ಲೋಕಸಭೆ ಚುನಾವಣೆಯಲ್ಲಿ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆಲುವು) ಸಾಧಿಸುವುದಾಗಿ ಹೇಳಿಕೊಂಡು ಬಂದ ಬಿಜೆಪಿಗೆ 300ರ ಗಡಿ ದಾಟಲು ಕೂಡ ಸಾಧ್ಯವಾಗದಿರುವುದನ್ನು ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್...
ದೆಹಲಿ ಅಬಕಾರಿ ಹಗರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವೈದ್ಯಕೀಯ ಕಾರಣದ ಹಿನ್ನೆಯಲ್ಲಿ ಮಧ್ಯಂತರ ಜಾಮೀನನ್ನು ನೀಡಬೇಕೆಂಬ ಕೋರಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನ್ಯಾಯಾಂಗ...
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ನಿರಂತರವಾಗಿ ಪ್ರತಿಭಟಿಸುತ್ತಾ ಬಂದ ಕರ್ನಾಟಕದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಮಿಳುನಾಡಿನ ತಿರುವಳ್ಳೂರ್ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್...
ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕಳಪೆ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ, ತಾವು ಆ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡುವುದಾಗಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಿಳಿಸಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಿರುವ...
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರೀ ಹುರುಪಿನಿಂದ ಹಿಂದುತ್ವವನ್ನು ಪ್ರತಿಪಾದಿಸಿದ್ದರು. ಹಿಂದುತ್ವ ಮತ್ತು ಮುಸ್ಲಿಂ ವಿರೋಧಿ ದ್ವೇಷದಲ್ಲೇ ಅಧಿಕಾರ ನಡೆಸಬಹುದು ಎಂಬ ಭ್ರಮೆಯಲ್ಲಿ ತೇಲುತ್ತಿದ್ದರು. ಪ್ರಸ್ತುತ ಫಲಿತಾಂಶ ಅವರ...
2024ರ ಚುನಾವಣೆಯೂ ಸೇರಿದಂತೆ ಕಳೆದ ಮೂರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಸ್ವಂತವಾಗಿ ಲೋಕಸಭೆಯಲ್ಲಿ ಬಹುಮತ ಗಳಿಸುವಲ್ಲಿ ವಿಫಲವಾಗಿದೆ. ಸರ್ಕಾರ ರಚಿಸುವ ಕನಿಷ್ಠ 272 ಸ್ಥಾನಗಳು ಬೇಕಿರುವ ಲೋಕಸಭೆಯಲ್ಲಿ ಬಿಜೆಪಿ 240...
ಉತ್ತರಾಖಂಡ್ ಹಿಮಾಲಯದ ಗರ್‌ವಾಲ್ ಪರ್ವತ ಶ್ರೇಣಿಗಳಲ್ಲಿನ ಸಹಸ್ತ್ರ ತಲ್ ಮಾಯಾಲಿಗೆ ಬೆಂಗಳೂರಿನಿಂದ ಚಾರಣಕ್ಕೆ ತೆರಳಿದ್ದ 19 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಉತ್ತರಾಖಂಡ್‌ನ ಕಂದಾಯ ಇಲಾಖೆಯ ಮಾಹಿತಿಯಂತೆ ಅಲ್ಲಿನ ಪ್ರದೇಶದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ನಾಲ್ವರು ಚಾರಣಿಗರು...
ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರಪತಿ ಕಚೇರಿ,...
"ರಾಹುಲ್ ಗಾಂಧಿ ಜನಪ್ರಿಯ ನಾಯಕರಾಗಿದ್ದು ಇಂಡಿಯಾ ಒಕ್ಕೂಟದಲ್ಲಿ ಮುಂದಿನ ಪ್ರಧಾನಿ ಯಾರಾಗಬೇಕೆಂದ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ" ಎಂದು ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಸಂಜಯ್ ರಾವತ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟ ಸರ್ಕಾರ ರಚಿಸುವುದಾದರೆ...
ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಜೂನ್ 8 ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಎನ್‌ಡಿಎ ಒಕ್ಕೂಟ 292 ಕ್ಷೇತ್ರಗಳಲ್ಲಿ ಜಯಗಳಿಸಿ ಬಹುಮತಗಳಿಸಿದೆ. ಒಂದು...
ಆಂಧ್ರ ಪ್ರದೇಶದ ವಿಧಾನಸಭೆ ಚುನಾವಣೆಯ ಜೊತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲೇ ಉಳಿಯುವುದಾಗಿ ಪುನರುಚ್ಚರಿಸಿದ್ದಾರೆ.
ಮೂಲಗಳ ಪ್ರಕಾರ ಚಂದ್ರಬಾಬು ನಾಯ್ಡು...
ಪ್ರಧಾನಿ ನರೇಂದ್ರ ಮೋದಿ ಅವರ ಚಾರ್ ಸೋ ಪಾರ್ (400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು) ಎಂಬ ಆಕ್ರಮಣಕಾರಿ ಕೂಗು ಗಾಳಿಯಲ್ಲಿ ಕಣ್ಮರೆಯಾಗಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಲೇವಡಿ ಮಾಡಿದ್ದಾರೆ.
ಲೋಕಸಭೆ...