ದೇಶ

ಮಣಿಪುರ ಹಿಂಸಾಚಾರ| ಸ್ಥಿತಿ ಅವಲೋಕಿಸಲು ಸಭೆ ಕರೆದ ಗೃಹ ಸಚಿವ ಅಮಿತ್ ಶಾ

ಮಣಿಪುರದಲ್ಲಿ ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪರಿಶೀಲಿಸಲಿದ್ದಾರೆ. ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಇತರ...

ಮೋದಿ ಜಾಗಕ್ಕೆ ಗಡ್ಕರಿ?; ಕರಣ್  ಥಾಪರ್ ಸಂದರ್ಶನದಲ್ಲಿ ಕ್ರಿಸ್ಟೋಫೆ ಜಫರ್ಲೋ ತೆರೆದಿಟ್ಟ ಒಳನೋಟಗಳು

ಮೋದಿಯವರು ಈ ಸರ್ಕಾರವನ್ನು ಉಳಿಸಿಕೊಳ್ಳಲಾರರು ಎನಿಸಿದರೆ, ಪರಸ್ಪರ ಗೌರವಾದರ ತೋರಿ ಯಶಸ್ವಿಯಾಗಿ ಸಮ್ಮಿಶ್ರ ಸರ್ಕಾರ ನಡೆಸಿದ ಅಟಲ್ ಬಿಹಾರಿ ವಾಜಪೇಯಿ ಅವರಂತಹ ವ್ಯಕ್ತಿಯನ್ನು ಬಿಜೆಪಿ ಮತ್ತು ಆರೆಸ್ಸೆಸ್ ಹುಡುಕಲಿದೆ. ಸಮ್ಮಿಶ್ರ ಸರ್ಕಾರದ ಮಿತ್ರಪಕ್ಷಗಳನ್ನು ನರೇಂದ್ರ...

ಬಂಗಾಳದಲ್ಲಿ ರೈಲುಗಳ ನಡುವೆ ಭೀಕರ ಅಪಘಾತ: 15 ಸಾವು, 60 ಗಾಯ

ಎಕ್ಸ್‌ಪ್ರೆಸ್‌ ರೈಲಿಗೆ ಸರಕುಸಾಗಣೆ ರೈಲು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 15 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಅಪಘಾತವಾದ ಕಾಂಚನ್‌ಜುಂಗ ಎಕ್ಸ್‌ಪ್ರೆಸ್‌ ರೈಲು...

ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತೆ, ಅದರಲ್ಲಿ ನನ್ನ ಪಾತ್ರವಿಲ್ಲ: ಓಂ ಬಿರ್ಲಾ

ನೂತನ ಲೋಕಸಭೆ ಸ್ಪೀಕರ್ ಆಯ್ಕೆ ಮಾಡುವ ನಿರ್ಣಾಯಕ ಚುನಾವಣೆಯು ಜೂನ್ 26ರಂದು ನಡೆಯಲ್ಲಿದ್ದು, "ಹೊಸ ಸ್ಪೀಕರ್ ಅನ್ನು ಪಕ್ಷಗಳು ನಿರ್ಧರಿಸುತ್ತದೆ, ಅದರಲ್ಲಿ ನನ್ನ ಪಾತ್ರವಿಲ್ಲ" ಎಂದು ನಿರ್ಗಮಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ...

ಮೋದಿ ಜಿ7 ಭೇಟಿ ಯಾರದೋ ಮದುವೆಗೆ ಹೋಗಿ ನಾನೇ ವರನೆಂದಂತೆ: ಸುಬ್ರಮಣಿಯನ್ ಸ್ವಾಮಿ

ಇಟಲಿಯಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಲೇವಡಿ ಮಾಡಿದ್ದಾರೆ. "ಪ್ರಧಾನಿ ಜಿ7 ಭೇಟಿಯು ಯಾರದೋ ಮದುವೆಗೆ ಹೋಗಿ ನಾನೇ ವರನೆಂದು ಹೇಳಿಕೊಂಡಂತೆ" ಎಂದು...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು...

ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ: ಮುಂಬೈ ಚುನಾವಣಾಧಿಕಾರಿ

ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್‌ ಮೂಲಕ ಒಟಿಪಿ ಬಳಸಿದ್ದಾರೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ. ಮುಂಬೈ ವಾಯುವ್ಯ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ, ಇವಿಎಂ ಸ್ವತಂತ್ರ...

ಮೇದಕ್ ಗಲಭೆ : ತೆಲಂಗಾಣದ ವಿವಾದಿತ ಬಿಜೆಪಿ ಶಾಸಕ ರಾಜಾಸಿಂಗ್ ಬಂಧನ

ತೆಲಂಗಾಣದ ವಿವಾದಿತ ಬಿಜೆಪಿ ಮುಖಂಡ ಹಾಗೂ ಶಾಸಕ ರಾಜಾಸಿಂಗ್‌ರನ್ನು ತೆಲಂಗಾಣ ಪೊಲೀಸರು ಭಾನುವಾರ ವಶಕ್ಕೆ ಪಡೆದು, ಬಂಧಿಸಿರುವುದಾಗಿ ವರದಿಯಾಗಿದೆ. ತೆಲಂಗಾಣದ ಗೋಶಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕನಾಗಿರುವ ರಾಜಾ ಸಿಂಗ್, ವಿವಾದಾತ್ಮಕ ಹಾಗೂ ಮುಸ್ಲಿಂ...

ತೆಲಂಗಾಣ | ಮದರಸಾ ಮೇಲೆ ದಾಳಿ; ನಾಲ್ವರಿಗೆ ಗಾಯ

ತೆಲಂಗಾಣದ ಮೇಡಕ್‌ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಬಲಪಂಥೀಯ ಗುಂಪು ಮದರಸಾ ಮೇಲೆ ದಾಳಿ ನಡೆಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಮಿನಜ್‌ ಉಲ್‌ ಮದರಸಾ ಬಕ್ರೀದ್‌ ಪ್ರಯುಕ್ತ ಜಾನುವಾರುಗಳನ್ನು ಸಾಗಣೆ ಮಾಡುತ್ತಿದೆ...

ಗಲಭೆಗಳು, ಧ್ವಂಸಗಳ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದಿಲ್ಲ: ಎನ್‌ಸಿಇಆರ್‌ಟಿ ನಿರ್ದೇಶಕ

ಶಾಲಾ ಪಠ್ಯಕ್ರಮದಲ್ಲಿ ಕೇಸರೀಕರಣದ ಆರೋಪಗಳನ್ನು ತಳ್ಳಿಹಾಕಿರುವ ಎನ್‌ಸಿಇಆರ್‌ಟಿ ನಿರ್ದೇಶಕರಾದ ದಿನೇಶ್ ಪ್ರಸಾದ್‌ ಸಕ್ಲಾನಿ, ಗುಜರಾತ್‌ ಗಲಭೆಗಳು ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಷಯಗಳನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಮಾರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ...

ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ; 6 ಮಂದಿ ನಾಪತ್ತೆ

17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿರುವ ಘಟನೆ ಬಿಹಾರ ರಾಜಧಾನಿ ಪಾಟ್ನಾದ ಸಮೀಪದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದು, 11 ಮಂದಿ ಈಜಿ ದಡ ಸೇರಿದ್ದಾರೆ ಎಂದು ವರದಿಯಾಗಿದೆ. ದೋಣಿ...

ನೀರಿನ ಸಮಸ್ಯೆ| ದೆಹಲಿ ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತರು

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ ದೆಹಲಿ ಜಲ ಮಂಡಳಿ (ಡಿಜೆಬಿ) ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ದೆಹಲಿಯಲ್ಲಿ ತಾಪಮಾಣ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು ನೀರಿನ ಸಮಸ್ಯೆಯೂ ಕೂಡಾ ಕಾಣಿಸಿಕೊಂಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