ಪಂಜಾಬ್‌ನಲ್ಲಿ ಎಎಪಿ, ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ (ಎಸ್‌ಎಡಿ), ಮತ್ತು ಬಿಜೆಪಿ ನಡುವಿನ ಚತುಷ್ಕೋನ ಸ್ಪರ್ಧೆಗೆ ಜೂನ್ 4 ಉತ್ತರ ನೀಡಲಿದೆ. ರಾಜ್ಯದಲ್ಲಿ ಕೆಲವು ಸ್ಥಾನಗಳಲ್ಲಿ ಪಂಚಮುಖ ಸ್ಪರ್ಧೆಯೂ ನಡೆದಿದೆ. ರಾಜ್ಯದ ಯಾವುದೇ...
ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು ಅಮಿತ್ ಶಾ, ರಾಹುಲ್ ಗಾಂಧಿ, ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಆಡಳಿತಾರೂಢ ಬಿಜೆಪಿಯಿಂದ ಪ್ರಧಾನಿ...
ಆರ್ಟಿಕಲ್ 370 ರದ್ದತಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಅದೂ, 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಮೇಲೆಯೇ ಜಮ್ಮು-ಕಾಶ್ಮೀರ ಮತದಾರರು ಮತ ಚಲಾಯಿಸಿದ್ದಾರೆ. ಈ ಲೋಕಸಭಾ...
ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯದ ಕಾರ್ಮಿಕನೊಬ್ಬನ ಮೇಲೆ ಮಾಲೀಕನೊಬ್ಬ ಮೂತ್ರ ವಿಸರ್ಜಿಸಿದ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ಭಾನುವಾರ(ಜೂ.03) ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಮಲಗಿದ್ದ...
2024ರ ಲೋಕಸಭಾ ಚುನಾವಣೆಯ ಮಹಾ ತೀರ್ಪಿಗೆ ಕ್ಷಣಗಣನೆ ಪ್ರಾರಂಭವಾಗಿದೆ. ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಮಂಗಳವಾರ ಮತದಾರರ ತೀರ್ಪು ಪ್ರಕಟವಾಗಲಿದೆ.
ಬೆಳಿಗ್ಗೆ 7ಗಂಟೆಗೆ ಮತ ಎಣಿಕೆ ಕೇಂದ್ರಗಳು ಬಾಗಿಲುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ....
ಲೋಕಸಭೆ ಚುನಾವಣೆಯ ಮತ ಎಣಿಕೆಯ ಒಂದು ದಿನಕ್ಕೂ ಮುನ್ನ (ಜೂನ್ 3) ದೇಶದ ಅಧಿಕಾರಿಗಳಿಗೆ ಬಹಿರಂಗ ಪತ್ರವನ್ನು ಬರೆದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು "ಸಂವಿಧಾನ ಪಾಲಿಸಿ ಭಯವಿಲ್ಲದೆ ದೇಶದ ಸೇವೆ...
ಜೂನ್ 4ರಂದು ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಅದಕ್ಕೂ ಮುನ್ನ ಛತ್ತೀಸ್‌ಘಡದಲ್ಲಿ ಚುನಾವಣಾ ಆಯೋಗದ ನಡೆಯ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಿಎಂ ಭೂಪೇಶ್ ಭಘೇಲ್, "ಹಲವು ಇವಿಎಂ...
ಇಂದು 18ನೇ ಲೋಕಸಭಾ ಚುನಾವಣೆಯ 542 ಕ್ಷೇತ್ರಗಳು ಹಾಗೂ ಆಂಧ್ರ ಪ್ರದೇಶ, ಒಡಿಶಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಫಲಿತಾಂಶದ ಬಹುತೇಕ...
ದೆಹಲಿಯ ಸರಿತಾ ವಿಹಾರ್‌ನಲ್ಲಿ ಸಂಚರಿಸುತ್ತಿದ್ದ ತಾಜ್ ಎಕ್ಸ್‌ಪ್ರೆಸ್ ರೈಲಿನ ಮೂರು ಕೋಚ್‌ಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.ದೆಹಲಿಯ ಅಗ್ನಿಶಾಮಕ ದಳದ ವರದಿಯ ಪ್ರಕಾರ ಇಲ್ಲಿಯವರೆಗೂ ಸಾರ್ವಜನಿಕರಿಗೆ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಐದು ಅಗ್ನಿ ಶಾಮಕದಳದ ವಾಹನಗಳು ಸ್ಥಳದಲ್ಲಿ...
ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರು ಈಗಾಗಲೇ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಮಟ್ಟದಲ್ಲಿ ಅನುಕೂಲ ಪಡೆಯುವ ಸಲುವಾಗಿ ಎಎಪಿ ನಾಯಕರಿಗೆ...
'ಸಂಭಾವಿತನೊಬ್ಬ ನಾಪತ್ತೆಯಾಗಿದ್ದ' ಎಂಬ ಸಾಮಾಜಿಕ ಮಾಧ್ಯಮಗಳ ಟ್ರೋಲ್‌ಗಳನ್ನು ಅಲ್ಲಗಳೆದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನಾವು ಯಾವಾಗಲು ಇಲ್ಲೇ ಇದ್ದೇವೆ ಎಂದು ತಿಳಿಸಿದ್ದಾರೆ.
ಏಳು ಹಂತದ ಲೋಕಸಭಾ ಚುನಾವಣೆಗಳು ಮುಗಿದ ನಂತರ...
ಟಿಕೆಟ್‌ಗಳ ರದ್ದತಿಯಿಂದ ಭಾರತೀಯ ರೈಲ್ವೆ ಭಾರೀ ಆದಾಯವನ್ನು ಸಂಗ್ರಹಿಸಿದೆ. 2019ರಿಂದ 2023ರ ನಡುವೆ ಟಿಕೆಟ್ ರದ್ದತಿಯಿಂದಲೇ ರೈಲ್ವೆ 6112 ಕೋಟಿ ರೂಪಾಯಿ ಸಂಗ್ರಹಿಸಿದೆ ಎಂಬುವುದು ಮಾಹಿತಿ ಹಕ್ಕು (ಆರ್‌ಟಿಐ) ಅರ್ಜಿಯಿಂದಾಗಿ ತಿಳಿದು ಬಂದಿದೆ.
ರಾಯಪುರ...