ದೇಶ

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆ; ಆದರೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುತ್ತೇನೆ: ಅತಿಶಿ

ರಕ್ತದೊತ್ತಡ, ಸಕ್ಕರೆ ಪ್ರಮಾಣ ಇಳಿಕೆಯಾಗುತ್ತಿದೆ, ಆದರೆ ದೆಹಲಿಯ 28 ಲಕ್ಷ ಜನರಿಗೆ ನೀರು ಸಿಗುವವರೆಗೆ ಅನಿರ್ದಿಷ್ಟಾವಧಿ ಉಪವಾಸ ಮುಂದುವರಿಸುವುದಾಗಿ ದೆಹಲಿ ಜಲ ಸಚಿವ ಅತಿಶಿ ಹೇಳಿದ್ದಾರೆ. ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಕುರಿತು ಮಾತನಾಡಿದ ಅವರು,...

ಭರ್ತೃಹರಿ ಮಹತಾಬ್ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ: ವಿಪಕ್ಷಗಳ ವಿರೋಧ

ವಿಪಕ್ಷಗಳ ತೀವ್ರ ವಿರೋಧದ ನಡುವೆ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಅವರು 18ನೇ ಲೋಕಸಭೆಯ  ಹಂಗಾಮಿ ಸ್ಪೀಕರ್‌ ಆಗಿ ಪ್ರಮಾಣ ವಚನ ಸ್ಪೀಕರಿಸಿದರು. ಭರ್ತೃಹರಿ ಮಹತಾಬ್‌ ಅವರಿಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು...

ತಮಿಳುನಾಡು ಕಳ್ಳಭಟ್ಟಿ ಸಾರಾಯಿ ದುರಂತ ಅಣ್ಣಾಮಲೈ ಪಿತೂರಿ: ಡಿಎಂಕೆ ನಾಯಕ ಆರೋಪ

ತಮಿಳುನಾಡಿನ ಕಲ್ಲಾಕುರಿಚಿಯಲ್ಲಿ ನಡೆದ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಸಾವಿಗೆ ಬಿಜೆಪಿಯೇ ಹೊಣೆ, ಇದು ಅಣ್ಣಾಮಲೈ ಪಿತೂರಿ ಎಂದು ಡಿಎಂಕೆ ನಾಯಕ ಆರೋಪಿಸಿದ್ದಾರೆ. "ಅಕ್ರಮ ಮದ್ಯವನ್ನು ಉತ್ಪಾದಿಸಲು ಬಳಸಿದ ಮೆಥೆನಾಲ್ ಅನ್ನು ಬಿಜೆಪಿ ನೇತೃತ್ವದ ಮೈತ್ರಿಕೂಟದ...

ಜಾತಿ ಗಣತಿಗೆ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಬೆಂಬಲ

ಜಾತಿ ಗಣತಿಗೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ, ತಮ್ಮ ಪಕ್ಷ ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾ ದೇಶದಲ್ಲಿ ಜಾತಿ ಗಣತಿ ನಡೆಸಲು ಬೆಂಬಲ ವ್ಯಕ್ತಪಡಿಸಲಿದ್ದು, ಇದಕ್ಕಾಗಿ ಯಾವುದಾದರೂ ದಾರಿಯನ್ನು ಹುಡುಕಬೇಕಿದೆ...

ಪುಣೆ| 13 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ತಂದೆ, ಚಿಕ್ಕಪ್ಪ, ಸೋದರ ಸಂಬಂಧಿ

ಪುಣೆಯ 13 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ, ಚಿಕ್ಕಪ್ಪ ಮತ್ತು ಸೋದರ ಸಂಬಂಧಿಯೇ ನಿರಂತರ ಅತ್ಯಾಚಾರ ಎಸಗಿದ್ದು, ಪುಣೆ ಪೊಲೀಸರು ಬಂಧಿಸಿದ್ದಾರೆ. ಶಾಲೆಯಲ್ಲಿ 'ಗುಡ್ ಟಚ್ ಮತ್ತು ಬ್ಯಾಡ್ ಟಚ್' ಬಗ್ಗೆ ಸೆಷನ್‌...

