ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬುಧವಾರ UGC-NET ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ನೀಟ್ ಪರೀಕ್ಷೆಯ ಬಗ್ಗೆಯೂ ಕೇಳಿಬಂದಿದೆ. ಈ...
ಬಿಜೆಪಿಯ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಹಾಳಾಗುತ್ತಿದ್ದು, ಜಮೀನು ವಿವಾದವೊಂದರ ಸಂಬಂಧ ಹಾಡಹಗಲೇ ನಡುರಸ್ತೆಯಲ್ಲೇ ಗುಂಪುಗಳ ನಡುವೆ ಗುಂಡಿನ ಕಾಳಗ ಘಟನೆ ನಡೆದಿದೆ. ಸದ್ಯ ಈ...
ಆಂಧ್ರಪ್ರದೇಶದ ವಿಶಾಖಪಟ್ಟಣಂನ ಸಮುದ್ರ ತೀರದ ರುಷಿಕೊಂಡ ಬೆಟ್ಟದಲ್ಲಿ ನಿರ್ಮಾಣವಾಗಿರುವ 'ಅರಮನೆ' ಈಗ ಚರ್ಚೆಯ ವಸ್ತುವಾಗಿದೆ. ರಾಜ್ಯದಲ್ಲಿ ಸಂಚಲನದ ಬಿರುಗಾಳಿ ಎಬ್ಬಿಸಿದೆ. ಆಂಧ್ರ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್ಆರ್ ಕಾಂಗ್ರೆಸ್ (ವೈಎಸ್ಆರ್ಸಿಪಿ) ಅಧ್ಯಕ್ಷ ಜಗನ್...
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಂಡ್ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದಾರೆ.
ಬಂಧಿತ ಐವರನ್ನು...
ತಡವಾಗಿ ಕಚೇರಿಗೆ ಬರುವ ಸರ್ಕಾರಿ ಉದ್ಯೋಗಿಗಳಿಗೆ ಕಠಿಣ ಶಿಸ್ತು ಅಳವಡಿಸಲು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮುಂದಾಗಿದೆ. ಹಿರಿಯ ಅಧಿಕಾರಿಗಳು ಒಳಗೊಂಡು ಎಲ್ಲ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಿಗ್ಗೆ 9 ಗಂಟೆಗೆ...
ನೀಟ್ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಯುತ್ತಿದೆ. ಅದಾಗ್ಯೂ, ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್)ಅನ್ನು ರದ್ದುಗೊಳಿಸದಿರಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ನಿಲುವನ್ನು ವಿವರಿಸಿದ ಶಿಕ್ಷಣ ಸಚಿವ ಧರ್ಮೇಂದ್ರ...
ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ಆರ್ ಕಾಂಗ್ರೆಸ್ ಕಚೇರಿಗಾಗಿ ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಅಧಿಕಾರಿಗಳು...
ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಧಾರ್ ಜಿಲ್ಲೆಯಲ್ಲಿ ಪುರುಷರ ಗುಂಪೊಂದು ಮಹಿಳೆಯನ್ನು ಸಾರ್ವಜನಿಕವಾಗಿ ಥಳಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಘಟನೆಯ ಕಾರಣ ಆಡಳಿತಾರೂಢ ಬಿಜೆಪಿ...
ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಗೋವಾ ಬಿಜೆಪಿ ಸರ್ಕಾರ ಶಾಕ್ ಕೊಟ್ಟಿದೆ. ಗೋವಾದಲ್ಲಿಯೂ ಇಂಧನ ದರ ಏರಿಕೆ ಮಾಡಿ ಅಲ್ಲಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದ್ದು,...
ತಂತೈ ಪೆರಿಯಾರ್ ದ್ರಾವಿಡ ಕಾಳಗಂ(ಟಿಪಿಡಿಕೆ) ಕಾರ್ಯಕರ್ತರ ಮೇಲೆ ಕೊಯಂಬತ್ತೂರು ಮೂಲದ ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಷನ್ ಕಾರ್ಯಕರ್ತರು ದಾಳಿ ನಡೆಸಿದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕೊಯಂಬತ್ತೂರಿನ ಇಕ್ಕರೈ ಬೊಲುವಮ್ಪಟ್ಟಿ ಗ್ರಾಮದ...
ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಲು ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ(ಅಕ್ರಮಗಳ ವಿಧಾನಗಳ ತಡೆಗಟ್ಟುವಿಕೆ)2024 ಕಾನೂನಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ನೀಟ್ ಹಾಗೂ ಯುಜಿಸಿ...
ಈ ವರ್ಷದ ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದ ಮುಂಬೈನ ಅಟಲ್ ಬಿಹಾರಿ ವಾಜಪೇಯಿ ಸೆವ್ರಿ-ನವ ಸೇವಾ ಅಟಲ್ ಸೇತು ಅಥವಾ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (ಹೆಚ್ಟಿಹೆಚ್ಎಲ್) ಸೇತುವೆಯ ರಸ್ತೆಯಲ್ಲಿ...