ಕೇಂದ್ರ ಸರ್ಕಾರದಿಂದ ಮಂಡಿಸಲಾಗುತ್ತಿರುವ 2024-25ನೇ ಆರ್ಥಿಕ ಸಾಲಿನ ಬಜೆಟ್ ಮಂಡನೆಗೂ ಮುನ್ನ ಪೂರ್ವ ಸಮಾಲೋಚನೆಗಳ ಭಾಗವಾಗಿ, ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಗೆ ಅನುಕೂಲವಾಗುವಂತೆ ನಮ್ಮ ನಿಕಟ ಪಾಲುದಾರರಾಗಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ...
ಹರಿಯಾಣದ ಮಾಜಿ ಕಾಂಗ್ರೆಸ್ ನಾಯಕಿ ಕಿರಣ್ ಚೌಧರಿ ಮತ್ತು ಅವರ ಪುತ್ರಿ ಶ್ರುತಿ ಚೌಧರಿ ತಮ್ಮ ಬೆಂಬಲಿಗರೊಂದಿಗೆ ಬುಧವಾರ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಕಿರಣ್ ಚೌಧರಿ ಮತ್ತು ಶ್ರುತಿ ಚೌಧರಿ ಮಂಗಳವಾರ...
ಖಲಿಸ್ತಾನಿ ಉಗ್ರಗಾಮಿ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಮೊದಲ ವರ್ಷದ ನೆನಪಿಗಾಗಿ ಕೆನಡಾ ಸಂಸತ್ತಿನ ಕೆಳಮನೆ ಹೌಸ್ ಆಫ್ ಕಾಮನ್ಸ್ನಲ್ಲಿ ಮಂಗಳವಾರ ಮೌನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಕೆನಡಾದ ಮೌನಾಚರಣೆಗೆ ಭಾರತದ ರಾಯಭಾರಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ....
ಚಿತ್ರ ನಿರ್ಮಾಣಕಾರರು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ ಸೂಚಿಸಿದ ನಂತರ 'ಹಮಾರೆ ಬಾರಹ್' ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸಿನಿಮಾವು ಜೂನ್ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.
ಇಸ್ಲಾಂ ಮತ್ತು...
ಅಸ್ಸಾಂ ನಲ್ಲಿ ಮೇ 28ರಿಂದ ಉಂಟಾದ ಪ್ರವಾಹ, ಮಳೆ ಹಾಗೂ ಚಂಡ ಮಾರುತದಿಂದ ಇಲ್ಲಿಯವರೆಗೂ 26 ಮಂದಿ ಮೃತಪಟ್ಟಿದ್ದಾರೆ. 15 ಜಿಲ್ಲೆಗಳ 1.61 ಲಕ್ಷ ಮಂದಿಗೂ ಹೆಚ್ಚು ಮಂದಿಗೆ ತೊಂದರೆಯುಂಟಾಗಿದ್ದು, ಪ್ರವಾಹದ ಭೀಕರತೆಗೆ...
ನೀಟ್ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಗ್ರೇಸ್ ಅಂಕ ಪಡೆದಿದ್ದ 1,500 ಅಭ್ಯರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲು ನಿರ್ಧರಿಸಲಾಗಿದೆ. ಅವ್ಯವಹಾರದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು...
ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧರೊಬ್ಬರು ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.
ಶತ್ರುಘ್ನ ವಿಶ್ವಕರ್ಮ(25) ಮೃತ ಯೋಧ. ಬುಧವಾರ ಬೆಳಗ್ಗೆ 5.25ಕ್ಕೆ ಘಟನೆ ನಡೆದಿದೆ.
ರಾಮಮಂದಿರದ ಆವರಣದಲ್ಲಿ ಏಕಾಏಕಿ ಗುಂಡಿನ ಸದ್ದು ಕೇಳಿದ...
ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರಭಾವಶಾಲಿ ಪ್ರದರ್ಶನ ನೀಡಿದ ಕಾಂಗ್ರೆಸ್, ಈಗ ವಿಧಾನಸಭಾ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ಜಾರ್ಖಂಡ್, ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ತನ್ನ ಹೋರಾಟವನ್ನು...
ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕನ್ವರ್ ಯಾತ್ರೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)...
ಪಶ್ಚಿಮ ದೆಹಲಿಯ ರಜೌರಿ ಗಾರ್ಡನ್ನಲ್ಲಿರುವ ಬರ್ಗರ್ ಕಿಂಗ್ ಔಟ್ಲೆಟ್ನಲ್ಲಿ ಮಂಗಳವಾರ ತಡರಾತ್ರಿ ಮೂವರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಓರ್ವ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು...
ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್ ಡಿ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿದ ನಂತರ ಇಕ್ಕಟ್ಟಿನಲ್ಲಿ ಸಿಲುಕಿರುವ ಕೇರಳ ಜೆಡಿಎಸ್ ಹೊಸ ಪಕ್ಷವನ್ನು ರಚಿಸಲು ನಿರ್ಧರಿಸಿದೆ. ರಾಷ್ಟ್ರೀಯ ನಾಯಕತ್ವದ ನಿರ್ಧಾರವನ್ನು ವಿರೋಧಿಸಿ ಪಕ್ಷದಿಂದಲೇ ಹೊರಬರಲು ಕೇರಳದ...
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.
ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ ಬಾಂಬ್...