18ನೇ ಲೋಕಸಭೆ | ಮೊದಲ ಅಧಿವೇಶನ ಇಂದಿನಿಂದ; ಜೂ.26ರಂದು ಸ್ಪೀಕರ್ ಚುನಾವಣೆ

18ನೇ ಲೋಕಸಭೆ ಯ ಮೊದಲ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್‌ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ...

ನೀಟ್- ಯುಜಿ ಮರುಪರೀಕ್ಷೆ| 1,563 ವಿದ್ಯಾರ್ಥಿಗಳಲ್ಲಿ 750 ಗೈರು: ಎನ್‌ಟಿಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಭಾನುವಾರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಕೇಂದ್ರಗಳಲ್ಲಿ 1,563 ಅಭ್ಯರ್ಥಿಗಳಿಗೆ ಕೈಗೊಳ್ಳಲಾಗಿದ್ದ ನೀಟ್‌ – ಯುಜಿ ಮರುಪರೀಕ್ಷೆಯಲ್ಲಿ 813 ಅಭ್ಯರ್ಥಿಗಳು ಹಾಜರಾಗಿದ್ದರೆ, 750...

ವಯನಾಡು ಕ್ಷೇತ್ರದ ಮತದಾರರಿಗೆ ರಾಹುಲ್ ಗಾಂಧಿ ಭಾವನಾತ್ಮಕ ಪತ್ರ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. 18ನೇ ಲೋಕಸಭೆಯ ನೂತನ ಸಂಸದರಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

ಹೈಕೋರ್ಟ್‌ನಿಂದ ಜಾಮೀನಿಗೆ ತಡೆ: ಸುಪ್ರೀಂ ಮೊರೆ ಹೋದ ಕೇಜ್ರಿವಾಲ್

ದೆಹಲಿ ಹೈಕೋರ್ಟ್ ತಮ್ಮ ಜಾಮೀನಿಗೆ ತಡೆ ನೀಡಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್ ಅವರು ತಿಹಾರ್ ಜೈಲಿನಿಂದ ಹೊರಬರುವ ಕೆಲವೇ ಗಂಟೆಗಳ ಮೊದಲು ಜಾರಿ ನಿರ್ದೇಶನಾಲಯ...

ಬುಡಕಟ್ಟು ಜನರ ಡಿಎನ್‌ಎ ಪರೀಕ್ಷೆ ಮಾಡಿಸುವ ಹೇಳಿಕೆ: ರಾಜಸ್ಥಾನದ ಶಿಕ್ಷಣ ಸಚಿವರ ವಿರುದ್ಧ ಆಕ್ರೋಶ

ಆದಿವಾಸಿಗಳ ಡಿಎನ್ಎ ಪರೀಕ್ಷೆ ಮಾಡಿಸುವ ಬಗ್ಗೆ ರಾಜಸ್ಥಾನ ಶಿಕ್ಷಣ ಸಚಿವ ಮದನ್ ದಿಲಾವರ್ ಅವರು ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್, ಭಾರತೀಯ ಆದಿವಾಸಿ ಪಕ್ಷ (ಬಿಎಪಿ) ಮತ್ತು ರಾಜಸ್ಥಾನದ ಹಲವಾರು ಬುಡಕಟ್ಟು ಸಂಘಟನೆಗಳು...

ಮಧ್ಯಪ್ರದೇಶ ಸಚಿವ ಕೈಲಾಶ್ ವಿಜಯವರ್ಗಿಯಾ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ

ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್‌ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಜೆಪಿಯ ಯುವ ಮೋರ್ಚಾದ...

ಉಚ್ಚಾಟನೆಗೊಳಿಸಿದ್ದ ಸೋದರಳಿಯನನ್ನು ಪುನಃ ಪಕ್ಷಕ್ಕೆ ಬರಮಾಡಿಕೊಂಡ ಮಾಯಾವತಿ

ಕೆಲವು ದಿನಗಳ ಹಿಂದಷ್ಟೆ ಪಕ್ಷದಿಂದ ಉಚ್ಚಾಟನೆಗೊಳಿಸಿದ್ದ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಪುನಃ ಪಕ್ಷಕ್ಕೆ ಬರಮಾಡಿಕೊಂಡು, ಅವರು ತಮ್ಮ ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ ಎಂದು ಪಕ್ಷದ ನಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