ದೇಶ

ಚುನಾವಣೋತ್ತರ ಸಮೀಕ್ಷೆ: ಎಕ್ಸಿಟ್‌ ಪೋಲ್‌ಗಳ ಸತ್ಯಾಸತ್ಯತೆ ಎಷ್ಟು? ಈದಿನ.ಕಾಮ್ ಸವಾಲು!

ಮೋದಿ ಮ್ಯಾಜಿಕ್ ಇಲ್ಲ ಮತ್ತು ಬಿಜೆಪಿ ತನ್ನ ಬಲವನ್ನು ಕಳೆದುಕೊಳ್ಳುತ್ತಿದೆ ಎಂಬ ಸ್ಪಷ್ಟವಾದ ಸೂಚನೆ ಇದ್ದರೂ ಕೂಡಾ ಎಲ್ಲ ಎಕ್ಸಿಟ್‌ ಪೋಲ್‌ಗಳು ಒಂದೇ ರೀತಿಯ ಫಲಿತಾಂಶವನ್ನು ನೀಡಿದೆ. ಆದರೆ ಈ ದಿನ.ಕಾಮ್ ಈ...

ಲೋಕಸಭೆ ಚುನಾವಣೆ | 15 ದಿನದಲ್ಲೇ ಉದ್ಧವ್ ಠಾಕ್ರೆ ಮೋದಿ ಸರ್ಕಾರ ಸೇರ್ಪಡೆ: ಅಮರಾವತಿ ಶಾಸಕ

ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದ 15 ದಿನಗಳಲ್ಲಿಯೇ ಶಿವಸೇನೆ (ಯುಬಿಟಿ) ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮೋದಿ ಸರ್ಕಾರವನ್ನು ಸೇರಲಿದ್ದಾರೆ ಎಂದು ಅಮರಾವತಿಯ ಸ್ವತಂತ್ರ ಶಾಸಕ ರವಿ...

ಮರಗಳನ್ನು ಕಡಿಯುವುದರ ವಿರುದ್ಧ ಫತ್ವಾ ಹೊರಡಿಸಿದ ಇಸ್ಲಾಮಿಕ್ ಸೆಮಿನರಿ

ಮರಗಳನ್ನು ಕಡಿಯುವುದರ ಮತ್ತು ಬೆಳೆಗಳನ್ನು ಸುಡುವುದರ ವಿರುದ್ಧ ಇಸ್ಲಾಮಿಕ್ ಸೆಮಿನರಿಯೊಂದು ಫತ್ವಾ (ಇಸ್ಲಾಂನಲ್ಲಿ ಅರ್ಹ ಕಾನೂನು ವಿದ್ವಾಂಸರು ಅಥವಾ ಮುಫ್ತಿ ನೀಡಿದ ಇಸ್ಲಾಮಿಕ್ ಕಾನೂನಿನ ಒಂದು ಅಂಶದ ಮೇಲೆ ಔಪಚಾರಿಕ ತೀರ್ಪು) ಹೊರಡಿಸಿದೆ. ಲಕ್ನೋದ...

ಮುಕ್ತ, ನ್ಯಾಯ ಸಮ್ಮತ ಮತಎಣಿಕೆ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಆತಂಕ: ಆಯುಕ್ತರಿಗೆ ಪತ್ರ

ಹದಿನೆಂಟನೇ ಲೋಕಸಭಾ ಚುನಾವಣೆಯ ಮುಕ್ತ ಹಾಗೂ ನ್ಯಾಯ ಸಮ್ಮತ ಮತ ಎಣಿಕೆಯ ಬಗ್ಗೆ ರಾಷ್ಟ್ರೀಯ ರೈತ ಸಂಘಟನೆ ಸಂಯುಕ್ತ ಕಿಸಾನ್‌ ಮೋರ್ಚಾ(ಎಸ್‌ಕೆಎಂ) ಆತಂಕ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ದೇಶದ ಜನತೆ ಮೇಲುಗೈ ಸಾಧಿಸಬೇಕು...

ಮಧ್ಯಂತರ ಜಾಮೀನು ಮುಗಿದ ನಂತರ ತಿಹಾರ್ ಜೈಲಿಗೆ ಮರಳಿದ ಅರವಿಂದ್ ಕೇಜ್ರಿವಾಲ್

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ನೀಡಿದ್ದ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೂನ್ 1ರಂದು ತಿಹಾರ್ ಜೈಲಿಗೆ ಮರಳಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ...

