ದೇಶ

ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ ಚರ್ಚೆ ನಡೆಸೋದು ಯಾವಾಗ: ಕಾಂಗ್ರೆಸ್ ವಾಗ್ದಾಳಿ

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC-NET) ಪರೀಕ್ಷೆಯನ್ನು ರದ್ದುಗೊಳಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡರು, "ಅಜೈವಿಕ ಪ್ರಧಾನಿ ಪೇಪರ್‌ ಲೀಕ್ ಬಗ್ಗೆ...

 ‘ಬೇಟಿ ಬಚಾವೋ ಬೇಟಿ ಪಡಾವೋ’ವನ್ನು ತಪ್ಪಾಗಿ ಬರೆದ ಕೇಂದ್ರ ಸಚಿವೆ; ವಿಪಕ್ಷಗಳ ಗೇಲಿ

ಮೋದಿ ಸರ್ಕಾರದಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್ ಅವರು ‘ಬೇಟಿ ಬಚಾವೋ ಬೇಟಿ ಪಡಾವೋ’ ಘೋಷಣೆಯನ್ನು ದೇವನಾಗರಿ ಲಿಪಿಯಲ್ಲಿ ತಪ್ಪಾಗಿ ಬರೆದಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಪಕ್ಷ...

ತಮಿಳಿಸೈ, ಅಣ್ಣಾಮಲೈ ಬಗ್ಗೆ ಟೀಕೆ: ತಮಿಳುನಾಡಿನ ಇಬ್ಬರು ಬಿಜೆಪಿ ನಾಯಕರು ಅಮಾನತು

ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ಮತ್ತು ಹಿರಿಯ ನಾಯಕಿ ತಮಿಳಿಸೈ ಸೌಂದರರಾಜನ್ ಅವರನ್ನು ಬಹಿರಂಗವಾಗಿ ಟೀಕಿಸಿ ಪಕ್ಷದ ಶಿಸ್ತು ಉಲ್ಲಂಘಿಸಿದ ಕಾರಣ ಇಬ್ಬರು ಬಿಜೆಪಿ ನಾಯಕರನ್ನು ತಮಿಳುನಾಡು ಬಿಜೆಪಿ...

ಕುವೈತ್ ಅಗ್ನಿ ದುರಂತ| ಮೂವರು ಭಾರತೀಯರು, ನಾಲ್ವರು ಈಜಿಪ್ಟ್ ಪ್ರಜೆಗಳ ಬಂಧನ

ಸುಮಾರು 46 ಭಾರತೀಯರು ಸೇರಿದಂತೆ 50 ಜನರ ಸಾವಿಗೆ ಕಾರಣವಾದ ಕುವೈತ್ ಅಗ್ನಿ ದುರಂತ ಪ್ರಕರಣದಲ್ಲಿ ಮೂವರು ಭಾರತೀಯರು, ನಾಲ್ವರು ಈಜಿಪ್ಟಿನವರು ಮತ್ತು ಕುವೈತ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಜೂನ್ 12ರಂದು ಮಂಗಾಫ್...

ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ಸೇವಿಸಿ 29 ಮಂದಿ ಸಾವು

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆರಂಭದಲ್ಲಿ 25 ಮಂದಿ ಸಾವನ್ನಪ್ಪಿರುವ...

UGC-NET ಪರೀಕ್ಷೆ ನಡೆದ ಮರುದಿನವೇ ಪರೀಕ್ಷೆ ರದ್ದುಗೊಳಿಸಿದ ಕೇಂದ್ರ ಸರ್ಕಾರ!

ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC-NET) ಪರೀಕ್ಷೆಯನ್ನು ನಡೆಸಿದ ಮರುದಿನವೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ...

ತವರು ಕ್ಷೇತ್ರ ವಾರಣಾಸಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಕಾರಿಗೆ ಚಪ್ಪಲಿ ಎಸೆತ: ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿ ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಮಂಗಳವಾರ ಭೇಟಿ ನೀಡಿದ ವೇಳೆ ಅವರ ಭದ್ರತೆಯಲ್ಲಿ ಭಾರೀ...

