3ನೇ ಅವಧಿಯ ಎನ್ಡಿಎ ಸರ್ಕಾರದಲ್ಲಿ ಬಿಜೆಪಿ ಲೋಕಸಭಾ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಹಿಂದಿನ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಓಂ ಬಿರ್ಲಾ ಅವರೇ ಮತ್ತೊಂದು ಅವಧಿಗೆ ಸಭಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಲೋಕಸಭೆ ಸ್ಪೀಕರ್...
ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶವನ್ನು ನಮ್ಮ ಪಕ್ಷವು ನ್ಯಾಯಾಲಯದಲ್ಲಿ ಪ್ರಶ್ನಿಸಲಿದೆ ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ ಸೋಮವಾರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯ ಠಾಕ್ರೆ, "ಅಧಿಕೃತ ಇವಿಎಂ...
ಜುಲೈ ಎರಡನೇ ವಾರದಲ್ಲಿ ತೆಲಂಗಾಣ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲು ಸಿದ್ದತೆ ನಡೆಸುತ್ತಿದೆ. ಇದಕ್ಕೂ ಮುನ್ನ 12 ಬಿಆರ್ಎಸ್ ಶಾಸಕರು ಕಾಂಗ್ರೆಸ್ಗೆ ಪಕ್ಷಾಂತರವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಗೂ ಮುನ್ನ ಮೂವರು...
ಕೇಂದ್ರ ಸರ್ಕಾರವು ಮುಂದಿನ ಬಜೆಟ್ನಲ್ಲಿ ಕೆಲವು ವರ್ಗದ ಜನರಿಗೆ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸುತ್ತಿದೆ. ದೇಶದಲ್ಲಿ ಬಳಕೆ ಪ್ರಮಾಣ (consumption) ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಕ್ರಮಕ್ಕೆ...
ಹಲವು ದೇಶಗಳಲ್ಲಿ ಪೇಪರ್ ಬ್ಯಾಲೆಟ್ ಬಳಕೆ ಮಾಡಲಾಗುತ್ತಿದೆ. ನಾವೂ ಕೂಡಾ ಅದೇ ಹಾದಿಯಲ್ಲಿ ಸಾಗಬೇಕು ಎಂದು ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್...
ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...
ರಾಹುಲ್ ಗಾಂಧಿ ಅವರ ಲೋಕಸಭಾ ಸ್ಥಾನದ ಆಯ್ಕೆಯ ಮೇಲಿನ ನಿಗೂಢತೆಯನ್ನು ಕಾಂಗ್ರೆಸ್ ಕೊನೆಗೂ ಕೊನೆಗೊಳಿಸಿದೆ. ಸೋಮವಾರ ಕಾಂಗ್ರೆಸ್ ಪಕ್ಷವು ಇಂದು ಎರಡು ಪ್ರಮುಖ ಪ್ರಕಟಣೆಗಳನ್ನು ಹೊರಡಿಸಿದ್ದು, ರಾಹುಲ್ ಗಾಂಧಿ ಕೇರಳದಲ್ಲಿನ ವಯನಾಡ್ ಲೋಕಸಭಾ...
ಪಶ್ಚಿಮ ಬಂಗಾಳದ ಕಾಂಚನ್ಜುಂಗಾ ಎಕ್ಸ್ಪ್ರೆಸ್ ರೈಲಿನ ಅಪಘಾತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸಿದೆ. ರೈಲ್ವೆ ಸಚಿವರ ದುರಾಡಳಿತದಿಂದ ಅಪಘಾತವುಂಟಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ರೀಲ್ಸ್ ತಯಾರಿಕೆಯಲ್ಲಿ ರೈಲ್ವೆ ಸಚಿವರು...
ಪಠ್ಯಪುಸ್ತಕಗಳ ವಿವಾದದ ಹಿನ್ನೆಲೆಯಲ್ಲಿ ಎನ್ಸಿಇಆರ್ಟಿ ಆರ್ಎಸ್ಎಸ್ನ ಅಂಗಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, 2024ರ ನೀಟ್ನಲ್ಲಿ ಕೃಪಾಂಕ...
ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ನೀಡಿದ ಆಹಾರದಲ್ಲಿ ಲೋಹದ ಬ್ಲೇಡ್ ಪತ್ತೆಯಾಗಿದೆ.
ಜೂನ್ 9 ರಂದು ಪತ್ರಕರ್ತ ಮ್ಯಾಥ್ಯೋಸ್ ಪೌಲ್ ಅವರು ಏರ್ ಇಂಡಿಯಾ ವಿಮಾನ 175ರಲ್ಲಿ ಬೆಂಗಳೂರಿನಿಂದ ಅಮೆರಿಕಾದ ಸ್ಯಾನ್ ಪ್ರಾನ್ಸಿಸ್ಕೋಗೆ...
ಪಶ್ಚಿಮ ಬಂಗಾಳದ ಐಕಾನಿಕ್ ಗಿರಿಧಾಮ ಡಾರ್ಜಿಲಿಂಗ್ ಬಳಿ ಎರಡು ರೈಲುಗಳ ಡಿಕ್ಕಿಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಹಾಗೂ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಅಸ್ಸಾಂನಿಂದ ಕೋಲ್ಕತ್ತಾಗೆ...
ಬಿಹಾರದ ಬಂಕಾ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಟೀನ್ನ ಆಹಾರದಲ್ಲಿ ಸತ್ತ ಹಾವು ಪತ್ತೆಯಾಗಿದ್ದು, ಕನಿಷ್ಠ 11 ಮಂದಿ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ...