ದೇಶ

ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ; ಆರೋಪಿ ಬಂಧನ

ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಆರೋಪಿಯನ್ನು ತಿರುವೈಯಾರು ಮೂಲದ ವಿ...

ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ದೇಶದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದಗಳು ನಡೆಯುತ್ತಿರುವ ನಡುವೆ ಜೂನ್ 23ರ ಭಾನುವಾರ ನಡೆಯಬೇಕಾಗಿದ್ದ ನೀಟ್ ಸ್ನಾತಕೋತ್ತರ (ನೀಟ್ ಪಿಜಿ) ಪ್ರವೇಶ ಪರೀಕ್ಷೆಯನ್ನು ದಿಢೀರ್ ಆಗಿ ಮುಂದೂಡಿಕೆ ಮಾಡಲಾಗಿದೆ. ಈ ವಿಚಾರದಲ್ಲಿ ಕೇಂದ್ರ...

‘ಶಿಕ್ಷಣ ಮಾಫಿಯಾ ಎದುರು ಸಂಪೂರ್ಣ ಅಸಹಾಯಕರಾಗಿದ್ದಾರೆ ಮೋದಿ’

ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಸ್ನಾತಕೋತ್ತರವನ್ನು (NEET-PG) ಮುಂದೂಡಿದೆ. ನೀಟ್ ಮುಂದೂಡಿಕೆ, ಅಕ್ರಮಗಳ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್‌ ಗಾಂಧಿ, "ಪ್ರಶ್ನೆಪತ್ರಿಕೆ ಸೋರಿಕೆ ದಂಧೆ ಮತ್ತು...

ಅಮೆರಿಕದಲ್ಲಿ ಗುಂಡಿನ ದಾಳಿ; ಆಂಧ್ರ ಮೂಲದ ವ್ಯಕ್ತಿ ಸಾವು

ಅಮೆರಿಕದ ಅರ್ಕಾನ್ಸಾಸ್‌ನಲ್ಲಿರುವ ಕಿರಾಣಿ ಅಂಗಡಿಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಅವರಲ್ಲಿ, ಓರ್ವ ಆಂಧ್ರಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಬಾಪಟ್ಲಾ ಜಿಲ್ಲೆಯ ದಾಸರಿ ಗೋಪಿಕೃಷ್ಣ ಅವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರು 8...

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಬಿಹಾರ ಮಾತ್ರವಲ್ಲ ಮಹಾರಾಷ್ಟ್ರಕ್ಕೂ ‘ಲಿಂಕ್’

ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿನ (ನೀಟ್) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರನ್ನು ವಿಚಾರಣೆ ಒಳಪಡಿಸಿದ್ದಾರೆ. ಬಿಹಾರ ಮಾತ್ರವಲ್ಲ ಮಹಾರಾಷ್ಟ್ರದಲ್ಲಿಯೂ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ಇದೀಗ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಶಿಕ್ಷಕ ಸಂಜಯ್...

‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

'ಎನ್‌ಜಿಒಗಳಲ್ಲಿ ನಗರ ನಕ್ಸಲರು' ನುಸುಳಿದ್ದಾರೆ ಮತ್ತು ಅವರು ಸರ್ಕಾರದ ವಿರುದ್ಧ ಸಕ್ರಿಯವಾಗಿ ಸುಳ್ಳು ಹರಡುತ್ತಿದ್ದಾರೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಹೇಳಿಕೆ ನೀಡಿದ ಒಂದು ವಾರದ ನಂತರ ಪುಣೆ ಮೂಲದ ಸಂಘಟನೆಯೊಂದು...

ಭಾನುವಾರ ನಡೆಯಬೇಕಿದ್ದ ನೀಟ್ ಸ್ನಾತಕೋತ್ತರ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ!

ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದಿಂದಾಗಿ ಜೂನ್ 25ರಿಂದ 27ರ ನಡುವೆ ನಿಗದಿಪಡಿಸಿದ್ದ 2024ನೇ ಸಿಎಸ್‌ಐಆರ್ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಂದೂಡಿದ ಬೆನ್ನಲ್ಲೇ, ಜೂನ್...

