ದೇಶ

ತ್ರಿಪುರಾ| ಟಿಎಸ್‌ಎಫ್ ಸದಸ್ಯನ ಮೇಲೆ ಹಲ್ಲೆ; ಎಬಿವಿಪಿ ಕಾರ್ಯಕರ್ತನ ಬಂಧನ

ಅಗರ್ತಲಾದ ಮಹಾರಾಜ ಬೀರ್ ಬಿಕ್ರಮ್ (ಎಂಬಿಬಿ) ಕಾಲೇಜಿನಲ್ಲಿ ತ್ರಿಪುರಾ ಸ್ಟೂಡೆಂಟ್ಸ್ ಫೆಡರೇಶನ್ (ಟಿಎಸ್‌ಎಫ್) ಸದಸ್ಯನ ಮೇಲೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದು ತ್ರಿಪುರಾ ಪೊಲೀಸರು ಒಬ್ಬ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)...

ದೆಹಲಿ| ಅಗ್ನಿ ಅವಘಡ; ಒಂದೇ ಕುಟುಂಬದ ನಾಲ್ವರು ಸಾವು

ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ದೆಹಲಿಯ ಪ್ರೇಮ್ ನಗರ್ ಪ್ರದೇಶದಲ್ಲಿ ನಡೆದಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಬೆಳಗಿನ ಜಾವ 3.30ರ...

ಮರ್ಯಾದೆಗೇಡು ಹತ್ಯೆ| ಹರಿಯಾಣದ ನವ ವಿವಾಹಿತ ದಂಪತಿಗೆ ಗುಂಡಿಕ್ಕಿ ಕೊಲೆ

ಹರಿಯಾಣದ ಹಿಸಾರ್ ಜಿಲ್ಲೆಯ ಹನ್ಸಿ ಪಟ್ಟಣದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೋಮವಾರ ಹಾಡಹಗಲಲ್ಲೇ ನವ ವಿವಾಹಿತ ದಂಪತಿಯನ್ನು ಗುಂಡಿಕ್ಕಿ ಕೊಂದಿದ್ದು ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾಗಿದೆ. ಮೃತರನ್ನು ನಾರ್ನಾಂಡ್‌ನ ಬಡಾಲಾ ಗ್ರಾಮದ ನಿವಾಸಿ ತೇಜ್‌ವೀರ್...

ಉಪವಾಸ ಸತ್ಯಾಗ್ರಹ ವೇಳೆ ಹದಗೆಟ್ಟ ದೆಹಲಿ ಸಚಿವೆ ಅತಿಶಿ ಆರೋಗ್ಯ; ಆಸ್ಪತ್ರೆಗೆ ದಾಖಲು

ರಾಷ್ಟ್ರ ರಾಜಧಾನಿಗೆ ದಿನಕ್ಕೆ 100 ಮಿಲಿಯನ್ ಗ್ಯಾಲನ್ ನೀರು (ಎಂಜಿಡಿ) ಬಿಡುಗಡೆ ಮಾಡದೆ ನೀರಿನ ಬಿಕ್ಕಟ್ಟಿಗೆ ಕಾರಣವಾದ ಹರಿಯಾಣ ಸರ್ಕಾರದ ವಿರುದ್ಧ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ದೆಹಲಿ ಜಲ ಸಚಿವ ಅತಿಶಿ...

ಬೀದರ್‌ | ಕನ್ನಡದಲ್ಲಿ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಾಗರ್‌ ಖಂಡ್ರೆ

18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ಕರ್ನಾಟಕದ ಸಾಗರ್‌ ಈಶ್ವರ ಖಂಡ್ರೆ ಅವರು ಲೋಕಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೀದರ್ ಲೋಕಸಭಾ ಕ್ಷೇತ್ರದಿಂದ 26ನೇ ವಯಸ್ಸಿನಲ್ಲಿಯೇ ಸಂಸದರಾಗಿ ಲೋಕಸಭೆಗೆ ಆಯ್ಕೆಯಾಗಿರುವ ಸಾಗರ ಈಶ್ವರ ಖಂಡ್ರೆ...

ಮೊದಲ ಮಳೆಗೆ ಸೋರಲು ಆರಂಭಿಸಿದ ಅಯೋಧ್ಯೆಯ ರಾಮಮಂದಿರದ ಛಾವಣಿ!

ಭಾರೀ ಪ್ರಚಾರದೊಂದಿಗೆ ಪ್ರಧಾನಿ ನರೇಂದ್ರ ಮೋದಿ 2024ರ ಜ.22ರಂದು ಅಯೋಧ್ಯೆಯಲ್ಲಿ ಉದ್ಘಾಟಿಸಿದ್ದ ರಾಮಮಂದಿರ ಮತ್ತೆ ಸುದ್ದಿಯಲ್ಲಿದೆ. ಉತ್ತರ ಪ್ರದೇಶದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅಯೋಧ್ಯೆಯಲ್ಲೂ ಕೂಡ ಮೊದಲ ಮಳೆ ಸುರಿದಿದೆ. ಈ ಮೊದಲ...

