ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿಯ ಉಪಸ್ಥಿತಿ ವಿರೋಧ ಪಕ್ಷಗಳ ಆಸನಗಳನ್ನು ಬಲಿಷ್ಠಗೊಳಿಸಲಿದೆ. ವಯನಾಡು ಲೋಕಸಭಾ ಕ್ಷೇತ್ರದ ಜನರು ಸಂಸತ್ತಿನಲ್ಲಿ ತಮ್ಮನ್ನು ಪ್ರತಿನಿಧಿಸುವ ಬಲಿಷ್ಠ ವ್ಯಕ್ತಿಯನ್ನು ಹೊಂದಲಿದ್ದಾರೆ ಎಂದು ಮಂಗಳವಾರ ತಿರುವನಂತಪುರಂ ಸಂಸದ ಶಶಿ ತರೂರ್...
ಅಸ್ಸಾಂ ಸರ್ಕಾರದ ಗೃಹ ಮತ್ತು ರಾಜಕೀಯ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಪಿಎಸ್ ಅಧಿಕಾರಿ ಶೈಲಾದಿತ್ಯ ಚೇತಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯ ಪೊಲೀಸರ ಪ್ರಕಾರ ಆಸ್ಪತ್ರೆಯಲ್ಲಿ ಮೃತರಾದ ಪತ್ನಿ ಸಾವಿನ ನಂತರ ಆತ್ಮಹತ್ಯೆಯ ನಿರ್ಧಾರಕ್ಕೆ...
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕಿಳಿಸುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಕೇರಳದ ಬಿಜೆಪಿ ಅಪಹಾಸ್ಯ ಮಾಡಲು ಆರಂಭಿಸಿದೆ. ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಮುಂಬರುವ ಉಪಚುನಾವಣೆಯಲ್ಲಿ ಪ್ರಿಯಾಂಕಾ ಅವರ...
ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ನದಿಯಲ್ಲಿ ಕೊಚ್ಚಿ ಹೋಗಿದೆ. ಕಳಪೆ ಕಾಮಗಾರಿ ಈ ದುರಂತಕ್ಕೆ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೇತುವೆ...
ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ ಅಂತಾರಾಷ್ಟ್ರೀಯ ಒತ್ತಡಕ್ಕೆ ಹೆಚ್ಚು ಒಳಗಾಗುತ್ತಾರೆ. ಈ ಹಿಂದೆ, ಜಾಗತಿಕ ವೇದಿಕೆಗಳಲ್ಲಿ ಭಾರೀ ವಿಶ್ವಾಸದಿಂದ ನಡೆಯಲು ಮಾಡಿಕೊಂಡಿದ್ದ ಏರ್ಪಾಡುಗಳು ಕುಸಿದುಬೀಳಲಿವೆ
ಲೋಕಸಭಾ ಚುನಾವಣೆಯ...
ಮುಂಬೈನ ವಸಾಯ್ನ ಜನನಿಬಿಡ ರಸ್ತೆಯೊಂದರಲ್ಲಿ 20 ವರ್ಷದ ಯುವಕನೋರ್ವ ತನ್ನ ಮಾಜಿ ಪ್ರಿಯತಮೆಯನ್ನು ಕಬ್ಬಿಣದ ಸ್ಪ್ಯಾನರ್ನಿಂದ 15 ಬಾರಿ ಹೊಡೆದು ಕೊಂದಿರುವ ಅಮಾನುಷ ದುರ್ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದರ ನಿಯೋಗ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ(ಸೆಬಿ) ಅಧಿಕಾರಿಗಳನ್ನು ಇಂದು ಭೇಟಿ ಮಾಡಿ ಚುನಾವಣೋತ್ತರ ಸಮೀಕ್ಷೆಯ ನಂತರ ಷೇರು ಮಾರುಕಟ್ಟೆಯಲ್ಲಿ ಉಂಟಾದ ಅಕ್ರಮಗಳನ್ನು ತನಿಖೆಗೊಳಪಡಿಸುವಂತೆ ಆಗ್ರಹಿಸಿದೆ.
ಟಿಎಂಸಿ ಸಂಸದರಾದ ಕಲ್ಯಾಣ್...
ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ನಡೆದ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಈವರೆಗೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ...
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ (ಪಿಎಂ ಕಿಸಾನ್) 17ನೇ ಕಂತಿನ ಬಿಡುಗಡೆ ವಿಚಾರದಲ್ಲಿ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್, "ಪಿಎಂ ಕಿಸಾನ್ ಮೊತ್ತವು ರೈತರಿಗೆ...
ಲೋಕಸಭೆ ಚುನಾವಣೆಯ ನಂತರ ನರೇಂದ್ರ ಮೋದಿ 3.0 ಸರ್ಕಾರ ಬಹುಮತ ಪಡೆಯಲು ವಿಫಲವಾಗಿದ್ದು, ಅಧಿಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಇಂಗ್ಲೆಂಡ್ನ ಫೈನಾನ್ಷಿಯಲ್ ಟೈಮ್ಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ...
ಇತ್ತೀಚಿಗಷ್ಟೇ ಕಾರು ಓಡಿಸುವುದನ್ನು ಕಲಿತಿದ್ದ ಯುವತಿಯೊಬ್ಬರು ಕಾರು ಚಲಾವಣೆ ಮಾಡುವ ವೇಳೆ, ರಿವರ್ಸ್ ಗೇರನಲ್ಲಿದ್ದಾಗ ಏಕಾಏಕಿ ಎಕ್ಸ್ಲೇಟರ್ ಒತ್ತಿದ ಪರಿಣಾಮ ಕಾರು ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ...
ನೀಟ್ – ಯುಜಿ 2024ರ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮವೆಸಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ಜಾರಿಗೊಳಿಸಿದೆ.
ರಜಾ ಪೀಠದ...