ದೇಶ

ವಿಧಾನಸಭೆ ಚುನಾವಣೆ| ಅರುಣಾಚಲ ಪ್ರದೇಶ, ಸಿಕ್ಕಿಂನಲ್ಲಿ ಮತ ಎಣಿಕೆ ಆರಂಭ

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾನುವಾರ (ಜೂನ್ 2) ಆರಂಭವಾಗಿದ್ದು, ಎರಡು ರಾಜ್ಯಗಳಲ್ಲಿ ಯಾವ ಪಕ್ಷ ಗದ್ದುಗೆ ಹಿಡಿಯಲಿದೆ ಎಂಬುವುದು ಇಂದು ತಿಳಿಯಲಿದೆ. ಏಪ್ರಿಲ್ 19 ರಂದು ಅರುಣಾಚಲ...

ಎಕ್ಸಿಟ್‌ ಪೋಲ್ | ಮೋದಿ ನೇತೃತ್ವದ ಎನ್‌ಡಿಎಗೆ ಬಹುಮತ ಎನ್ನುತ್ತಿವೆ ಎಲ್ಲ ಸಮೀಕ್ಷೆಗಳು

2024ರ ಲೋಕಸಭಾ ಚುನಾವಣೆಯ ಮತದಾನ ಮುಗಿದಿದ್ದು, ಹಲವಾರು ಸಂಸ್ಥೆಗಳು ಮತ್ತು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸುತ್ತಿವೆ. ಎಲ್ಲ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎ ಪರವಾಗಿದ್ದು, ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುತ್ತಾರೆ ಎಂದು ಹೇಳುತ್ತಿವೆ. ಚುನಾವಣೋತ್ತರ...

ಎಕ್ಸಿಟ್ ಪೋಲ್ | ‘ಗೋದಿ ಮೀಡಿಯಾ’ದಲ್ಲಿ ಮೋದಿ ಗೆಲುವಿನ ಭಜನೆ; ವಾಸ್ತವಾಂಶ ಬೇರೆಯೇ ಇದೆ!

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಮುಗಿದಿದೆ. ಇದೀಗ, ದೇಶದಲ್ಲಿ ಎಕ್ಸಿಟ್‌ ಪೋಲ್‌ಗಳ ಅಬ್ಬರ ನಡಿತಾಯಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೂ, ಗೋದಿ ಮೀಡಿಯಾಗಳು ಜನರ ಸಮಸ್ಯೆಯನ್ನು...

‘ಎಕ್ಸಿಟ್ ಪೋಲ್‌’ಗಳು ಎಷ್ಟು ನಿಖರ? ನಿರಂತರವಾಗಿ ದಾರಿ ತಪ್ಪಿವೆ ಮತಗಟ್ಟೆ ಸಮೀಕ್ಷೆಗಳು!

ಪ್ರಜಾಪ್ರಭುತ್ವದ ಅಳಿವು-ಉಳಿವಿನ ಕದನವೆಂದು ಪರಿಗಣಿಸಲಾಗಿರುವ 2024ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಗಿದಿದೆ. ನಾನಾ ಮಾಧ್ಯಮಗಳು ತಮ್ಮದೇ ಆದ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಕಟಿಸುತ್ತಿವೆ. ಮೋದಿ ಬಗ್ಗೆ ತುತ್ತೂರಿ ಊದುತ್ತಿರುವ ಬಹುತೇಕ ಮಾಧ್ಯಮಗಳು...

ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ; ಬಿಜೆಪಿ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಗುಜರಾತ್ ಬಿಜೆಪಿ ಶಾಸಕ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಮತ್ತು ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ....

295+ ಸ್ಥಾನಗಳಲ್ಲಿ ಗೆಲುವು ಖಚಿತ: ‘ಇಂಡಿಯಾ’ ಮೈತ್ರಿಕೂಟದ ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

"ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದವು ಇಂಡಿಯಾ ಮೈತ್ರಿಕೂಟದ ಮೇಲಿದ್ದು, ಕಡಿಮೆ ಎಂದರೂ 295 ಸ್ಥಾನಗಳನ್ನು ಗೆಲ್ಲುವ ನಂಬಿಕೆ ಇದೆ" ಎಂದು 'ಇಂಡಿಯಾ' ಮೈತ್ರಿಕೂಟದ ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಕೊನೆಯ ಹಂತದ ಮತದಾನ | ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ

ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ 49.68 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗವು ಮಾಹಿತಿ ನೀಡಿದೆ. ಮಧ್ಯಾಹ್ನ 3 ಗಂಟೆಗೆ ಏಳು ರಾಜ್ಯಗಳು ಮತ್ತು ಚಂಡೀಗಢದಲ್ಲಿ...

