ದೇಶ

10 ಕ್ಷೇತ್ರಗಳಲ್ಲಿ ಮರು ಮತದಾನಕ್ಕೆ ಚುನಾವಣಾ ಆಯೋಗಕ್ಕೆ ಟಿಎಂಸಿ ಒತ್ತಾಯ

ಜುಲೈ 10ರಂದು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಇತ್ತೀಚೆಗೆ ಚುನಾವಣಾ ಆಯೋಗ ಘೋಷಿಸಿದ ನಂತರ, ಸಂಸದರಾಗಿ ಆಯ್ಕೆಯಾದ ಬಳಿಕ ತೃಣಮೂಲ ಕಾಂಗ್ರೆಸ್ ಶಾಸಕರಿಂದ ತೆರವಾಗಲಿರುವ ಇತರ ಆರು ಕ್ಷೇತ್ರಗಳಿಗೆ ಉಪಚುನಾವಣೆ...

ಜಮ್ಮು ಕಾಶ್ಮೀರ | ಉಗ್ರರ ಎನ್‌ಕೌಂಟರ್‌; ಸಿಆರ್‌ಪಿಎಫ್ ಯೋಧ ಹುತಾತ್ಮ, ಆರು ಭದ್ರತಾ ಸಿಬ್ಬಂದಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ದೋಡಾ ಜಿಲ್ಲೆಗಳಲ್ಲಿ ಉಗ್ರರೊಂದಿಗೆ ಎರಡು ರಾತ್ರಿಗಳ ಕಾಲ ನಡೆದ ಎನ್‌ಕೌಂಟರ್‌ಗಳಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮರಾಗಿದ್ದು, ಆರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದೋಡಾ...

ಮೋದಿ ಸರ್ಕಾರದ 28 ಸಚಿವರ ಮೇಲಿದೆ ಕ್ರಿಮಿನಲ್ ಕೇಸ್!

ನರೇಂದ್ರ ಮೋದಿ ನೇತೃತ್ವದ ಮೂರನೇ ಅವಧಿಯ ಸರ್ಕಾರದ ಇಪ್ಪತ್ತೆಂಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 19 ಮಂದಿ ಕೊಲೆ ಯತ್ನ, ಮಹಿಳೆಯ ಮೇಲೆ ಅಪರಾಧ, ದ್ವೇಷ ಭಾಷಣದಂತಹ ಗಂಭೀರ...

ರಿಯಾಸಿ ಉಗ್ರ ದಾಳಿ | ಸಂತ್ರಸ್ತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಉದ್ಯೋಗ ಘೋಷಿಸಿದ ರಾಜಸ್ಥಾನ ಸರ್ಕಾರ

ಜಮ್ಮು ಮತ್ತು ಕಾಶ್ಮೀರದಲ್ಲಿ ರಿಯಾಸಿಯಲ್ಲಿ ಭಾನುವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಕುಟುಂಬಸ್ಥರನ್ನು ಕಳೆದುಕೊಂಡ ರಾಜಸ್ಥಾನದ ಎರಡು ಕುಟುಂಬಗಳಿಗೆ ತಲಾ 50 ಲಕ್ಷ ರೂಪಾಯಿ ಪರಿಹಾರವನ್ನು ರಾಜಸ್ಥಾನ ಸರ್ಕಾರ ಘೋಷಿಸಿದೆ. ಹಾಗೆಯೇ ಈ...

ಬಿಜೆಪಿ ಸೋಲು | ಅಯೋಧ್ಯೆ ಜನರನ್ನು ದೂಷಿಸುತ್ತಿರುವ ಮೂರ್ಖರು; ರಾಮನನ್ನೇ ಮರೆತ ಮೋದಿ

ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ಈ ಸೋಲನ್ನು ಅವಮಾನಕರವೆಂದು ಬಣ್ಣಿಸಲಾಗಿದೆ. ಇತ್ತೀಚೆಗೆ ತೆರೆಯಲಾದ ರಾಮಮಂದಿರ ಮತ್ತು ಶ್ರೀರಾಮನ ನೆಲದ ಸೋಲಿನಿಂದ ಕಗ್ಗೆಟ್ಟಿರುವ ಬಿಜೆಪಿಗರು ಮತ್ತು ಬಲಪಂಥೀಯರು, ಹಿಂದು-ದಲಿತ ಮತ್ತು ಎಸ್‌ಪಿ...

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ, ಕೆವಿ ಸಿಂಗ್ ದೇವ್ ಡಿಸಿಎಂ

ಒಡಿಶಾ  ನೂತನ ಸಿಎಂ ಆಗಿ ಮೋಹನ್‌ ಚರಣ್‌ ಮಾಝಿ ಆವರನ್ನು ಬಿಜೆಪಿ ಹೈಕಮಾಂಡ್‌ ನೇಮಕ ಮಾಡಿದೆ. ಉಪ ಮುಖ್ಯಮಂತ್ರಿಯಾಗಿ ಕೆ ವಿ ಸಿಂಗ್‌ ದೇವ್ ನೇಮಕವಾಗಿದ್ದಾರೆ. 52 ವರ್ಷದ ಮೋಹನ್‌ ಚರಣ್‌ ಮಾಝಿ ಬುಡಕಟ್ಟು...

ಬಿಸಿಲು, ನೀರಿನ ನಂತರ ದೆಹಲಿಯಲ್ಲಿ ವಿದ್ಯುತ್ ಸಮಸ್ಯೆ: ಬಹುತೇಕ ಪಟ್ಟಣಗಳಲ್ಲಿ ಸ್ಥಗಿತ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಸಿಲು, ನೀರಿನ ನಂತರ ವಿದ್ಯುತ್ ಸಮಸ್ಯೆ ಎದುರಾಗಿದೆ. ಪಟ್ಟಣದ ಹಲವು ನಗರಗಳಲ್ಲಿ ಇಂದು ಮಧ್ಯಾಹ್ನದಿಂದ ವಿದ್ಯುತ್‌ ಸ್ಥಗಿತಗೊಳಿಸಲಾಗಿದೆ. ಉತ್ತರ ಪ್ರದೇಶದ ಮಂಡೋಲದ ಪವರ್‌ ಗ್ರಿಡ್‌ನಲ್ಲಿ ತಾಂತ್ರಿಕ ಸಮಸ್ಯೆಯುಂಟಾಗಿ ದೆಹಲಿಯಲ್ಲಿ ವಿದ್ಯುತ್‌...

ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ

ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದಲ್ಲಿ 13 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಉತ್ತರ ಪ್ರದೇಶದ ಮೀರತ್‌ನ ಬಾಲಕ ಕಳೆದ...

6 ಕೋಟಿ ರೂ. ನೀಡಿ 300 ರೂ. ಗಳ ನಕಲಿ ಒಡವೆ ಖರೀದಿಸಿದ ಅಮೆರಿಕ ಮಹಿಳೆ

ಅಮೆರಿಕದ ಮಹಿಳೆಯೊಬ್ಬರು 6 ಕೋಟಿ ರೂ. ನೀಡಿ 300 ರೂ.ಮೌಲ್ಯದ ನಕಲಿ ಒಡವೆ ಖರೀದಿಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಅಮೆರಿಕದ ಮಹಿಳೆಯಾಗಿರುವ ಚೆರಿಶ್ ಅವರು ಜೈಪುರದ ಜೊಹ್ರಿ ಬಜಾರ್‌ನ ಮಳಿಗೆಯೊಂದರಲ್ಲಿ ಬೆಳ್ಳಿಯಿಂದ ಪಾಲೀಶ್...

ಲೋಕಸಭಾ ಚುನಾವಣೆ | 362 ಕ್ಷೇತ್ರಗಳಲ್ಲಿ ಐದೂವರೆ ಲಕ್ಷ ಮತಗಳನ್ನು ಎಣಿಕೆಗೆ ಪರಿಗಣಿಸದೆ ‘ಕೈಬಿಡಲಾಗಿದೆ’!

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಎರಡು ಅಂಕಿ ಅಂಶಗಳ ನಡುವೆ ತಾಳೆಯಾಗದೆ 542 ಕ್ಷೇತ್ರಗಳ ಪೈಕಿ 538ರಲ್ಲಿ ಮತಗಳ ಅಂತರ ಕಂಡು ಬಂದಿದೆ. ಅರ್ಥಾತ್ ಈ ಕ್ಷೇತ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಚಲಾಯಿಸಲಾದ ಮತಗಳ...

ಎನ್‌ಡಿಎ ಸರ್ಕಾರ ಐದು ವರ್ಷ ಉಳಿಯಲ್ಲ: ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್

ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರವನ್ನು ಸ್ವೀಕರಿಸಿ ಎರಡು ದಿನಗಳು ಆಗುತ್ತಿದ್ದಂತೆ "ಎನ್‌ಡಿಎ ಸರ್ಕಾರ ಐದು ವರ್ಷ ಉಳಿಯಲ್ಲ" ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಭವಿಷ್ಯ ನುಡಿದಿದ್ದಾರೆ. ಸುದ್ದಿಸಂಸ್ಥೆಯ ಪಿಟಿಐ ಪ್ರಧಾನ...

ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿ: ಚಂದ್ರಬಾಬು ನಾಯ್ಡು

ಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಿರಲಿದೆ ಎಂದು ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ದಿನದಂದು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮರಾವತಿ ಆಂಧ್ರ ಪ್ರದೇಶದ...

ಈ ಹೊತ್ತಿನ ಪ್ರಮುಖ ಸುದ್ದಿ