ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ. ಜೊತೆಗೆ ನಡ್ಡಾ ಮೋದಿ 3.0 ಸಂಪುಟದ ಭಾಗವಾಗಿರುವುದರಿಂದ, ಬಿಜೆಪಿ ಈಗ ಮುಂದಿನ ಅಧ್ಯಕ್ಷರ ಹುಡುಕಾಟದಲ್ಲಿದೆ.
ನಡ್ಡಾ ಈ ಬಾರಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್...
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ನಡೆದ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ರಾಜಕೀಯ ಚರ್ಚೆಗೆ ವೇದಿಕೆಯೊದಗಿಸಿದೆ.
ತೆಲಂಗಾಣದ ಮಾಜಿ ರಾಜ್ಯಪಾಲೆ...
2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ ಸರ್ಕಾರವೂ ರಚನೆಯಾಗಿದೆ. ಆದರೆ, ಚುನಾವಣಾ ಪ್ರಕ್ರಿಯೆಯ ಸುತ್ತ ವಿವಾದಗಳು, ಚರ್ಚೆಗಳು, ಪ್ರಶ್ನೆಗಳು ಇನ್ನೂ ಮುಂದುವರಿದಿವೆ.
2019ರ ಲೋಕಸಭಾ ಚುನಾವಣೆಯಲ್ಲಿ 340ಕ್ಕೂ ಹೆಚ್ಚು...
ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳು ಮಹಾತ್ಮ ಗಾಂಧಿ ಅವರ ವಿಗ್ರಹವನ್ನು ಧ್ವಂಸಗೊಳಿಸಿರುವ ಆಘಾತಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ವಿಗ್ರಹವಿದ್ದ ಸ್ಥಳದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಬಗ್ಗೆ ವಿವಾದಾತ್ಮಕ ಬರಹಗಳನ್ನು...
2024ರ ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡ್ ಕ್ಷೇತ್ರ ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡರಲ್ಲೂ ಕೂಡ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಯಾವ ಕ್ಷೇತ್ರ...
ಕುವೈತ್ ಮಂಗಾಫ್ ಸಿಟಿಯಲ್ಲಿನ ವಸತಿ ಕಾರ್ಮಿಕರ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರತೀಯರು ಸೇರಿ 41ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಭಾರತೀಯರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಮೃತರಲ್ಲಿ ಕೇರಳದವರು...
ತಮ್ಮ ಧರ್ಮಾಂಧ ಕಾರ್ಯಸೂಚಿಯನ್ನು ಎತ್ತಿ ಹಿಡಿಯಲು ಒಲ್ಲದ ಸೆಕ್ಯೂಲರ್ ಮಿತ್ರಪಕ್ಷಗಳ ನೆರವು ಪಡೆದು ಸರ್ಕಾರ ರಚಿಸುವ ಅನಿವಾರ್ಯಕ್ಕೆ ಸಿಲುಕಿದ್ದಾರೆ ಮೋದಿ ಎಂದು ಪತ್ರಕರ್ತ ಎಡ್ವರ್ಡ್ ಲ್ಯೂಸ್ ದೀರ್ಘ ಲೇಖನ ಬರೆದಿದ್ದಾರೆ. ಅವರ ವಿಶ್ಲೇಷಣೆಯ...
ಎನ್ ಚಂದ್ರಬಾಬು ನಾಯ್ಡು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರಾರಾಜನ್ ಅವರ ನಡುವೆ ನಡೆದ ಮಾತುಕತೆ...
ಬಿಜೆಪಿಯನ್ನು ನಿಯಂತ್ರಿಸುತ್ತಿದ್ದ ಆರ್ಎಸ್ಎಸ್, ಇತ್ತೀಚಿನ ದಿನಗಳಲ್ಲಿ ಮೌನಕ್ಕೆ ಶರಣಾಗಿತ್ತು. ಮೋದಿ-ಶಾ ಜೋಡಿಯ ಸರ್ವಾಧಿಕಾರಿ ಧೋರಣೆ ಮತ್ತು ಆಡಳಿತದಲ್ಲಿ ಸಂಘದ ಸಲಹೆ, ಸೂಚನೆಗಳಿಗೆ ಬೆಲೆ ಇಲ್ಲದಂತಾಗಿತ್ತು. ಮೋದಿ ನೇತೃತ್ವದಲ್ಲಿ ಬಿಜೆಪಿ ಸಂಘದ ಕೈತಪ್ಪಿತ್ತು. ಮೋದಿ-ಶಾ...
ಭಾರತದಲ್ಲಿ ಮಾನವರೊಬ್ಬರಿಗೆ ಮಂಗಳವಾರ(ಜೂ.12) ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ದೃಢೀಕರಿಸಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್9ಎನ್2 ವೈರಸ್ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ವೈರಸ್ಗೆ...
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಅವಧಿಗೆ ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಜನಸೇನಾ ಮುಖ್ಯಸ್ಥ ಮತ್ತು ನಟ ಪವನ್ ಕಲ್ಯಾಣ್ ಅವರು ನಾಯ್ಡು ಸಂಪುಟದಲ್ಲಿ...