ದೇಶ

ಅಡುಗೆಮನೆಯಲ್ಲಿ ಪುರುಷ, ಫುಟ್‌ಬಾಲ್ ಮೈದಾನದಲ್ಲಿ ಬಾಲಕಿ; ಪಿತೃಪ್ರಭುತ್ವವನ್ನು ಛಿದ್ರಗೊಳಿಸುವ ಕೇರಳದ ಶಾಲಾ ಪಠ್ಯಗಳು

ಒಬ್ಬ ಪುರುಷ ಅಡುಗೆಮನೆಯಲ್ಲಿ ತೆಂಗಿನಕಾಯಿ ತುರಿಯುತ್ತಾನೆ. ಆತನ ಪತ್ನಿ ಅಡುಗೆ ಮಾಡುತ್ತಾರೆ. ಆತನ ಮಗಳು ಅಡುಗೆಮನೆಯ ಕ್ಯಾಬಿನೆಟ್‌ನಲ್ಲಿ ಡಬ್ಬ ಜೋಡಿಸುತ್ತಾಳೆ ಮತ್ತು ಮಗ ಸಣ್ಣ ಆಟಿಕೆಯೊಂದಿಗೆ ಆಟವಾಡುತ್ತಾನೆ. ಈ ದೃಶ್ಯ ಸಾಂಪ್ರದಾಯಿಕ ಪಿತೃಪ್ರಧಾನ...

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ಬೆಂಬಲವನ್ನು ನೀಡಲು ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಎಲ್ಲರೂ ಪ್ರಯತ್ನಿಸುವುದಾಗಿ ಶಿವಸೇನೆ (ಉದ್ಧವ್ ಠಾಕ್ರೆ ಬಣ)...

ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ವಲಸಿಗ ವೈದ್ಯರು, ಶಸ್ತ್ರಚಿಕಿತ್ಸಕರ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಫಿಲಿಪೈನ್ಸ್ ಮತ್ತು ಮೆಕ್ಸಿಕೋ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಕೆಲಸ ಮಾಡುವ ಅತೀ ಹೆಚ್ಚು ವಲಸಿಗ ವೈದ್ಯರು ಭಾರತೀಯರು ಆಗಿದ್ದಾರೆ. ಯುಎಸ್...

ಎನ್‌ಟಿಎ ಸಮಗ್ರತೆ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿದೆ: ನೀಟ್ ಬಗ್ಗೆ ಕಾಂಗ್ರೆಸ್ ಕಳವಳ

ನೀಟ್‌ – ಯುಜಿ 2024ರ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿಯ(ಎನ್‌ಟಿಎ) ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿದೆ ಎಂದು ಕಾಂಗ್ರೆಸ್‌ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌...

ಹ್ಯಾಕ್ ಆಗುವ ಸಾಧ್ಯತೆ; ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದ ಎಲಾನ್‌ ಮಸ್ಕ್‌

ಸಾಮಾಜಿಕ ಮಾಧ್ಯಮ ‘ಎಕ್ಸ್‌’ನ ಮಾಲೀಕ ಎಲಾನ್‌ ಮಸ್ಕ್‌, ಕೃತಕ ಬುದ್ಧಿಮತ್ತೆ(ಎಐ) ಅಥವಾ ಮಾನವರಿಂದ ಹ್ಯಾಕ್‌ ಆಗುವುದರಿಂದ ವಿದ್ಯುನ್ಮಾನ ಮತಯಂತ್ರವನ್ನು ನಿಷೇಧಿಸಬೇಕು ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿಕೊಂಡಿರುವ ಅವರು, ನಾವು ಕೃತಕ ಬುದ್ಧಿಮತ್ತೆ ವಿದ್ಯುನ್ಮಾನ...

ರಾಜಸ್ಥಾನ| ಕೋಟಾದಲ್ಲಿ ಐಐಟಿ-ಜೆಇಇ ಆಕಾಂಕ್ಷಿ ಆತ್ಮಹತ್ಯೆಗೆ ಶರಣು; ಈ ವರ್ಷದ 11ನೇ ಪ್ರಕರಣ

ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ರಾಜಸ್ಥಾನದ ಕೋಟಾ ನಗರದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬಿಹಾರದ ಮೋತಿಹಾರಿ ನಿವಾಸಿ ಆಯುಷ್...

