ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ನಿನ್ನೆ ಕೇಂದ್ರ ಸರ್ಕಾರವು ಬುಧವಾರ UGC-NET ಪರೀಕ್ಷೆಯನ್ನು ರದ್ದು ಮಾಡಿತ್ತು. ಇದೇ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿರುವ ನೀಟ್ ಪರೀಕ್ಷೆ ರದ್ದು...
ಫ್ರೆಂಚ್ ರೇಡಿಯೋ ಪತ್ರಕರ್ತ ಸೆಬಾಸ್ಟಿಯನ್ ಫಾರ್‌ಸಿಸ್ ಎಂಬುವರು ಕೇಂದ್ರ ಗೃಹ ಇಲಾಖೆ “ವರ್ಕ್ ಪರ್ಮಿಟ್’ ಅನ್ನು ನವೀಕರಿಸಲು ನಿರಾಕರಿಸಿದ ಕಾರಣ ಸೋಮವಾರ ಭಾರತವನ್ನು ತೊರೆದಿದ್ದಾರೆ. ಇದರೊಂದಿಗೆ ಕಳೆದ 4 ತಿಂಗಳಲ್ಲಿ ಫ್ರಾನ್ಸ್‌ನ ಪತ್ರಕರ್ತರು...
ನಾಟಕದಲ್ಲಿ ರಾಮ ಹಾಗೂ ರಾಮಾಯಣದ ಬಗ್ಗೆ ಕೆಟ್ಟದಾಗಿ ಬಿಂಬಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ ಆಡಳಿತ ಮಂಡಳಿ 1.2 ಲಕ್ಷ ರೂ. ದಂಡ ವಿಧಿಸಿದೆ.
ಈ ವರ್ಷದ ಮಾರ್ಚ್ 31 ರಂದು ನಡೆದ ಕಲಾ...
ದೇಶದಲ್ಲಿ ಭಾರೀ ವಿವಾದ ಎಬ್ಬಿಸಿರುವ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ.
ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಮುಖಂಡ...
ಯುಜಿಸಿ,ನೀಟ್ ಪರೀಕ್ಷೆಗಳ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಪ್ರತಿ ವರ್ಷ ನಡೆಸುವ ‘ಪರೀಕ್ಷೆ ಪೇ ಚರ್ಚಾ’ ದೊಡ್ಡ ತಮಾಷೆಯಾಗಿದ್ದು, ಮೋದಿ...
ಹೈದರಾಬಾದ್‌ನಲ್ಲಿ 31 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹತ್ಯೆಯಾದ ವ್ಯಕ್ತಿಯನ್ನು ಮೊಹಮ್ಮದ್ ಶೇಖ್ ಅಲೀಂ ಎಂದು ಗುರುತಿಸಲಾಗಿದೆ.
ಬುಧವಾಋ ರಾತ್ರಿ ಆಸಿಫ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಲೀಂನನ್ನು ಅಪರಿಚಿತ...
.ಡಿಸಾಲ ಪಡೆದು ಬ್ಯಾಂಕ್‌ಗಳಿಗೆ ಇಪ್ಪತ್ತು ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ವಂಚಿಸಿದ ಆರೋಪದ ಮೇಲೆ ಏಮ್‌ಟೆಕ್ ಗ್ರೂಪ್ ಸಂಸ್ಥೆಗಳು ಹಾಗೂ ಅವರ ಪ್ರವರ್ತಕ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಸಂಸ್ಥೆಯ ಅಧಿಕಾರಿಗಳು...
ಭಾರತದ ಭವಿಷ್ಯದ ವೈದ್ಯರ ಆಯ್ಕೆಯನ್ನು ನಿಯಂತ್ರಿಸುವ ಮೂಲಕ ಮೋದಿ ಆಡಳಿತವು ತನ್ನ ಬಲಪಂಥೀಯ ಹಿಂದು ಅಜೆಂಡಾವನ್ನು ರಾಷ್ಟ್ರದ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲೆ ಹೇರುತ್ತಿದೆ
ರೈಲು ಅಪಘಾತಗಳು ಮತ್ತು ರೈಲುಗಳಲ್ಲಿನ ಜನದಟ್ಟಣೆಯನ್ನು...
ನೀಟ್ ಪರೀಕ್ಷೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವಿಚಾರಣೆಗಳನ್ನು ವರ್ಗಾಯಿಸಬೇಕೆಂದು ರಾಷ್ಟ್ರೀಯ ಪರೀಕ್ಷಾ ಮಂಡಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ವಿಚಾರಣೆ ನಡೆಸಿದ ರಜಾ ಪೀಠದ ನ್ಯಾಯಮೂರ್ತಿಗಳಾದ ವಿಕ್ರಮ್...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಸಮುದಾಯದವರಿಗೆ ಉದ್ಯೋಗಗಳು ಹಾಗೂ ಶಿಕ್ಷಣದಲ್ಲಿ ಶೇ.50 ರಿಂದ ಶೇ.65ರವರೆಗೆ ಹೆಚ್ಚಿಸಲಾಗಿದ್ದ ಬಿಹಾರ ಸರ್ಕಾರದ ಮೀಸಲಾತಿ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಕೆ ವಿನೋದ್...
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಯ್ ಬರೇಲಿಯನ್ನು ಉಳಿಸಿಕೊಂಡಿರುವ ರಾಹುಲ್, ವಯನಾಡ್...
10 ವರ್ಷಗಳ ಬಿಆರ್‌ಎಸ್ ಆಡಳಿತದಲ್ಲಿ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಆ 10 ವರ್ಷಗಳಲ್ಲಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗಿದೆ. ನಮ್ಮ ಸರ್ಕಾರ ಪತ್ರಕರ್ತರಿಗೆ ಬೆಂಬಲ ನೀಡುತ್ತದೆ ಎಂದು ತೆಲಂಗಾಣ ಮಾಹಿತಿ ಮತ್ತು ಸಾರ್ವಜನಿಕ...