ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯ 'ಅಬ್ ಕಿ ಬಾರ್ 400 ಪಾರ್' ಎಂಬ ಹೇಳಿಕೆ ಈಗಾಗಲೇ ಹುಸಿಯಾಗುವ ಎಲ್ಲ ಸಾಧ್ಯತೆಗಳಿರುವಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಂದಿನ ಪ್ರಧಾನಿಯಾಗಲಿದ್ದಾರಾ? ಎಂದು ನೆಟ್ಟಿಗರು...
ಮಹಾರಾಷ್ಟ್ರದ ಒಟ್ಟು 48 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟ 29 ಸ್ಥಾನಗಳಲ್ಲಿ ಮುಂದಿದ್ದರೆ, ಬಿಜೆಪಿ ನೇತೃತ್ವದ ಎನ್ಡಿಎ 19 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 41 ಸ್ಥಾನಗಳನ್ನು ಎನ್ಡಿಎ ಗೆದ್ದಿತ್ತು....
ಸಂದೇಶ್ಖಾಲಿ ಪ್ರಕರಣದ ಬಿಸಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ನಡೆದ ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ. ಬಂಗಾಳದಲ್ಲಿ ಸಂದೇಶ್ಖಾಲಿ ಪ್ರಕರಣವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಮುಂದಾಗಿದ್ದ, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಮುಖ್ಯಮಂತ್ರಿ ಮಮತಾ...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ರಾಹುಲ್ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ವಿರುದ್ಧ 2...
ಲೋಕಸಭಾ ಚುನಾವಣೆಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಮತ್ತು ವಿರೋಧ ಪಕ್ಷಗಳ 'ಇಂಡಿಯಾ' ಒಕ್ಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ನರೇಂದ್ರ ಮೋದಿ ಮೂರನೇ...
ಎಕ್ಸಿಟ್ ಪೋಲ್ಗಳಲ್ಲಿ ಊಹಿಸಿದ್ದಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್ ಷೇರುಗಳು ಭಾರೀ ಕುಸಿತ ಕಂಡಿದೆ. ಗೌತಮ್ ಅದಾನಿ ಮಾಲೀಕತ್ವದ ಅದಾನಿ ಗ್ರೂಪ್ನ ಎಲ್ಲ ಷೇರುಗಳು ಮಂಗಳವಾರು...
ಪ್ರಸ್ತುತ ಮತ ಎಣಿಕೆ ಸ್ಥಿತಿಗತಿಗಳನ್ನು ಗಮನಿಸಿದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ತಿರುವುಗಳು ನಡೆಯುವ ಸಾಧ್ಯತೆಗಳಿವೆ. 400 ಸಂಖ್ಯೆ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿ ಸದ್ಯ 230 ಕ್ಕೂ ಹೆಚ್ಚು ಸ್ಥಾನಗಳಲ್ಲಿ...
ಲೋಕಸಭಾ ಚುನಾವಣೆಯ ಆರಂಭದಲ್ಲಿ 'ಅಬ್ಕಿ ಬಾರ್ 400 ಸೌ ಪಾರ್' ಎಂಬ ಘೋಷಣೆ ಕೂಗಿದ್ದ ಮೋದಿ ಅವರು, ಈಗ ಮೂರನೇ ಭಾರಿಗೆ ಪ್ರಧಾನಿ ಆಗುವುದೇ ಕಷ್ಟವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ 296 ಕ್ಷೇತ್ರಗಳಲ್ಲಿ...
ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೂರರ ಗಡಿಯನ್ನು ದಾಟಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೃಹತ್ ಕೊಡುಗೆಯನ್ನು ನೀಡಲು ಕಾಂಗ್ರೆಸ್ ಸಜ್ಜಾಗಿದೆ.
2014ರಲ್ಲಿ ಕೇವಲ 44 ಮತ್ತು 2019ರ...
ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜತೆಗೆ ವಿಧಾನಸಭೆ ಚುನಾವಣೆ ಕೂಡ ನಡೆದಿದೆ. ಜನಸೇನಾ ಪಕ್ಷದಿಂದ ಖ್ಯಾತ ತೆಲುಗು ನಟ ಪವನ್ ಕಲ್ಯಾಣ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು, ಪವನ್ ಮುನ್ನಡೆ ಸಾಧಿಸಿದ್ದಾರೆ....
ಗುಜರಾತ್ನ ಗಾಂಧಿನಗರ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ 5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇನ್ನು ಹಾವು-ಏಣಿ...
ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರಗಳಲ್ಲಿ ಕೆಲವೊಂದು ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರಿಹಾಯ್ದಿದ್ದಾರೆ.
“ಈ ಅಂಕಿಅಂಶಗಳು ಹಾಲಿ ಪ್ರಧಾನಿಯವರನ್ನು ಮಾಜಿ ಪ್ರಧಾನಿಯನ್ನಾಗಿಸುವ ಸೂಚನೆಯಾಗಿದೆ. ಇದು...