ದೇಶ

ಮಣಿಪುರ | ಸಿಎಂ ಅಧಿಕೃತ ನಿವಾಸದ ಬಳಿ ಭಾರೀ ಬೆಂಕಿ ಅವಘಡ

ಮಣಿಪುರದ ರಾಜಧಾನಿ ಇಂಫಾಲದಲ್ಲಿರುವ ಹೈ ಸೆಕ್ಯುರಿಟಿ ಸೆಕ್ರೆಟರಿಯೇಟ್ ಕಾಂಪ್ಲೆಕ್ಸ್ ಬಳಿ ಇರುವ ಕಟ್ಟಡವೊಂದರಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕಟ್ಟಡವು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್...

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಅಭ್ಯರ್ಥಿ ಕಣಕ್ಕಿಳಿಸುವ ಯೋಚನೆಯಲ್ಲಿ ‘ಇಂಡಿಯಾ’ ಒಕ್ಕೂಟ

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಬಳಿಕ ಕೇಂದ್ರದಲ್ಲಿ ಟಿಡಿಪಿ ಹಾಗೂ ಜೆಡಿಯುವಿನ ಸಹಕಾರದೊಂದಿಗೆ ನರೇಂದ್ರ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿದೆ. ಈಗಾಗಲೇ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ. ಈಗ ಸ್ಪೀಕರ್ ಹುದ್ದೆಯ...

ಜೂನ್ 16ರಂದು ಯುಪಿಎಸ್‌ಸಿ ಸಿವಿಲ್ ಸರ್ವಿಸಸ್ ಪರೀಕ್ಷೆ; ಅಭ್ಯರ್ಥಿಗಳಿಗೆ ಮಾರ್ಗಸೂಚಿ ವಿವರ

ಭಾನುವಾರ (ಜೂನ್‌ 16) ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಸಿವಿಲ್ ಸರ್ವಿಸಸ್ ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅಗತ್ಯ ಯುಪಿಎಸ್‌ಸಿ ಮಾರ್ಗಸೂಚಿ ಹೊರಡಿಸಿದೆ. ಪರೀಕ್ಷೆಯ ದಿನ ಅಭ್ಯರ್ಥಿಗಳಿಗೆ ಪ್ರಮುಖ ಮಾರ್ಗಸೂಚಿ...

ಬದ್ರಿನಾಥ ಹೆದ್ದಾರಿಯಲ್ಲಿ ಭೀಕರ ಅಪಘಾತ; 10 ಮಂದಿ ಸಾವು

ಉತ್ತರಾಖಂಡದ ಬದ್ರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ನಡೆದಿದೆ. ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ...

ಜಾರ್ಖಂಡ್‌ | ಬೆಂಕಿ ಅವಘಡ ವದಂತಿ; ಚಲಿಸುತ್ತಿದ್ದ ರೈಲಿನಿಂದ ಜಿಗಿದು ಮೂವರು ಸಾವು

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂಬ ವದಂತಿ ಹರಡುತ್ತಿದ್ದಂತೆ ಆತಂಕಕ್ಕೆ ಒಳಗಾದ ಮೂವರು ಪ್ರಯಾಣಿಕರು ರೈಲಿನಿಂದ ಹೊರ ಜಿಗಿದಿದ್ದು, ಮತ್ತೊಂದು ರೈಲಿನಡಿ ಸಿಲುಕಿ ಸಾವನ್ನಪ್ಪಿದ ಘಟನೆ ಜಾರ್ಖಂಡ್‌ನ ಕುಮಾಂಡಿ ರೈಲ್ವೆ ನಿಲ್ದಾಣದ...

