ದೇಶ

ಮೂವರು ಪ್ರಭಾವಿ ಬಿಜೆಪಿ ನಾಯಕರುಗಳಿಗೆ ಮೋದಿ ಸಂಪುಟದಲ್ಲಿ ಅವಕಾಶವಿಲ್ಲ

ಬಿಜೆಪಿಯ ಮೂವರು ಪ್ರಭಾವಿ ನಾಯಕರುಗಳಿಗೆ ನರೇಂದ್ರ ಮೋದಿ ಮೂರನೇ ಅವಧಿಯ ಸಂಪುಟದಲ್ಲಿ ಸ್ಥಾನ ಲಭಿಸುತ್ತಿಲ್ಲ. ಸ್ಮೃತಿ ಇರಾನಿ, ಅನುರಾಗ್‌ ಠಾಕೂರ್ ಹಾಗೂ ನಾರಾಯಣ ರಾಣೆ ಸಂಪುಟ ಸೇರದ ಮಾಜಿ ಕೇಂದ್ರ ಸಚಿವರು. ಮೋದಿಯವರ ಎರಡನೇ...

ಸಿಗದ ಸಚಿವ ಸ್ಥಾನ: ಮೋದಿ ನೇತೃತ್ವದ ಮೊದಲ ಮೈತ್ರಿ ಸರ್ಕಾರದಲ್ಲಿ ಅಜಿತ್ ಪವಾರ್ ಬಣಕ್ಕೆ ಹಿನ್ನಡೆ

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ಎನ್‌ಡಿಎ ಮೈತ್ರಿಕೂಟ ಸರ್ಕಾರ ರಚನೆಯಾಗುತ್ತಿದೆ. ಇಂದು(ಜೂನ್ 9)ರ ಸಂಜೆ 7:15ಕ್ಕೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ ನಡ್ಡಾ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ...

ಮೋದಿಯ ಸಚಿವ ಸಂಪುಟ ಸೇರಲಿದ್ದಾರಾ ಮಹಾರಾಷ್ಟ್ರದ ಸಂಸದೆ ರಕ್ಷಾ ಖಡ್ಸೆ?

2024ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದ ರೇವರ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ರಕ್ಷಾ ಖಡ್ಸೆ ಅವರು ಗೆಲುವು ಕಂಡಿದ್ದಾರೆ. ಜೂನ್ 9ರಂದು ಸಾಯಂಕಾಲ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಮತ್ತು...

ಬಿಜೆಪಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ; ಕ್ರಮಕ್ಕೆ ಮರಾಠ ಮೀಸಲಾತಿ ಹೋರಾಟಗಾರ ಒತ್ತಾಯ

ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ...

ಒಡಿಶಾ ವಿಧಾನಸಭೆ ಸೋಲಿನ ನಂತರ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ ವಿ ಕೆ ಪಾಂಡಿಯನ್

ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಕಟ್ಟಾ ಬೆಂಬಲಿಗ ಎಂದೇ ಒಡಿಶಾದಲ್ಲಿ ಪರಿಚಿತರಾಗಿದ್ದ ವಿ ಕೆ ಪಾಂಡಿಯನ್‌ ಅವರು ತಮ್ಮ ಸಕ್ರಿಯ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಒಡಿಶಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಡಿ ಸೋಲು ಕಂಡ ನಂತರ...

ಲೋಕಸಭೆ ಚುನಾವಣೆ| ಟಿಎಂಸಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲ್ಲ: ಸುದೀಪ್ ಬಂಡೋಪಾಧ್ಯಾಯ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾಗವಹಿಸುವುದಿಲ್ಲ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ. "ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿಯವರು ಕರೆ ಮಾಡಿ ಪ್ರಮಾಣ...

ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸಚಿವ ಸ್ಥಾನ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಜೂನ್ 9ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರ ಜತೆಗೆ, ಕರ್ನಾಟಕದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಗೆದ್ದು ಸಂಸದರಾದವರ ಪೈಕಿ ಐವರು ಸಂಸದರು ನೂತನ ಸಚಿವರಾಗಿ...

ಹೆದ್ದಾರಿ ವಿಸ್ತರಣೆ ಫಲ | ಮೋದಿ ಆಡಳಿತದಲ್ಲಿ ಸಚಿವ ಸ್ಥಾನ ಉಳಿಸಿಕೊಳ್ಳಲಿದ್ದಾರಾ ನಿತಿನ್ ಗಡ್ಕರಿ?

ಮೂರನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಿಂದಿನ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದು, ಆರ್‌ಎಸ್‌ಎಸ್‌ ಹಿನ್ನೆಲೆಯ ನಿತಿನ್ ಗಡ್ಕರಿ, ಈ ಅವಧಿಯಲ್ಲಿಯೂ ಸಚಿವರಾಗಲಿದ್ದು, ಮತ್ತೆ ರಸ್ತೆ...

ನೀಟ್ ಪರೀಕ್ಷೆ ವಿವಾದ| ಸಂಸತ್ತಿನಲ್ಲಿ ನಿಮ್ಮ ಧ್ವನಿಯಾಗುತ್ತೇನೆ: ವಿದ್ಯಾರ್ಥಿಗಳಿಗೆ ರಾಹುಲ್ ಭರವಸೆ

ನೀಟ್ ಯುಜಿ ವೈದ್ಯಕೀಯ ಪ್ರವೇಶದ ವಿವಾದಗಳ ಬಗ್ಗೆ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ...

ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗಿ

ಕಾಂಗ್ರೆಸ್‌ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಚೇರಿಯಿಂದ ಆಹ್ವಾನ ಸ್ವೀಕರಿಸಿದ ಒಂದು ದಿನದ ...

ಒಂದೇ ರನ್‌ವೇಯಲ್ಲಿ ಎರಡು ವಿಮಾನ ಟೇಕ್‌ ಆಫ್‌, ಲ್ಯಾಂಡಿಂಗ್; ತಪ್ಪಿದ ಅವಘಡ

ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆಗುತ್ತಿದ್ದ ಅದೇ ರನ್‌ವೇಯಲ್ಲಿ ಇಂಡಿಗೋ ವಿಮಾನವು ಲ್ಯಾಂಡಿಂಗ್ ಆಗಿದ್ದು ಕ್ಷಣ ಮಾತ್ರದಲ್ಲಿ ಅವಘಡ ತಪ್ಪಿದೆ. ನೂರಾರು ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಒಳಗಾಗಿದ್ದರು. ಒಂದೇ ಕ್ಷಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