2011ರ ಜನಗಣತಿಯ ಹಳತಾದ ಅಂಕಿಅಂಶಗಳನ್ನು ಆಧರಿಸಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಸುಮಾರು 14 ಕೋಟಿ ಜನರು ಹೊರಗುಳಿದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
ಪ್ರಧಾನಿ ಹಾಗೂ ಮಂತ್ರಿ ಮಂಡಳದ ಸದಸ್ಯರು ಪ್ರಮಾಣ ವಚನ ಸ್ಪೀಕರಿಸಿದ ನಂತರ ನೂತನ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೂನ್ 24 ರಂದು ಎಂಟು ದಿನಗಳ ವಿಶೇಷ ಅಧಿವೇಶನ ನಡೆಯಲಿದೆ. 8 ದಿನಗಳ...
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಯ ಪ್ರಚಾರದ ವೇಳೆ ಮಾಡಿದ 'ಅಲೆದಾಡುವ ಆತ್ಮ' ಹೇಳಿಕೆಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಸಂಸ್ಥಾಪಕ ಶರದ್ ಪವಾರ್ ಅವರು ತಿರುಗೇಟು ನೀಡಿದ್ದಾರೆ. ತನ್ನನ್ನು ತಾನು...
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ಸ್ನಾತಕಪೂರ್ವ ಪದವಿ ಅರ್ಹತಾ ಪರೀಕ್ಷೆ(ನೀಟ್ ಯುಜಿ) ಫಲಿತಾಂಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ಟಿಎ)ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ರಜಾಕಾಲದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ರಚನೆಯಾದ 24 ಗಂಟೆಗಳ ಬಳಿಕ ಎನ್ಡಿಎ ಕೂಟದಲ್ಲಿ ಅಸಮಾಧಾನ ಕಂಡುಬಂದಿದೆ. ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸಚಿವ...
ಚುನಾವಣಾ ರಾಜಕಾರಣವು ಸೈದ್ಧಾಂತಿಕ ಸಾರವನ್ನು ಕುಂದಿಸಿ ನೀರು ನೀರಾಗಿಸುತ್ತದೆ. ಭ್ರಷ್ಟಗೊಳಿಸುವ ರಾಜಕಾರಣದ ಗುಣ ನನ್ನನ್ನು ಭಯಪಡಿಸುತ್ತದೆ. ರಾಜಕಾರಣದಿಂದ ದೂರ ಉಳಿದರೆ ನನ್ನ ಸಮುದಾಯದ ಒಳಿತಿಗೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬಲ್ಲೆ. ಖುದ್ದು ಚುನಾವಣೆಗೆ...
ಕರ್ನೂಲ್ ಜಿಲ್ಲೆಯಲ್ಲಿ ಟಿಡಿಪಿ ಬೆಂಬಲಿಗನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಜಿಲ್ಲೆಯ ವೆಲ್ದುರ್ತಿ ಮಂಡಲದಲ್ಲಿ ಭಾನುವಾರ ಸಂಜೆ ಗೌರಿನಾಥ್ ಚೌಧರಿ...
ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ದೇವೇಗೌಡ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ...
ಚುನಾವಣೆ ಯುದ್ಧವಲ್ಲ ಸ್ಪರ್ಧೆ. ಚುನಾವಣೆಗಳು ಮುಗಿದಿವೆ. ಈಗ ರಾಷ್ಟ್ರ ನಿರ್ಮಾಣದತ್ತ ಗಮನ ಹರಿಸಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಧ್ಯಪ್ರದೇಶದ ನಾಗ್ಪುರದಲ್ಲಿ ಆರ್ಎಸ್ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ಚುನಾವಣೆಯು ಒಮ್ಮತ...
ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ.
ಪೊಲೀಸರ ಪ್ರಕಾರ, ಕಾಂಗ್ಪೋಕ್ಪಿ ಜಿಲ್ಲೆಯ...
ಒಂದು ವರ್ಷ ಕಳೆದರೂ ಮಣಿಪುರದಲ್ಲಿ ಶಾಂತಿ ನೆಲೆಸಿಲ್ಲ ಎಂದು ಕಳವಳ ವ್ಯಕ್ತಪಡಿಸಿರುವ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, "ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಬೇಕು" ಎಂದು ಹೇಳಿದ್ದಾರೆ.
ಇಲ್ಲಿನ ರೇಶಿಂಬಾಗ್ನ ಡಾ.ಹೆಡಗೇವಾರ್ ಸ್ಮೃತಿ...
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಮೋದಿಯ ಮೂರನೇ ಅವಧಿಯ ಸರ್ಕಾರಕ್ಕೆ ಸೇರ್ಪಡೆಯಾದ ಸಚಿವ ಸಂಪುಟದ 71 ಸಚಿವರಿಗೆ ಸಚಿವಾಲಯಗಳನ್ನು ಹಂಚಿಕೆ ಮಾಡಲಾಗಿದೆ.
ಹೊಸ ಸಚಿವ ಸಂಪುಟದಲ್ಲಿ ಅಮಿತ್ ಶಾ,...