ಸಂಸತ್ತಿನಲ್ಲಿ ಮೋಶಾ ಜೋಡಿಯನ್ನು ಖಂಡಿತವಾಗಿಯೂ ಪತರಗುಟ್ಟುವಂತೆ ಮಾಡಲಿದ್ದಾರೆ ರಾಹುಲ್, ರಾವಣ್, ಅಖಿಲೇಶ್ ಯಾದವ್, ಮಹುವಾ ಮೊಯಿತ್ರಾ ಮುಂತಾದ ಬಿಸಿರಕ್ತದ ಯುವ ಪಡೆ. ಇನ್ನಾರು ತಿಂಗಳಲ್ಲಿ ಪ್ರಿಯಾಂಕಾರನ್ನು ಸಂಸತ್ತಿನಲ್ಲಿ ನೋಡಲು ಅವರ ಅಭಿಮಾನಿಗಳು ಕಾತರದಿಂದ...
ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪರೀಕ್ಷೆಯನ್ನು ರದ್ದು ಮಾಡಿದ ಬಳಿಕ ಗುರುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಯುವಕರ ಮತ್ತು ವಿದ್ಯಾರ್ಥಿಗಳ ನಷ್ಟಕ್ಕೆ...
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆಯೊಡ್ಡಿದ ಬೆನ್ನಲ್ಲೇ "ಸರ್ವಾಧಿಕಾರ ಹೆಚ್ಚುತ್ತಿದೆ" ಎಂದು ಅರವಿಂದ್ ಕೇಜ್ರಿವಾಲ್ ಪತ್ನಿ ಸುನಿತಾ ಕೇಜ್ರಿವಾಲ್ ಹೇಳಿದ್ದಾರೆ.
ಹಾಗೆಯೇ ಜಾಮೀನು...
ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟು ಉಂಟಾಗಿದ್ದು, ದೆಹಲಿ ಸರ್ಕಾರದ ಸಚಿವೆ, ಎಎಪಿ ನಾಯಕಿ ಅತಿಶಿ ಶುಕ್ರವಾರ ದಕ್ಷಿಣ ದೆಹಲಿಯ ಭೋಗಲ್ನಲ್ಲಿ ತನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು. ಹರಿಯಾಣದಿಂದ ದಿನಕ್ಕೆ 100 ಮಿಲಿಯನ್...
ಉತ್ತರ ಪ್ರದೇಶದ ಕೌಶಾಂಬಿಯ ಬಿರ್ನರ್ ಗ್ರಾಮದಲ್ಲಿ ಪ್ರಬಲ ಜಾತಿಯ ದುರುಳರು 62 ವರ್ಷದ ದಲಿತ ವೃದ್ಧನಿಗೆ ಚಪ್ಪಲಿ ಹಾರ ಹಾಕಿ ಊರಿನಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಜಾತಿ ದೌರ್ಜನ್ಯ ಎಸಗಿದ ಐವರು...
ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಒಕ್ಕೂಟದಲ್ಲಿ ಆಂತರಿಕ ಕಲಹ ಆರಂಭವಾಗಿದ್ದು, ಲೋಕಸಭೆ ಚುನಾವಣೆ ಹಿನ್ನಡೆಗೆ ಬಿಜೆಪಿ, ಎನ್ಸಿಪಿಯನ್ನು ಏಕನಾಥ್ ಶಿಂದೆ ಬಣದ ನಾಯಕ ದೂಷಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನವನ್ನು ಮಹಾಯುತಿ ಒಕ್ಕೂಟ...
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿರುವ ಜಾಮೀನನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇಡಿ) ಜೂನ್ 21ರಂದು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಈ ಅರ್ಜಿ...
ತಮಿಳುನಾಡಿನ ಕಲ್ಲಾಕುರಿಚಿಯ ಕರುಣಾಪುರಂನಲ್ಲಿ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು...
ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಜುಬ್ಬಲ್ನ ಚೋರಿ ಕೆಂಚಿ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದರೆ ಮೂವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ.
ಹೆಚ್ಆರ್ಟಿಸಿ (ಹಿಮಾಚಲ ರಸ್ತೆ ಸಾರಿಗೆ ಸಂಸ್ಥೆ) ಬಸ್...
ಯುಜಿಸಿ ನೆಟ್ (UGC-NET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಯನ್ನು ಆರಂಭಿಸಿದೆ.
ಪೇಪರ್ ಸೋರಿಕೆಯಾದ ಕಾರಣ ಕೇಂದ್ರ ಶಿಕ್ಷಣ ಸಚಿವಾಲಯವು...
18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಒಡಿಶಾದ ಹಿರಿಯ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ನೇಮಕಗೊಳಿಸಲಾಗಿದೆ.
ಒಡಿಶಾದ ಬಿಜೆಪಿಯ ಪ್ರಮುಖ ನಾಯಕ ಭರ್ತೃಹರಿ ಮಹತಾಬ್ ಅವರು ಸ್ಪೀಕರ್ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ ಎಂದು ಹೇಳಲಾಗಿದ್ದು,...
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ.
ರಜಾಪೀಠದ ನ್ಯಾಯಧೀಶರಾದ ನ್ಯಾಯ್ ಬಿಂದು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದರು.
ಇ.ಡಿ ಪರ ಹಾಜರಾಗಿದ್ದ...