ಅಯೋಧ್ಯೆ ರಾಮಮಂದಿರ: ರಾಮಲಲ್ಲಾ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ನಿಧನ

ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಹಿರಿಯ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ ಶನಿವಾರ ನಿಧನರಾಗಿದ್ದಾರೆ. ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್‌ ಅವರು, ಶನಿವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ...

ರಾಹುಲ್ ಗಾಂಧಿ ಬ್ರಿಟೀಷ್ ಪ್ರಜೆ; ಸಂಸದ ಸ್ಥಾನ ರದ್ದುಗೊಳಿಸಿ: ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ

"ರಾಹುಲ್ ಗಾಂಧಿಯವರು ಬ್ರಿಟೀಷ್ ಪ್ರಜೆ. ಹಾಗಾಗಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸಂಸದನಾಗಿರುವ ಕಾಂಗ್ರೆಸ್ ಮುಖಂಡನನ್ನು ಅನರ್ಹಗೊಳಿಸಬೇಕು" ಎಂದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ ಎಂದು 'ಲೈವ್ ಲಾ' ವರದಿ ಮಾಡಿದೆ. "2024ರ...

ಬಂದದ್ದೆಲ್ಲಾ ಬರಲಿ, ಜನಗಣತಿಯೊಂದು ಆಗಿಯೇ ಬಿಡಲಿ : ಖ್ಯಾತ ಅರ್ಥಶಾಸ್ತ್ರಜ್ಞ ಜೀನ್‌ ಡ್ರಜೆ

ಜನಕಲ್ಯಾಣ ಕಾರ್ಯಕ್ರಮಗಳ ಜಾರಿಯೂ ಸೇರಿದಂತೆ ಹಲವು ಉದ್ದೇಶಗಳಿಗಾಗಿ ಜನಗಣತಿಯ ಅಂಕಿಅಂಶಗಳು ಬೇಕೇಬೇಕಾಗುತ್ತವೆ. ಉದಾಹರಣೆಗೆ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಪಡಿತರವನ್ನು ವಿಸ್ತರಿಸಿದರೆ ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆಯ ವ್ಯಾಪ್ತಿಗೆ ಹತ್ತು ಕೋಟಿ ಬಡವರು ಹೊಸದಾಗಿ...

ಹರಿಯಾಣ | ಟ್ರಾಫಿಕ್‌ ಪೊಲೀಸ್‌ ಅಧಿಕಾರಿಯನ್ನು ಕಾರಿನಲ್ಲಿ ಎಳೆದೊಯ್ದ ಪಾನಮತ್ತ ಚಾಲಕ; ವಿಡಿಯೋ ವೈರಲ್

ಕಾರಿನ ದಾಖಲೆಗಳನ್ನು ಕೇಳಿದ್ದಕ್ಕೆ ಟ್ರಾಫಿಕ್ ಪೊಲೀಸ್ ಒಬ್ಬರನ್ನು ವಾಹನ ಚಾಲಕ ತನ್ನ ವಾಹನದಲ್ಲಿ ಎಳೆದೊಯ್ದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ನಗರದ ಬಲ್ಲಭಗಢ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ...

ರಾಜ್‌ಕೋಟ್ ಅಗ್ನಿ ದುರಂತ | ಸಂತ್ರಸ್ತರ ಸಂಬಂಧಿಕರೊಂದಿಗೆ ರಾಹುಲ್‌ ಸಂವಾದ

ಕಳೆದ ತಿಂಗಳು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಸಂಭವಿಸಿದ ಟಿಆರ್‌ಪಿ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದ ಸಂತ್ರಸ್ತರ ಸಂಬಂಧಿಕರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದೆ. ತಮ್ಮ...

ಈ ಹೊತ್ತಿನ ಪ್ರಮುಖ ಸುದ್ದಿ