ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ 292 ಸ್ಥಾನಗಳನ್ನು ಹಾಗೂ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ 232 ಸ್ಥಾನಗಳನ್ನು ಗೆದ್ದಿವೆ. ಇತರರು 19 ಸ್ಥಾನಗಳನ್ನು ಗೆದ್ದಿದ್ದಾರೆ.
ಲೋಕಸಭೆಯು 543 ಸ್ಥಾನಗಳನ್ನು ಹೊಂದಿದ್ದು,...
ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ಹೊಸ ಸರ್ಕಾರದ ಯೋಜನೆಯ ತಮ್ಮ ಮುಂದಿನ ನಡೆಯನ್ನು ನಿರ್ಧರಿಸುವ ಸಲುವಾಗಿ...
ಉತ್ತರ ಪ್ರದೇಶದಲ್ಲಿ ಬಿಜೆಪಿಯು ಹೀನಾಯವಾದ ಸೋಲು ಕಂಡಿದ್ದು ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತ ವಾಗ್ದಾಳಿ ನಡೆಸಿದ್ದಾರೆ. ಅದರ ವಿಡಿಯೋ ವೈರಲ್ ಆಗಿದೆ.
ವಿಡಿಯೋದಲ್ಲಿ...
ಬಿಜೆಪಿ ಸ್ವಂತ ಬಲದಲ್ಲಿ ಬಹುಮತ ಗಳಿಸಲು ವಿಫಲವಾಗಿರುವುದರಿಂದ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟ ತನ್ನ ಸಂಖ್ಯೆಯನ್ನು ಹೆಚ್ಚಿಸಿ, ಬಹುಮತ ಸಾಬೀತು ಮಾಡಲು ಯತ್ನಿಸುತ್ತಿದೆ. ಬಿಜೆಪಿ ನೇತೃತ್ವದ ಎನ್ಡಿಎ ಭಾಗವಾಗಿರುವ ಜೆಡಿಯು ನಾಯಕ ನಿತೀಶ್...
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಗೆಲುವು ಸಾಧಿಸಿದೆ. ಸಂಸತ್ನಲ್ಲಿನ ಅಗತ್ಯ ಬಹುಮತಕ್ಕಿಂತ 20 ಸ್ಥಾನಗಳನ್ನು ಅಧಿಕವಾಗಿಯೇ ಗೆದ್ದಿದೆ. ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಆದರೆ, ಶ್ರೀರಾಮನಿಗೆ ರಾಮಮಂದಿರ...
ಲೋಕಸಭೆ ಚುನಾವಣೆಯ ಫಲಿತಾಂಶದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಸಭೆ ಸೇರಲಿದೆ. ಜೊತೆಗೆ ಇಂಡಿಯಾ ಮೈತ್ರಿಕೂಟವು ಕೂಡಾ ಇಂದು ಸಭೆ ಸೇರಲಿದೆ.
ಎನ್ಡಿಎ ಮುಂದಿನ...
ಎನ್.ಡಿ.ಎ.ಗೆ ಬಹುಮತ ಸಿಕ್ಕಿದೆ. ಆದರೆ ಅದನ್ನು ಮೋದಿಯವರಿಗೆ ದೊರೆತ ಜನಾದೇಶ ಎಂದು ಭಾವಿಸುವಂತಿಲ್ಲ. ಬಿಜೆಪಿಗೆ ಸರಳ ಬಹುಮತವೂ ದಕ್ಕದೆ ಹೋದರೆ ಅದನ್ನು ನರೇಂದ್ರ ಮೋದಿಯವರ ನೈತಿಕ ಸೋಲು ಎಂದೇ ಕರೆಯಬೇಕಾಗುತ್ತದೆ. ಬಿಜೆಪಿಯ ಉತ್ತರಪ್ರದೇಶ...
ಇಂಡಿಯಾ ಮೈತ್ರಿಕೂಟ ಸಭೆ ಸೇರಿ ಪ್ರಧಾನಿ ಅಭ್ಯರ್ಥಿ ನಿರ್ಧಿರಿಸಲಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ (ಜೂನ್...
ತೆಲಂಗಾಣದ ಬಿಆರ್ಎಸ್ ಪಕ್ಷ 2024ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದೆ. ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ನಡೆದ ಎರಡನೇ ಚುನಾವಣೆಯಲ್ಲಿ ಪಕ್ಷವು ಭಾರಿ ಆಘಾತ ಅನುಭವಿಸಿದೆ.
2023ರ ನವೆಂಬರ್ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ...
ಉತ್ತರ ಪ್ರದೇಶದ ಫೈಜಾಬಾದ್ ಲೋಕಸಭಾ ಕ್ಷೇತ್ರದ ಹೆಸರನ್ನು 2018ರಲ್ಲಿ ಅಯೋಧ್ಯೆ ಎಂದು ಬದಲಿಸಲಾಗಿತ್ತು. 2024ರ ಜನವರಿ 22ರಂದು ಇನ್ನೂ ಪೂರ್ಣಗೊಳ್ಳದ ಅಯೋಧ್ಯಾ ರಾಮ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟನೆ ಮಾಡ್ತಾರೆ.
ಪ್ರಧಾನಿ ಮೋದಿ ಮೇ...
2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಮತ್ತೆ ಟಿಎಂಸಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ.
ಪಶ್ಚಿಮ ಬಂಗಾಳದಲ್ಲಿ ಒಟ್ಟು 42 ಲೋಕಸಭಾ ಸ್ಥಾನಗಳಿವೆ. ಮಮತಾ ಬ್ಯಾನರ್ಜಿ...
ಲೋಕಸಭೆ ಚುನಾವಣೆ ಫಲಿತಾಂಶ ಭಾರತದ ಜನತೆಯ ಗೆಲುವು, ಇದು ಪ್ರಧಾನಿ ನರೇಂದ್ರ ಮೋದಿಯವರ ಅಹಂಕಾರದ ಸೋಲು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, "ಲೋಕಸಭೆ ಚುನಾವಣೆಯು...