ವಿಧಾನಸಭೆ ಫಲಿತಾಂಶ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ ಎಸ್ಕೆಎಂಗೆ ಗೆಲುವು

ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು,ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರ ಹಿಡಿದರೆ, ಸಿಕ್ಕಿಂನಲ್ಲಿ ಆಡಳಿತರೂಢ ಪ್ರಾದೇಶಿಕ ಪಕ್ಷವಾದ ಸಿಕ್ಕಿಂ ಕ್ರಾಂತಿಕಾರಿ ಪಕ್ಷ(ಎಸ್‌ಕೆಎಂ) ಎರಡನೇ ಬಾರಿ ಗೆಲುವು...

ಪ್ಯಾರಿಸ್- ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ನಗರದ ಮುಂಬೈನ ಛತ್ರಪತಿ ಶಿವಾಜಿ...

‘ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಸಮೀಕ್ಷೆ’: ರಾಹುಲ್ ಗಾಂಧಿ

ಲೋಕಸಭಾ ಚುನಾವಣೆಯ ಏಳನೇ ಹಂತದ ಮತದಾನ ಜೂನ್ 1ರಂದು ಮುಗಿದಿದ್ದು, ಈ ಬೆನ್ನಲ್ಲೇ, ಮತಗಟ್ಟೆ ಸಮೀಕ್ಷೆಗಳು ಆರಂಭವಾಗಿವೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, “ಇದು ಮೋದಿ...

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ: 56ಕ್ಕೆ ತಲುಪಿದ ಸಾವಿನ ಸಂಖ್ಯೆ

ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಸಾವಿನ ಸಂಖ್ಯೆ ಏರಿಕೆಯಾಗುತ್ತಾ ಸಾಗುತ್ತಿದೆ. ಅಸ್ಸಾಂ ಪ್ರವಾಹದಲ್ಲಿ ಶನಿವಾರ ಇನ್ನೂ ಮೂವರು ಸಾವನ್ನಪ್ಪಿದ್ದು ಈಶಾನ್ಯದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆಯನ್ನು 56ಕ್ಕೆ ತಲುಪಿದೆ. ಕ್ಯಾಚಾರ್, ಕರೀಂಗಂಜ್ ಜಿಲ್ಲೆ...

ಇಂದು ತಿಹಾರ್ ಜೈಲಿಗೆ ದೆಹಲಿ ಸಿಎಂ ಶರಣು: ಬೆಂಬಲಿಗರಿಗೆ ಕೇಜ್ರಿವಾಲ್ ಸಂದೇಶ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ 21 ದಿನಗಳ ಮಧ್ಯಂತರ ಜಾಮೀನು ಅಂತ್ಯಗೊಂಡ ಕಾರಣ ಜೂನ್ 2ರಂದು ಭಾನುವಾರ ತಿಹಾರ್ ಜೈಲಿಗೆ ಶರಣಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಶರಣಾಗುವ ಮುನ್ನ ರಾಜ್‌ಘಾಟ್‌ನಲ್ಲಿರುವ...

ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...

ಎಕ್ಸಿಟ್ ಪೋಲ್| ಮಾನಸಿಕ ಆಟವಷ್ಟೆ, ಫಲಿತಾಂಶ ವಿಭಿನ್ನವಾಗಿರುತ್ತದೆ: ಕಾಂಗ್ರೆಸ್

ಎಕ್ಸಿಟ್ ಪೋಲ್‌ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಎಕ್ಸಿಟ್ ಪೋಲ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿಸಿರುವುದು ಎಂದು ಆರೋಪಿಸಿದೆ. ಇವೆಲ್ಲವೂ ಪ್ರಧಾನಿ ಮಾಸ್ಟರ್ ಮೈಂಡ್ ಮಾಡುತ್ತಿರುವ ಮಾನಸಿಕ ಆಟಗಳಾಗಿವೆ, ಆದರೆ ಫಲಿತಾಂಶ ವಿಭಿನ್ನವಾಗಿರುತ್ತದೆ...

ಈ ಹೊತ್ತಿನ ಪ್ರಮುಖ ಸುದ್ದಿ