ಬಾಲಿವುಡ್ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿತ್ತು.
ಈ ಘಟನೆ ಬಗ್ಗೆ ಕಂಗನಾ ರನೌತ್ ಅವರು ಕೂಡ...
"ಜೂನ್ 1ರಂದು ಕೆಲವು ಖಾಸಗಿ ಸಂಸ್ಥೆಗಳು ನಡೆಸಿದ್ದ EXIT POLLನಿಂದ ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ಷೇರು ಮಾರುಕಟ್ಟೆಯಲ್ಲಿ 30 ಲಕ್ಷ ಕೋಟಿ ನಷ್ಟವಾಗಿದೆ. ದೇಶದ ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಇದು ಬೃಹತ್...
ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಘಟನೆ ಬಗ್ಗೆ ಕಂಗನಾ ರನೌತ್ ಅವರೇ ಆರೋಪ...
ದೆಹಲಿಯ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಎಎಪಿ ಪಕ್ಷ ಇಂದು ತನ್ನ ಶಾಸಕರ ತುರ್ತು ಸಭೆ ಕರೆದಿದೆ.
ಮೂಲಗಳ ಪ್ರಕಾರ, ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಸದ್ಯ ಅರವಿಂದ್ ಕೇಜ್ರಿವಾಲ್ ಅವರು...
ನೂತನ ಸರ್ಕಾರ ರಚನೆಯಾಗುವ ಮುನ್ನವೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಸಂಕಷ್ಟಗಳು ಶುರುವಾಗುವ ಸಾಧ್ಯತೆಯಿದೆ. ಒಕ್ಕೂಟದ ಪ್ರಮುಖ ಪಕ್ಷವಾಗಿ ಕಿಂಗ್ ಮೇಕರ್ ಸ್ಥಾನದಲ್ಲಿರುವ ನಿತೀಶ್ ಕುಮಾರ್ ನೃತೃತ್ವದ ಜೆಡಿಯು ಸೇನೆಯಲ್ಲಿನ ಅಗ್ನಿಪಥ್ ನೇಮಕಾತಿ...
ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಜಿ.ಕುಮಾರ್ ನಾಯಕ್ ಹಾಗೂ ಸಸಿಕಾಂತ್ ಸೆಂಥಿಲ್ ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ.
ಮಾಜಿ ಐಎಎಸ್ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್...
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು.
ಹೊಸದಾಗಿ ಪ್ರಮಾಣ...
ಬಿಜೆಪಿ ಸ್ವತಂತ್ರ್ಯವಾಗಿ ಸರ್ಕಾರ ರಚಿಸುವಷ್ಟು ಬಲ ಹೊಂದಿಲ್ಲದ ಕಾರಣ ಸದ್ಯ ಮೈತ್ರಿ ಪಕ್ಷದ ಮೇಲೆ ಅವಲಂಭಿಸಿದ್ದು ಇದನ್ನು ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ರಾಜಕಾರಣಿ ಕಪಿಲ್ ಸಿಬಲ್ ಲೇವಡಿ ಮಾಡಿದ್ದಾರೆ. ದೇವರೊಂದಿಗೆ...
ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಜೂ.9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂ.9 ರಂದು ಪ್ರಮಾಣ...
ಭಾರತದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿಯ ವಿವಾಹದ ಪ್ರೀ ವೆಡ್ಡಿಂಗ್ ಪಾರ್ಟಿಗಳು ನಡೆಯುತ್ತಲೇ ಇದೆ. ಬೇರೆ ಬೇರೆ ರೀತಿಯಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದ್ದು ಇತ್ತೀಚೆಗೆ ಕ್ರೂಸ್ ಪಾರ್ಟಿಯನ್ನು ಕೂಡಾ...
ಹರಿಯಾಣಕ್ಕೆ ಪೂರ್ವ ಸೂಚನೆ ನೀಡಿ ದೆಹಲಿಗೆ ತಕ್ಷಣ ನೀರು ಬಿಡುವಂತೆ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ತೀವ್ರ ಬೇಸಿಗೆ ಹಿನ್ನಲೆಯಲ್ಲಿ ನೀರಿನ ಅಭಾವ ಎದುರಿಸುತ್ತಿರುವ ದೆಹಲಿಯು ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು...
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ 74 ಮಹಿಳೆಯರಿಗೆ ಗೆಲುವು ಕೈಹಿಡಿದಿದ್ದು, 2019ರಲ್ಲಿ ಚುನಾಯಿತರಾದ 78 ಮಹಿಳೆಯರಿಗಿಂತ ಸ್ವಲ್ಪ ಕಡಿಮೆಯಾಗಿದೆ. ದೇಶದಲ್ಲಿ ಪಶ್ಚಿಮ ಬಂಗಾಳದಲ್ಲಿ ಅಧಿಕ ಮಹಿಳೆಯರು ಚುನಾಯಿತರಾಗಿದ್ದು ಒಟ್ಟು 11 ಬಂಗಾಳದ ಮಹಿಳೆಯರು...