ಮೋಹನ್ ಚರಣ್ ಮಾಝಿ: ಹಿಂದುತ್ವಧಾರಿ ಬುಡಕಟ್ಟು ಮುಖ್ಯಮಂತ್ರಿ

ಕೆಲವರು, ಅದರಲ್ಲೂ ರಾಜಕೀಯದಲ್ಲಿರುವವರು ಮಗುವಿನಂತೆ ಮುಗ್ಧಮುಖದೊಂದಿಗೆ ನಿಗರ್ವಿ ಅಥವಾ ವಿನಮ್ರವಾಗಿ ನೋಡುವುದು, ಕಾಣಿಸಿಕೊಳ್ಳುವುದು ಕೂಡ ವಂಚನೆಯ ಭಾಗವೇ ಆಗಿರುತ್ತದೆ. ಆ ಮುಗ್ಧ ಮುಖದ ಹಿಂದೆ ಅಡಗಿರುವುದು ಮನುಷ್ಯ ಬೇರೆಯೇ ಆಗಿರುತ್ತಾನೆ. ಜನಸಾಮಾನ್ಯರೊಂದಿಗೆ ಬದುಕುವ ಮತ್ತು...

ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ: ಛತ್ತೀಸ್‌ಗಢ ಗೃಹ ಸಚಿವ

ಛತ್ತೀಸ್‌ಗಢದಲ್ಲಿ ನಕ್ಸಲರ (ಮಾವೋವಾದಿಗಳ) ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಛತ್ತೀಸ್‌ಗಢ ಗೃಹ ಸಚಿವ ವಿಜಯ್ ಶರ್ಮಾ, "ನಕ್ಸಲಿಸಂ ಅಂತ್ಯಗೊಳಿಸಲು ನಕ್ಸಲರನ್ನು ಕೊಲ್ಲುವುದು ಸರ್ಕಾರದ ಉದ್ದೇಶವಲ್ಲ" ಎಂದು ಹೇಳಿದರು. ಇಂಡಿಯನ್ ಎಕ್ಸ್‌ಪ್ರೆಸ್ ಸಂದರ್ಶನವೊಂದರಲ್ಲಿ ಮಾತನಾಡಿದ ವಿಜಯ್...

ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಖರ್ಗೆ

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 'ಬೈ ಮಿಸ್ಟೇಕ್' ರಚನೆಯಾಗಿದೆ. ಆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, 'ಇದು ಹತಾಶೆಯ...

ಉತ್ತರಾಖಂಡ: ಟೆಂಪೋ ಟ್ರಾವೆಲರ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು, ತನಿಖೆಗೆ ಸಿಎಂ ಆದೇಶ

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್ ಉರುಳಿದ್ದು ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಕಳವಳ...

ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ: ಶರದ್ ಪವಾರ್

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮತ್ತೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬಹುದು ಎಂಬ ಸುದ್ದಿಗಳನ್ನು ಪವಾರ್ ತಳ್ಳಿಹಾಕಿದ್ದಾರೆ....

ಮಧ್ಯಪ್ರದೇಶ| ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ; 11 ಮನೆಗಳನ್ನು ಕೆಡವಿದ ಪೊಲೀಸರು!

ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆಯಾದ ಬಳಿಕ 11 ಮನೆಗಳನ್ನು ಪೊಲೀಸರು ಕೆಡವಿದ ಘಟನೆ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಮಂಡ್ಲಾದಲ್ಲಿ ನಡೆದಿದೆ. ಮಧ್ಯಪ್ರದೇಶದಲ್ಲಿ ಅಕ್ರಮ ಗೋಮಾಂಸ ವ್ಯಾಪಾರದ ವಿರುದ್ಧ ಕ್ರಮದ ಭಾಗವಾಗಿ ಪೊಲೀಸರು 11 ಮನೆಗಳನ್ನು ಕೆಡವಿದ್ದಾರೆ. "ರಾಜ್ಯದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