ಬಿಜೆಪಿ ನೇತೃತ್ವದ ಎನ್ಡಿಎ ಒಕ್ಕೂಟದ ಸಂಸದೀಯ ಪಕ್ಷದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರದಲ್ಲಿ ಸರ್ಕಾರ ರಚಿಸಲು ನರೇಂದ್ರ ಮೋದಿ ಅವರನ್ನು ರಾಷ್ಟ್ರಪತಿ...
ಇಂದು ಸಂಸತ್ತು ಅಚ್ಚರಿಯ ಘಟನೆಗೆ ಸಾಕ್ಷಿಯಾಗಿದೆ. ಎನ್ಡಿಎ ಸಂಸದರ ಸಭೆ ನಡೆಸಿದ ಪ್ರಧಾನಿ ಮೋದಿ, ಸಂವಿಧಾನಕ್ಕೆ ನಮಸ್ಕರಿಸಿದ್ದಾರೆ. ಅಂತೂ, ತಾವು ಡಾ. ಬಿ.ಆರ್. ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂಬುದನ್ನು...
ಲೋಕಸಭಾ ಚುನಾವಣೆಯಲ್ಲಿ ಅಗತ್ಯ ಬಹುಮತಕ್ಕೆ ಬೇಕಿರುವಷ್ಟು ಸ್ಥಾನಗಳನ್ನು ಗೆಲ್ಲುವಲ್ಲಿ ಬಿಜೆಪಿ ಸೋತಿದೆ. ಸರ್ಕಾರ ರಚಿಸಲು ಎನ್ಡಿಎ ಮಿತ್ರಪಕ್ಷಗಳ ಮೊರೆ ಹೋಗಿದೆ. ಸದ್ಯ, ಜೆಡಿಯು ನಾಯಕ ನಿತೀಶ್ ಕುಮಾರ್, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು...
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ನಿನ್ನೆಯಷ್ಟೆ(ಜೂ.06) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಹಗರಣದಿಂದ ಹೂಡಿಕೆದಾರರ...
ಮೋದಿ ಮೂರನೇ ಅವಧಿಗೆ ಪ್ರಧಾನಿ ಆಗಲಿದ್ದಾರೆ. ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಮೋದಿ ಪ್ರಧಾನಿ ಆಗುತ್ತಿದ್ದಾರೆ. ಬಹುಮತವಿಲ್ಲದ ಬಿಜೆಪಿಗೆ ಸಮ್ಮಿಶ್ರ ಸರ್ಕಾರವನ್ನು ನಡೆಸುವ ಸವಾಲು ಇದೆ. ಅದರಲ್ಲೂ, ಹಿಂದಿನ...
ನರೇಂದ್ರ ಮೋದಿ ಜೂನ್ 9 ಸಂಜೆ 6 ಗಂಟೆಗೆ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಇಂದು ನಡೆದ ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಬಿಜೆಪಿ ನಾಯಕ ಪ್ರಲ್ಹಾದ್ ಜೋಷಿ...
ರಾಜಕೀಯ ಎಂಬುದು ನಿಂತ ನೀರಲ್ಲ, ಇಲ್ಲಿ ಯಾರೂ ಶಾಶ್ವತವಲ್ಲ ಎಂಬುದು ನಿಜ, ಆಯಾ ಕಾಲಘಟ್ಟದಲ್ಲಿ ಹೊಸ ನಾಯಕರು ಪ್ರವೇಶಿಸುತ್ತಲೇ ಇರುತ್ತಾರೆ. ಕೆಲವರು ಮರುಭೂಮಿಯಲ್ಲಿ ಓಯಸಿಸ್ನಂತೆ ಅಚ್ಚರಿಯಾಗಿ ಮಿಂಚಿ ಹಲವು ದಾಖಲೆಗಳಿಗೂ ಸಾಕ್ಷಿಯಾಗುತ್ತಾರೆ. ಈ...
ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಬಿಜೆಪಿ ದಾಖಲಿಸಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ದೊರೆತಿದೆ. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ನೀಡಿದೆ.
ಮಾಜಿ...
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್...
ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಛತ್ರಪತಿ ಶಿವಾಜಿ ಪುತ್ಥಳಿಗಳು ಅವುಗಳ ನಿಯೋಜಿತ ಸ್ಥಳಗಳಲ್ಲಿ ಇರುವುದಿಲ್ಲ ಮಾತ್ರವಲ್ಲದೇ ಸಂಸತ್ತಿನ ಭದ್ರತಾ ಸಿಬ್ಬಂದಿಯ ಬದಲು ಅಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ...
ಉನ್ನತ ಮಟ್ಟದ ಭದ್ರತೆ ಹೊಂದಿದ್ದ ಸಂಸತ್ ಭವನದ ಸಂಕೀರ್ಣಕ್ಕೆ ನಕಲಿ ಆಧಾರ್ ಬಳಸಿ ಪ್ರವೇಶಿಸಲು ಯತ್ನಿಸಿದ್ದ ಮೂವರು ಕಾರ್ಮಿಕರನ್ನು ಸಿಐಎಸ್ಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಬಂಧಿತರನ್ನು ನಂತರ ದೆಹಲಿ ಪೊಲೀಸ್ ವಶಕ್ಕೆ ನೀಡಲಾಯಿತು. ಬಂಧಿತರನ್ನು ಖಾಸೀಂ,...
ತನ್ನ ಮೇಲೆ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದು, ಇದರಿಂದ ನನಗೆ ಸೋಂಕು ತಗುಲುವುದಕ್ಕೆ ಕಾರಣವಾಗಿದೆ ಎಂಬ ಆರೋಪವನ್ನು ಮಧ್ಯ ಪ್ರದೇಶ ಹೈಕೋರ್ಟ್ನ ಇಂದೋರ್ ಪೀಠ ವಜಾಗೊಳಿಸಿದೆ.
31 ವರ್ಷದ ಮಹಿಳೆಯೊಬ್ಬರು 40 ವರ್ಷದ...