ಇಂದಿರಾ ಗಾಂಧಿಯನ್ನು ಭಾರತ ಮಾತೆ ಎಂದು ಕರೆದ ಕೇಂದ್ರ ಸಚಿವ ಸುರೇಶ್ ಗೋಪಿ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು 'ಭಾರತ ಮಾತೆ' ಎಂದು ಬಣ್ಣಿಸಿರುವ ಕೇಂದ್ರ ಸಚಿವ ಸುರೇಶ್ ಗೋಪಿ, ಹಿರಿಯ ಮಾರ್ಕ್ಸ್‌ವಾದಿ ಇ ಕೆ ನಯನಾರ್, ಬಿಜೆಪಿ ನಾಯಕ ಕರುಣಾಕರನ್ ತನ್ನ ರಾಜಕೀಯ ಗುರು...

ಕೇಜ್ರಿವಾಲ್ ಕೋರ್ಟ್ ವಿಡಿಯೋ ಸೋಷಿಯಲ್ ಮೀಡಿಯಾದಿಂದ ತೆಗೆಯುವಂತೆ ಪತ್ನಿ ಸುನಿತಾಗೆ ಹೈಕೋರ್ಟ್ ಸೂಚನೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ನ್ಯಾಯಾಲಯವನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋ ರೆಕಾರ್ಡಿಂಗ್ ಅನ್ನು ಅವರ ಪತ್ನಿ ಸುನಿತಾ ಕೇಜ್ರಿವಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದು ಈ ವಿಡಿಯೋಗಳನ್ನು ತೆಗೆದುಹಾಕುವಂತೆ...

ಜುಲೈ ಅಂತ್ಯದ ವೇಳೆಗೆ ಬೇಳೆಕಾಳುಗಳ ಬೆಲೆ ಇಳಿಯುವ ನಿರೀಕ್ಷೆ: ಸರ್ಕಾರ

ಜುಲೈ ಅಂತ್ಯದಿಂದ ತೊಗರಿ ಬೇಳೆ, ಕಡ್ಳೆ ಬೇಳೆ ಮತ್ತು ಉದ್ದಿನಬೇಳೆ ಸೇರಿದಂತೆ ಪ್ರಮುಖ ಬೇಳೆಕಾಳುಗಳ ಬೆಲೆಗಳು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಗ್ರಾಹಕರ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಹೇಳಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ...

ತಪ್ಪಿ ರಚನೆಯಾದ ಎನ್‌ಡಿಎ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಮಲ್ಲಿಕಾರ್ಜುನ ಖರ್ಗೆ

"ಕೇಂದ್ರದಲ್ಲಿ ಎನ್‌ಡಿಎ ಸರ್ಕಾರವು ತಪ್ಪಿ ರಚನೆಯಾಗಿದ್ದು ಯಾವಾಗ ಬೇಕಾದರೂ ಬೀಳಬಹುದು" ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇತ್ತೀಚೆಗೆ ಲೋಕಸಭೆ ಚುನಾವಣೆಯು ಕೊನೆಯಾಗಿದ್ದು ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿದೆ. ಬಹುಮತ...

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಹೇಳಿದ್ದಾರೆ. 'ಜನ್ ಸೂರಾಜ್' ಅಭಿಯಾನವನ್ನು...

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ, ಬಿಜೆಪಿಯ 'ಚಾರ್‌ ಸೌ ಪಾರ್' ಚುನಾವಣೆ ಸೋಲಿಗೆ ಕಾರಣ ಎಂದು ಬಿಜೆಪಿಯ ಮಿತ್ರ ಪಕ್ಷ ಎನ್‌ಸಿಪಿ (ಅಜಿತ್ ಪವಾರ್ ಬಣ)...

2010ರ ಪ್ರಚೋದನಕಾರಿ ಭಾಷಣ: ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಯುಎಪಿಎ ಅಡಿ ತನಿಖೆ

2010ರಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಪ್ರಚೋದನಕಾರಿ ಭಾಷಣಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಲೇಖಕಿ ಅರುಂಧತಿ ರಾಯ್ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನು (ಯುಎಪಿಎ) ಅಡಿಯಲ್ಲಿ ತನಿಖೆ ನಡೆಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ನೀಡಿರುವುದಾಗಿ ಸುದ್ದಿ...

ಈ ಹೊತ್ತಿನ ಪ್ರಮುಖ ಸುದ್ದಿ