ಕೆಲವು ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ತನಗೆ ಕಪಾಳಮೋಕ್ಷ ಮಾಡಿದ ಆರೋಪವನ್ನು ಸಿಐಎಸ್ಎಫ್ ಮಹಿಳಾ ಕಾನ್ಸ್ಟೆಬಲ್ಗೆ ಬೆಂಬಲ ನೀಡಿದ ಜನರನ್ನು ಕಂಗನಾ ರನೌತ್ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲೇ ಕ್ರಿಸ್ ರಾಕ್ಗೆ...
ರಾಷ್ಟ್ರ ರಾಜಧಾನಿ ದೆಹಲಿ ಕುಡಿಯುವ ನೀರಿನ ಮೂಲಗಳಲ್ಲಿ ಒಂದಾದ ಮುನಕ್ ಕಾಲುವೆಗೆ ಹರಿಯಾಣ 'ಅಸಮರ್ಪಕ'ವಾಗಿ ನೀರು ಹರಿಸುತ್ತಿದ್ದು, ದೆಹಲಿಯಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಬಗ್ಗೆ ಚರ್ಚಿಸಲು ತುರ್ತು ಸಭೆಗೆ ಸಮಯ ಕೋರಿ...
ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ಶನಿವಾರ ನಸುಕಿನಲ್ಲಿ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಪೊಲೀಸ್ ಔಟ್ಪೋಸ್ಟ್, ಅರಣ್ಯ ಬೀಟ್ ಕಚೇರಿ ಮತ್ತು ಅರಣ್ಯ ವ್ಯಾಪ್ತಿಯ ಕಚೇರಿಯನ್ನು ಸುಟ್ಟು ಹಾಕಿದ್ದಾರೆ.
ನಾಲ್ಕೈದು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದಲ್ಲಿ ತೆಲುಗು ದೇಶಂ ಪಕ್ಷದ ಚಂದ್ರಶೇಖರ್ ಪೆಮ್ಮಸಾನಿ ಅತ್ಯಂತ ಶ್ರೀಮಂತ ಸಂಸದ ಎಂಬ ಸ್ಥಾನವನ್ನು ಪಡೆದಿದ್ದಾರೆ.
ಚಂದ್ರಬಾಬು ನಾಯ್ಡು ಪಕ್ಷದ ಅಭ್ಯರ್ಥಿಯಾಗಿ ಆಂಧ್ರಪ್ರದೇಶದ ಗುಂಟೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಗೆದ್ದ...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ನಂತರ ಅಯೋಧ್ಯೆಯ ಜನರನ್ನು ನಿಂದಿಸುವವರನ್ನು ಬಂಧಿಸುವಂತೆ ಅಯೋಧ್ಯೆಯ ಸಮಾಜವಾದಿ ಪಕ್ಷದ ಮಾಜಿ ಶಾಸಕ ತೇಜ್ ನಾರಾಯಣ್ ಪಾಂಡೆ ಅವರು ಶನಿವಾರ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಾಂಡೆ,...
ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ.
ಇಂದು ಸಂಜೆ 7.15ಕ್ಕೆ...
ಮಂದಿರದ ಉನ್ಮಾದದಲ್ಲಿ ಇಡೀ ದೇಶವೇ ಮುಳುಗಿ ಹೋಗಿದ್ದಾಗ ಚುನಾವಣೆಯಲ್ಲಿ ಮತ ಚಲಾಯಿಸಿ ಅಭ್ಯರ್ಥಿಯನ್ನು ಆಯ್ಕೆ ಮಾಡುವವ ಸ್ಥಳೀಯ ಮತಾದಾರನೆ ಹೊರತು ಮಹಾನಗರಿಯ ಪವಿತ್ರಯಾತ್ರಿಯಲ್ಲ ಎಂಬ ಆಲೋಚನೆ ಮನದ ಕನ್ನಡಿಯಲ್ಲಿ ಸುಳಿದಿರಲಾರದು. ಅಯೋಧ್ಯೆಯ ಚುನಾವಣಾ...
ಜೂನ್ 4ರಂದು ಲೋಕಸಭಾ ಚುನಾವಣೆ ಹಾಗೂ ಆಂಧ್ರಪ್ರದೇಶ ವಿಧಾನಸಭೆಯ ಫಲಿತಾಂಶ ಹೊರಬಿದ್ದ ಬಳಿಕ ಚಂದ್ರಬಾಬು ನಾಯ್ದು ಕುಟುಂಬದ ಆಸ್ತಿಯಲ್ಲಿ ಭರ್ಜರಿ ಏರಿಕೆ ಕಂಡಿದೆ.
ಆಂಧ್ರ ಪ್ರದೇಶದ ನಿಯೋಜಿತ ಸಿಎಂ ಚಂದ್ರಬಾಬು ನಾಯ್ಡು ಕುಟುಂಬವು 'ಹೆರಿಟೇಜ್...
"2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದಂತೆಯೇ ಇಂಡಿಯಾ ಮೈತ್ರಿಕೂಟದ ಹಲವು ಮಂದಿ ಮುಖಂಡರು ನಿತೀಶ್ ಕುಮಾರ್ ಅವರನ್ನು ಸಂಪರ್ಕ ಮಾಡಿ ಪ್ರಧಾನಿ ಹುದ್ದೆಯ ಆಫರ್ ನೀಡಿದ್ದರು. ಆದರೆ ನಾವು ತಿರಸ್ಕರಿಸಿದೆವು" ಎಂದು ಜೆಡಿಯು...
ಪ್ರಧಾನಿ ಮೋದಿ ತಮ್ಮ ಮೊದಲ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಲು ಸಜ್ಜಾಗಿರುವುದರಿಂದ 'ಕ್ಯಾಬಿನೆಟ್ ಮಂತ್ರಿಗಳು ಯಾರು?' ಎಂಬ ಸಭೆಗಳು ನಡೆಯುತ್ತಿವೆ. ಎನ್ಡಿಎ ಸರ್ಕಾರದ ಪ್ರಮಾಣವಚನ ಸಮಾರಂಭ ಭಾನುವಾರ ಸಂಜೆ 7.15ಕ್ಕೆ ನಿಗದಿಯಾಗಿದೆ.
ಉನ್ನತ ಖಾತೆಗಳ...
ಮನೆಯ ಮಲಗುವ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಕೊಚ್ಚಿಯ ಅಂಗಮಾಲಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಬಿನೀಶ್ ಕುರಿಯನ್, ಅವರ ಪತ್ನಿ ಅನು,...