ಅಯೋಧ್ಯೆ | ರಾಮಮಂದಿರಕ್ಕೆ ಬಾರದ ಯಾತ್ರಿಕರು; ಆಟೋ ಚಾಲಕರ ದುಡಿಮೆಯಲ್ಲಿ ಭಾರೀ ಕುಸಿತ

2024ರ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಕೋಮು ದ್ವೇಷ ಭಾಷಣಗಳನ್ನು ಮಾಡಿ, ಹಿಂದು ಮತದಾರರ ಓಲೈಕೆಗೆ ಮುಂದಾಗಿತ್ತು. ಅದರಂತೆಯೇ, ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಅರ್ಧಂಬರ್ಧ ನಿರ್ಮಾಣವಾಗಿದ್ದ ರಾಮಮಂದಿರದ ಉದ್ಘಾಟನೆಯನ್ನು ಮಾಡಿತ್ತು. ಅಲ್ಲಿರುವ ಸಾವಿರಾರು ಅಂಗಡಿ,...

ತಲೆಗೆ ಗನ್ ಇಟ್ಟು ಬೆದರಿಸಿ, ಮಹಿಳಾ ಹೆಡ್ ಕಾನ್ಸ್‌ಟೇಬಲ್‌ ಮೇಲೆ ಎಸ್ಐ ಅತ್ಯಾಚಾರ

ಸಬ್‌ ಇನ್‌ಸ್ಪೆಕ್ಟರ್‌ ಒಬ್ಬ ಮಹಿಳಾ ಹೆಡ್‌ ಕಾನ್ಸ್‌ಟೇಬಲ್‌ ತಲೆಗೆ ಗನ್ ಇಟ್ಟು ಬೆದರಿಸಿ, ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಭೂಪಲ್‌ಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಎಸ್‌ಐನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಎಸ್‌ಐ ಕಲೇಶ್ವರಂ ಪೊಲೀಸ್‌ ಠಾಣೆಯಲ್ಲಿ...

ನೀಟ್ | ಬಿಜೆಪಿ ಆಡಳಿತ ರಾಜ್ಯಗಳಿಂದ ಸಂಘಟಿತ ಭ್ರಷ್ಟಾಚಾರ; ಜೂ.21 ರಂದು ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ನೀಟ್‌ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಘಟಕಗಳು ಜೂನ್‌ 21ರಂದು ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. “ತಾಂತ್ರಿಕ...

ಫ್ರಿಡ್ಜ್‌ನಲ್ಲಿ ಗೋಮಾಂಸವಿದ್ದ ಮನೆಗಳು ಮಾತ್ರ ನೆಲಸಮ; ಅಕ್ರಮವಾದರೂ ಹಾಗೆಯೇ ಇವೆ 16 ನೆರೆಹೊರೆ ಮನೆ!

ಇತ್ತೀಚೆಗೆ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಂಡ್ಲಾ ಜಿಲ್ಲೆಯ ಬೈನ್ಸ್‌ವಾಹಿ ಗ್ರಾಮದಲ್ಲಿ ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆಯಾದ ಬಳಿಕ 11 ಮನೆಗಳನ್ನು ಪೊಲೀಸರು ಕೆಡವಿದ್ದಾರೆ. ಸರ್ಕಾರಿ ಭೂಮಿಯಲ್ಲಿರುವ, ಗೋಮಾಂಸ ಪತ್ತೆಯಾದ ಮನೆಯನ್ನು ನೆಲಸಮ ಮಾಡಲಾಗಿದೆ ಎಂದು...

ರೈಲು ಅಪಘಾತ : ಊಟಕ್ಕಿಲ್ಲದ ಉಪ್ಪಿನಕಾಯಿಯಂತಾದ ಮೋದಿ ಸರ್ಕಾರದ ‘ಕವಚ್’ ತಂತ್ರಜ್ಞಾನ!

2023ರ ಜೂನ್ 2ರಂದು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 296 ಮಂದಿ ಜೀವ ಕಳೆದುಕೊಂಡಿದ್ದರು. ಅದಾಗಿ ಒಂದು ವರ್ಷದಲ್ಲಿಯೇ ಪಶ್ಚಿಮ ಬಂಗಾಳದ...

ಈ ಹೊತ್ತಿನ ಪ್ರಮುಖ ಸುದ್ದಿ