ದೇಶ

ವಿವಾದಾತ್ಮಕ ಸಿನಿಮಾ ‘ಹಮಾರೆ ಬಾರಹ್’ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

ಇಸ್ಲಾಂ ನಂಬಿಕೆ ಹಾಗೂ ಮುಸ್ಲಿಂ ಮಹಿಳೆಯರ ವಿವಾಹದ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿರುವ ಆರೋಪಗಳ ಮೇಲೆ ಜೂನ್‌ 14 ರಂದು ಬಿಡುಗಡೆಯಾಗಬೇಕಿರುವ ಅನ್ನು ಕಪೂರ್‌ ಅವರ ‘ಹಮಾರೆ ಬಾರಹ್’ ಸಿನಿಮಾಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ...

ಜನರ ಕೈಗೆಟಕುವಂತಹ ವಿಮಾನ ದರಕ್ಕೆ ಆದ್ಯತೆ: ನೂತನ ವಿಮಾನಯಾನ ಸಚಿವ ರಾಮ್‌ ಮೋಹನ್ ನಾಯ್ಡು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸರ್ಕಾರದಲ್ಲಿ ನೂತನ ನಾಗರಿಕ ವಿಮಾನ ಯಾನ ಸಚಿವರಾಗಿ ಆಯ್ಕೆಯಾಗಿರುವ ಕಿಂಜರಾಪು ರಾಮ್‌ ಮೋಹನ್ ನಾಯ್ಡು ಇಂದು ಸಚಿವಾಲಯದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. With the blessing...

ದೆಹಲಿ ಜಲ ವಿವಾದ | ನಮ್ಮಲ್ಲಿ ಸಾಕಷ್ಟು ನೀರಿಲ್ಲ; ಸುಪ್ರೀಂಗೆ ಹಿಮಾಚಲ ಸರ್ಕಾರ ಮಾಹಿತಿ

ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ನೀರಿನ ಸಂಕಷ್ಟದ ನಡುವೆ ಹಿಮಾಚಲ ಪ್ರದೇಶ ಸರ್ಕಾರ ತಾನು ಹಿಂದೆ ನೀಡಿದ ಹೇಳಿಕೆಯನ್ನು ಹಿಂಪಡೆದಿದ್ದು, ದೆಹಲಿಗೆ ಬಿಡಬೇಕಾದ 136 ಕ್ಯೂಸೆಕ್ಸ್ ಹೆಚ್ಚುವರಿ ನೀರು ನಮ್ಮ ಬಳಿ ಇಲ್ಲ ಎಂದು...

ಜುಲೈ ಮೂರನೇ ವಾರದಲ್ಲಿ ಕೇಂದ್ರ ಬಜೆಟ್ ಮಂಡನೆ ಸಾಧ್ಯತೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ಬುಧವಾರ ವಹಿಸಿಕೊಂಡಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಬಜೆಟ್ 2024-2025ರ ಸಿದ್ಧತೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನಿಖರವಾದ ಯೋಜನೆ ಮತ್ತು...

ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ ಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮೂವರು ಯಾತ್ರಾರ್ಥಿಗಳು ಕೇದಾರನಾಥದಲ್ಲಿ, ಒಬ್ಬರು ಬದರಿನಾಥದಲ್ಲಿ ಮತ್ತು...

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಪುರಾವೆಯಿಲ್ಲ: ಧರ್ಮೇಂದ್ರ ಪ್ರಧಾನ್

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಟ್‌-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ...

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಘಟನೆಯನ್ನು ನೋಡಿದ ತಕ್ಷಣ ವೈದ್ಯರು ಮಲಾಡ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಯುಮ್ಮೊ ಐಸ್‌ಕ್ರೀಂ ಕಂಪನಿ...

ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಈ ವರ್ಷದ ನೀಟ್‌ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ ಗ್ರೇಸ್‌ ಅಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ(ಎನ್‌ಟಿಎ) ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಇಂದು ತಿಳಿಸಿದೆ. ಪರೀಕ್ಷೆ ಆರಂಭಿಸಲು ವಿಳಂಬವಾದ...

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಕೇಂದ್ರ ಸರ್ಕಾರದಲ್ಲಿ ಎನ್‌ಸಿಪಿ (ಅಜಿತ್ ಬಣ) ಮತ್ತು ಶಿವಸೇನೆ (ಶಿಂಧೆ ಬಣ)ದ ಸಂಸದರಿಗೆ ಸಚಿವ ಸ್ಥಾನ ಸಿಗದಿರುವುದು ಮಾತ್ರವಲ್ಲ, ಆರ್‌ಎಸ್‌ಎಸ್‌ ಮುಖವಾಣಿ...

ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು ಇಂದು ಸತತ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪಕ್ಷದ ಹಿರಿಯ ನಾಯಕ ಚೌನಾ ಮೇನ್‌ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ...

ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ; ಐವರು ಸಾವು

ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಲೋನಿ ಬಾರ್ಡರ್...

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ ಭಾಗಿಯಾಗಿರುವ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ ಮಾಡಿದ್ದು, ಉಗ್ರರ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಮಂಗಳವಾರ ಭದೇರ್ವಾಹ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