ಗುಜರಾತ್ ಲೋಕಸಭಾ ಕ್ಷೇತ್ರಗಳಲ್ಲಿ ನೋಟಾ (ನನ್ ಆಫ್ ದಿ ಎಬೋವ್) ಎಂಬುವುದು ಓರ್ವ ಅಭ್ಯರ್ಥಿಯಾಗಿದ್ದರೆ ಖಂಡಿತವಾಗಿಯೂ ಚುನಾವಣೆಯಲ್ಲಿ ಉತ್ತಮ ಮತಗಳನ್ನು ಪಡೆಯುವುದು ಖಂಡಿತ. ಯಾಕೆಂದರೆ ಬಿಜೆಪಿಯ ಭದ್ರಕೋಟೆ ಗುಜರಾತ್ನಲ್ಲೇ ಬರೋಬ್ಬರಿ 4.60 ಲಕ್ಷ...
"ನಾವು ಜನರ ಅಪೇಕ್ಷೆಯನ್ನು ಈಡೇರಿಸಲು ಸರಿಯಾದ ಸಂದರ್ಭದಲ್ಲಿ, ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಇಂದು ನವದೆಹಲಿಯಲ್ಲಿರುವ ಖರ್ಗೆಯವರ ನಿವಾಸದಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆಯಿತು. ಆ...
ಇಂಡಿಯಾ ಒಕ್ಕೂಟದ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ, ದೃಢವಾಗಿ ಹೋರಾಟ ನಡೆಸಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಸಂವಿಧಾನದ ತತ್ವಗಳನ್ನು ಗೌರವಿಸುವವರು ನಮ್ಮ ಒಕ್ಕೂಟವನ್ನು ಸೇರಬಹುದು ಎಂದು...
ಫೈಜಾಬಾದ್ ಮೀಸಲು ಕ್ಷೇತ್ರವೇನೂ ಅಲ್ಲ. ಈ ಸಾಮಾನ್ಯ ಕ್ಷೇತ್ರದಿಂದ ದಲಿತ ಅಭ್ಯರ್ಥಿಯನ್ನು ಇಳಿಸಿ ಗೆಲ್ಲಿಸಿಕೊಂಡಿರುವ ಹೆಗ್ಗಳಿಕೆ ಸಮಾಜವಾದಿ ಪಾರ್ಟಿಯದು.
ಹಾಲಿ ಲೋಕಸಭಾ ಚುನಾವಣೆಗಳಲ್ಲಿ ಉತ್ತರಪ್ರದೇಶ ಬಿಜೆಪಿಗೆ ಹಲವು ಅನಿರೀಕ್ಷಿತ ಆಘಾತಗಳನ್ನು ನೀಡಿದೆ. ಅವುಗಳ ಪೈಕಿ...
2024ರ ಲೋಕಸಭಾ ಚುನಾವಣೆಯ ಫಲಿತಾಂಶವು ನಿಜಕ್ಕೂ ಬಿಜೆಪಿಗೆ ಭಾರೀ ಆಘಾತ ನೀಡಿದೆ. ಮೂರನೇ ಬಾರಿಗೆ ಸ್ವತಂತ್ರವಾಗಿ ಗೆಲ್ಲುವುದಲ್ಲದೇ, ಚಾರ್ ಸೌ ಪಾರ್(400) ಎಂಬ ಘೋಷವಾಕ್ಯವೇ ಈಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ದೊಡ್ಡ ಮುಳುವಾಗಿ...
ದೆಹಲಿಯಲ್ಲಿ ಎನ್ಡಿಎ (NDA) ನಾಯಕರು ಅಂಗೀಕರಿಸಿದ ಪ್ರಸ್ತಾವನೆಯಲ್ಲಿ ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ಸರ್ಕಾರ ರಚನೆ ಸಂಬಂಧ ಚರ್ಚೆಗಾಗಿ ಇಂದು ದೆಹಲಿಯ ನರೇಂದ್ರ ಮೋದಿಯವರ ನಿವಾಸದಲ್ಲಿ ಎನ್ಡಿಎ ನಾಯಕರ...
ಸಂತಾಲ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಭೂ ಹಗರಣ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಈ ಬೆಳವಣಿಗೆಯು ಮತದಾರರ ಮನಸ್ಥಿತಿಯನ್ನು ಸಂಪೂರ್ಣ ಬದಲಿಸಿದೆ. ರಾಜ್ಯಾದ್ಯಂತ ಬುಡಕಟ್ಟು ಹಕ್ಕುಗಳ ಸಂಘಟನೆಗಳು ಮತ್ತು...
ಛಗನ್ ಭುಜಬಲ್ ಮಹಾರಾಷ್ಟ್ರ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ವ್ಯಕ್ತಿ. ಅಜಿತ್ ಪವಾರ್ ಬಣದ ಎನ್ಸಿಪಿ ನಾಯಕ ಕೂಡ. ಚುನಾವಣೆ ಮುಗಿದ ಮೇಲೆ ಮತ್ತು ಫಲಿತಾಂಶಕ್ಕೆ ಒಂದು ದಿನ ಮುಂಚೆ ಭುಜಬಲ್ ನೀಡಿದ ಹೇಳಿಕೆ...
2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ಹಲವು ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದರೆ, ಇನ್ನು ಕೆಲವು ಅಭ್ಯರ್ಥಿಗಳು ಕಡಿಮೆ ಅಂತರದಲ್ಲಿ ಗೆಲುವು ಕಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರ ಒಂದೇ ಚುನಾವಣೆಯಲ್ಲಿ...
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ದೊರೆತಿಲ್ಲ. ಆದರೆ, ಬಿಜೆಪಿ ನೇತೃತ್ವದ ಮೈತ್ರಿಕೂಟವು 292 ಸ್ಥಾನಗಳನ್ನು ಪಡೆದುಕೊಂಡಿದೆ. ಇದೇ ವೇಳೆ, ಇಂಡಿಯಾ ಒಕ್ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ.
ಈ...
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ (ಪಿಎಸ್ ತಮಾಂಗ್) ಅವರು ಜೂನ್ 9ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.
ತಮಾಂಗ್ ಮತ್ತು ಅವರ ಸಂಪುಟದ...
ನರೇಂದ್ರ ಮೋದಿ ನಾಯಕತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆಗೆ ಬಿಜೆಪಿ ನೇತೃತ್ವದ ಎನ್ಡಿಎ ಪಕ್ಷಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಇಂದು ಜೂನ್ 7 ರಂದು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫಲಿತಾಂಶ...