ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಯೂಟ್ಯೂಬರ್ಗಳು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ....
ಭಾನುವಾರ ನಡೆದ 18ನೇ ಲೋಕಸಭೆಯ ಪ್ರಮಾಣ ವಚನ ಸಮಾರಂಭದಲ್ಲಿ ಒಟ್ಟು ಏಳು ಮಹಿಳೆಯರು ಪ್ರಮಾಣ ವಚನ ಸ್ವೀಕರಿಸಿ ನೂತನ ಸಂಪುಟದ ಭಾಗವಾಗಿದ್ದಾರೆ.
ಜೂನ್ 5ರಂದು ವಿಸರ್ಜನೆಗೊಂಡ ಹಿಂದಿನ ಕೇಂದ್ರ ಸಚಿವ ಸಂಪುಟದಲ್ಲಿ 10 ಮಹಿಳಾ...
ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹೊಸ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ ಇಂಡಿಯಾ ಒಕ್ಕೂಟದ ಏಕೈಕ ವಿರೋಧ ಪಕ್ಷದ ನಾಯಕ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಆಗಿದ್ದರು. ಇದು "ಸಾಂವಿಧಾನಿಕ...
ಭಾರತ ಮೂಲದ ಪಂಜಾಬ್ ಲೂಧಿಯಾನದ ಯುವಕನೊಬ್ಬನನ್ನು ಕೆನಡಾ ದ ಸರ್ರೆಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಮೃತ ಯುವಕನನ್ನು 28 ವರ್ಷದ ಯುವರಾಜ್ ಗೋಯಲ್ ಎಂದು ಗುರುತಿಸಲಾಗಿದೆ.
ಯುವರಾಜ್ ಗೋಯಲ್ 2019ರಲ್ಲಿ ವಿದ್ಯಾರ್ಥಿ ವಿಸಾ ಪಡೆದು ಕೆನಡಾಕ್ಕೆ...
ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ 'ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ' ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ...
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಆಂಧ್ರ ಪ್ರದೇಶದ ಟಿಡಿಪಿಯ ರಾಮ್ ಮೋಹನ್ ನಾಯ್ಡು ಅತೀ ಕಿರಿಯ ಸಚಿವನಾದರೆ, ಬಿಹಾರದ ಹಿಂದೂಸ್ತಾನಿ ಹವಾಮಿ ಮೋರ್ಚಾದ ಜಿತಿನ್ ರಾಮ್ ಮಾಂಝಿ ಅತೀ ಹಿರಿಯ ಸಚಿವರಾಗಿದ್ದಾರೆ.
ರಾಮಮೋಹನ್ ನಾಯ್ಡು...
ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರೊಂದಿಗೆ 71 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು
ಪ್ರಧಾನಿ ನೇತೃತ್ವದ ಹೊಸ ತಂಡದಲ್ಲಿ 30 ಸಂಪುಟ ದರ್ಜೆ ಸಚಿವರು, 5...
ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಸೇರಿದಂತೆ ಏಳು ಮಾಜಿ ಮುಖ್ಯಮಂತ್ರಿಗಳು ಇಂದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ನೂತನ ಕೇಂದ್ರ ಸಚಿವ ಸಂಪುಟದ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೊದಲ ಎನ್ಡಿಎ ಸರ್ಕಾರದಲ್ಲಿ ಸಂಪುಟದ ಸಚಿವರಾಗಿ ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್, ಕುಮಾರಸ್ವಾಮಿ ಸೇರಿ ಐವರು ಸಂಸತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು.
ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ, ಪ್ರಲ್ಹಾದ್...
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸೋತ ಹಿನ್ನೆಲೆಯಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಮೋದಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸ್ಥಾನ ಸಿಕ್ಕಿಲ್ಲ. ಹೀಗಾಗಿ,...
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ದಾಳಿ ಮಾಡಿದ ಬಸ್ಸು ಕಮರಿಗೆ ಬಿದ್ದಾಗ ಕನಿಷ್ಠ 10 ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಯಾತ್ರಾರ್ಥಿಗಳು...
ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರೇಂದ್ರ ಮೋದಿ...