ರಾಜ್ಯಸಭೆ ಸದನ ನಾಯಕರಾಗಿ ಕೇಂದ್ರ ಸಚಿವ ಜೆಪಿ ನಡ್ಡಾ ಆಯ್ಕೆ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಸೋಮವಾರ ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ತಿಂಗಳ ಆರಂಭದಲ್ಲಿ, ನಡ್ಡಾ ಅವರು ಕೇಂದ್ರ ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗೆಯೇ ರಾಸಾಯನಿಕ...

ಕೇಜ್ರಿವಾಲ್ ಜಾಮೀನಿಗೆ ದೆಹಲಿ ಹೈಕೋರ್ಟ್‌ನ ತಡೆಯಾಜ್ಞೆಯನ್ನು ‘ಅಸಹಜʼ ಎಂದ ಸುಪ್ರೀಂ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಜಾಮೀನಿನ ಮೇಲೆ ದೆಹಲಿ ಹೈಕೋರ್ಟ್‌ ವಿಧಿಸಿದ ಮಧ್ಯಂತರ ತಡೆಯಾಜ್ಞೆಯ ವಿರುದ್ಧ ಸಲ್ಲಿಸಿದ ಮನವಿಯನ್ನು ಆಲಿಸಿದ ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ಸೋಮವಾರ ಇದು 'ಅಸಹಜ'...

ಕೇರಳದಲ್ಲಿ ಆರ್ಥಿಕ ಬಿಕ್ಕಟ್ಟನ್ನು ಕೇಂದ್ರ ಕೃತಕವಾಗಿ ಸೃಷ್ಟಿಸಿದೆ: ವಿತ್ತ ಸಚಿವ ಆರೋಪ

ಕೇಂದ್ರವು ದೇಶದ ಒಕ್ಕೂಟ ರಚನೆಗೆ ವಿರುದ್ಧವಾದ ನಿಲುವನ್ನು ಅನುಸರಿಸುತ್ತಿದೆ ಮತ್ತು ಕೇರಳ ರಾಜ್ಯವು ಕೆಲವು ದಿನಗಳಿಂದ ಅನುಭವಿಸುತ್ತಿರುವ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಕಾರಣ, ಆರ್ಥಿಕ ಬಿಕ್ಕಟ್ಟನ್ನು ಕೃತವಾಗಿ ಸೃಷ್ಟಿಸಲಾಗಿದೆ ಎಂದು...

ಮಣಿಪುರ | ಕಣಿವೆ ಜಿಲ್ಲೆಗಳಲ್ಲಿ ಅಧಿಕ ಭದ್ರತಾ ಪಡೆ ನಿಯೋಜನೆ ವಿರುದ್ಧ ಪ್ರತಿಭಟನೆ

ಅಧಿಕ ಭದ್ರತಾ ಪಡೆ ನಿಯೋಜನೆ ಮಾಡಿರುವುದರ ಮತ್ತು ರಾಜ್ಯದ ಕಣಿವೆ ಜಿಲ್ಲೆಗಳ ಗಡಿಯಲ್ಲಿ ಕಾವಲು ಕಾಯುತ್ತಿದ್ದ ಗ್ರಾಮ ಸ್ವಯಂಸೇವಕರ ಬಂಧನದ ವಿರುದ್ಧ ಹಿಂಸಾಚಾರ ಪೀಡಿತ ಮಣಿಪುರದ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಇಂಫಾಲ್‌ನಲ್ಲಿ,...

ಸಂಸದರಾಗಿ ಮೋದಿ ಪ್ರಮಾಣ ವಚನ: ಸಂವಿಧಾನದ ಪ್ರತಿ ಪ್ರದರ್ಶಿಸಿ ನೆನಪಿಸಿದ ‘ಇಂಡಿಯಾ’ ಒಕ್ಕೂಟ

ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ಇಂದಿನಿಂದ(ಜೂನ್ 24) 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರದ ಸಂಪ್ರದಾಯದಂತೆ...

18ನೇ ಲೋಕಸಭೆ | ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕದ ಕೇಂದ್ರ ಸಚಿವರು

ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು. ನೂತನ ಸಂಸತ್‌ ಭವನ ಸೆಂಟ್ರಲ್ ವಿಸ್ಟಾದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ...

ಈ ಹೊತ್ತಿನ ಪ್ರಮುಖ ಸುದ್ದಿ