ಗುಜರಾತ್ ತನ್ನದೇ ಪಾಳೆಯಪಟ್ಟು ಎಂಬ ಬಿಜೆಪಿಯ ಭಾರೀ ದುರಹಂಕಾರಕ್ಕೆ ಪೆಟ್ಟು ನೀಡಿರುವಾಕೆ ಕಾಂಗ್ರೆಸ್ಸಿನ ಗೇಣಿಬೆನ್ ಠಾಕೂರ್ ಎಂಬ ಮಹಿಳೆ. ಚುನಾವಣೆಯ ವೆಚ್ಚವನ್ನು ಮತದಾರರೇ ವಂತಿಗೆಯ ಮೂಲಕ ಭರಿಸಿ ಗೆಲ್ಲಿಸಿರುವ ಅಪರೂಪದ ಉಮೇದುವಾರ್ತಿ ಈಕೆ.
ಕಾಂಗ್ರೆಸ್...
ನಟಿ ಕಾಜೋಲ್ ಅವರ ದಿ ಟ್ರಯಲ್ ಚಿತ್ರದ ಸಹನಟಿ ನೂರ್ ಮಾಲಾಬಿಕಾ ದಾಸ್ ಮುಂಬೈನ ಅವರ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ವರದಿಗಳ ಪ್ರಕಾರ, ಪೊಲೀಸರು ನಟಿಯ ಕೊಳೆತ ದೇಹವನ್ನು ಲೋಖನ್ವಾಲಾ ಅಪಾರ್ಟ್ಮೆಂಟ್ನಿಂದ ವಶಕ್ಕೆ...
ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಬದಲಾಯಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸಾಗರಿಕಾ ಘೋಸ್ ಹೇಳಿದ್ದಾರೆ.
"ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪೂರ್ಣವಾಗಿ ಕೇಂದ್ರಿಕರಿಸಿ...
ಲೈಂಗಿಕ ದೌರ್ಜನ್ಯ ಆರೋಪವೆಸಗಿದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರನ್ನು ಪಕ್ಷದಿಂದ ತಕ್ಷಣ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಥೆ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಾಥೆ ಅವರು, ಆರ್ಎಸ್ಎಸ್...
ನರೇಂದ್ರ ಮೋದಿ ಮೂರನೇ ಸರ್ಕಾರದಲ್ಲಿ ರಾಜ್ಯ ಖಾತೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವು ಗಂಟೆಗಳ ನಂತರ ಮಲಯಾಳಂ ನಟ ಹಾಗೂ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ತಮಗೆ ಮಂತ್ರಿ ಸ್ಥಾನ...
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧರಾಗಿರಿ ಎಂದು ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಎನ್ಸಿಪಿ (ಶರದ್ಚಂದ್ರ ಪವಾರ್) ಪಕ್ಷದ...
ಚುನಾವಣಾ ಆಯೋಗವು ಸೋಮವಾರ ಜುಲೈ 10ರಂದು ಪಶ್ಚಿಮ ಬಂಗಾಳದ ನಾಲ್ಕು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ.
ಹಾಲಿ ಸದಸ್ಯರ ಸಾವು ಅಥವಾ ರಾಜೀನಾಮೆಯಿಂದ ತೆರವಾದ ಸ್ಥಾನಗಳಲ್ಲಿ ಉಪಚುನಾವಣೆ ನಡೆಯಲಿದೆ.
ರುಪೌಲಿ...
ನವದೆಹಲಿಯಲ್ಲಿರುವ ಎಎಪಿ ಮುಖ್ಯ ಕಚೇರಿಯನ್ನು ಖಾಲಿ ಮಾಡುವ ಗಡುವಿನ ದಿನಾಂಕವನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10ರವರೆಗೂ ವಿಸ್ತರಿಸಿದೆ. ಈ ಮೊದಲು ಜೂನ್ 15ರೊಳಗೆ ಕಚೇರಿ ತೆರವುಗೊಳಿಸುವ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಎಎಪಿ ಹೆಚ್ಚುವರಿ ಸಮಯ...
ಕನಿಷ್ಠ 14 ಕೋಟಿ ಜನರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನದಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಹಾಗೆಯೇ ಮತ್ತೆ ಜನಗಣತಿಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಪ್ರಧಾನಿಯನ್ನು ಪ್ರಶ್ನಿಸಿದೆ.
ನರೇಂದ್ರ ಮೋದಿ ಮೂರನೇ ಬಾರಿಗೆ...
ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ನಿಧಿ 17ನೇ ಕಂತಿನ ಅನುದಾನ ಬಿಡುಗಡೆಯ ಮೊದಲ ಕಡತಕ್ಕೆ ಸಹಿ ಹಾಕಿದ್ದಾರೆ.
“ಈ ಯೋಜನೆಯು 9.3 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಸುಮಾರು...
ರಿಯಾಸಿ ಉಗ್ರರ ದಾಳಿಯ ವೇಳೆ ಭಯೋತ್ಪಾದಕರು ಸುಮಾರು 20 ನಿಮಿಷಗಳ ಕಾಲ ಬಸ್ನತ್ತ ಗುಂಡು ಹಾರಿಸಿದ್ದಾರೆ ಎಂದು ಎಂದು ಮಾಜಿ ರಿಯಾಸಿ ಸರಪಂಚ ಭೂಷಣ್ ಉಪ್ಪಲ್ ಸೋಮವಾರ ಹೇಳಿದ್ದಾರೆ. ದಾಳಿಯ ನಂತರ ಚಾಲಕನ...
ಲೋಕಸಭೆ ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾದ ಕಚ್ಚತೀವು ವಿಷಯವನ್ನು ವಿವಾದವನ್ನಾಗಿಸಿರುವುದರ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಇದರಿಂದ ಭಾರತ ಹಾಗೂ ಶ್ರೀಲಂಕಾ ನಡುವಿನ ಸಂಬಂಧ ಹಳಿತಪ್ಪುವ ಬಗ್ಗೆ ಆತಂಕ...