಧಿ ಸ್ಟಾಲಿನ್‌ಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ ಜಾಮೀನು

‘ಸನಾತನ ಧರ್ಮ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಅದನ್ನು ಬುಡಸಮೇತ ಕಿತ್ತು ಹಾಕಬೇಕು’ ಎಂಬ ತಮಿಳುನಾಡಿನ ಸಚಿವ  ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಆಕ್ಷೇಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉದಯನಿಧಿ ಅವರಿಗೆ...

ಲೋಕಸಭೆ ಸ್ಪೀಕರ್ ಸ್ಥಾನ : ವಿಪಕ್ಷದಿಂದ ಕಾಂಗ್ರೆಸ್‌ನ ಕೆ ಸುರೇಶ್, ಎನ್‌ಡಿಎನಿಂದ ಓಂ ಬಿರ್ಲಾ ಪುನಃ ಕಣಕ್ಕೆ

ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ...

ಈ ಹೊತ್ತಿನ ಪ್ರಮುಖ ಸುದ್ದಿ