ಕ್ಷೀಣಿಸುತ್ತಿದೆ ಮೋದಿ ಜನಪ್ರಿಯತೆ – ಪ್ರಜಾಪ್ರಭುತ್ವದ ಆಶಯಗಳು ಮತ್ತೆ ಪುಟಿದೇಳುತ್ತಿವೆ

2024ರ ವರ್ಷವನ್ನು ಜಾಗತಿಕವಾಗಿ ನಿರ್ಣಾಯಕ ಚುನಾವಣೆಗಳ ವರ್ಷವೆಂದು ಗುರುತಿಸಲಾಗಿದೆ. ಜಗತ್ತಿನಾದ್ಯಂತ ಸುಮಾರು 64 ಪ್ರಜಾಪ್ರಭುತ್ವ ದೇಶಗಳು ಗಮನಾರ್ಹವಾಗಿ ವಿಶ್ವದ ಒಟ್ಟು ಜನಸಂಖ್ಯೆಯ ಸುಮಾರು 49% ಜನಸಂಖ್ಯೆಯನ್ನು ಪ್ರತಿನಿಧಿಸುತ್ತವೆ. ಸದ್ಯ, ಈ ಎಲ್ಲ ರಾಷ್ಟ್ರಗಳು...

7ನೇ ಹಂತದ ಮತದಾನ | ಪಶ್ಚಿಮ ಬಂಗಾಳದ ಹಲವೆಡೆ ಹಿಂಸಾಚಾರ; ಇವಿಎಂಗಳನ್ನು ಕೆರೆಗೆ ಎಸೆದ ಗುಂಪು

ಪಶ್ಚಿಮ ಬಂಗಾಳದ ಒಂಬತ್ತು ಲೋಕಸಭಾ ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರ ನಡೆದಿದ್ದು, ಉದ್ವಿಗ್ನತೆ ಉಂಟಾಗಿದೆ ಎಂದು ವರದಿಯಾಗಿದೆ. ಕೋಲ್ಕತ್ತಾ ಬಳಿಯ ಜಾದವ್‌ಪುರ ಕ್ಷೇತ್ರದ ಭಾಂಗಾರ್‌ನ ಸತುಲಿಯಾ...

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ಬಿಜೆಪಿಯಿಂದ ವೆಚ್ಚ ವಸೂಲಿಗೆ ಹೈಕೋರ್ಟ್‌ ಮಧ್ಯಸ್ಥಿಕೆ ಕೋರಿದ ಕಾಂಗ್ರೆಸ್‌

ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಪ್ರಧಾನಿ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಎರಡು ದಿನಗಳ ಧ್ಯಾನಕ್ಕೆ ತೆರಳಿದ್ದಾರೆ. ಅವರ ಧ್ಯಾನಕ್ಕಾಗಿ ಮಾಡಲಾದ ಎಲ್ಲ ಏರ್ಪಾಡುಗಳಿಗೆ ತಗುಲುವ ವೆಚ್ಚವನ್ನು ಬಿಜೆಪಿಯಿಂದ ವಸೂಲಿ...

‘ಗೋದಿ ಮೀಡಿಯಾ’ಗಳನ್ನು ಹಿಂದಿಕ್ಕಿದ ಯೂಟ್ಯೂಬ್ ಚಾನೆಲ್‌ಗಳ ಹೊಸ ಸಂಚಲನ

ಪ್ರಧಾನಿಯವರ ಮೊದಲ ಎಕ್ಸ್‌ಕ್ಲೂಸೀವ್‌ ಸಂದರ್ಶನ ಅಂದ್ರೆ ಸಿಕ್ಕಾಪಟ್ಟೆ ಮೈಲೇಜ್‌ ಸಿಗತ್ತೆ ಅಂತೆಲ್ಲ ಇರ್ತಿತ್ತು. ಆದ್ರೆ ವಾಸ್ತವದಲ್ಲಿ ಮೋದಿಯವರ ಸಂದರ್ಶನ ಗೋದಿ ಮೀಡಿಯಾಗಳ ಕೈ ಹಿಡಿದಿಲ್ಲ. ವಿಶೇಷವೆಂದರೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹೋಲಿಸಿದರೆ ರಾಹುಲ್...

ಪಶ್ಚಿಮ ಬಂಗಾಳ| ಮತದಾನದ ವೇಳೆ ಹಿಂಸಾಚಾರ, ಇವಿಎಂಗಳನ್ನು ಕೊಳಕ್ಕೆ ಎಸೆದ ಉದ್ರಿಕ್ತ ಗುಂಪು

ಪಶ್ಚಿಮ ಬಂಗಾಳದ ಮತದಾನದ ವೇಳೆ ಹಿಂಸಾಚಾರ ನಡೆದಿದ್ದು, ದಕ್ಷಿಣ 24 ಪರಗಣ ಜಿಲ್ಲೆಯ ಕುಲ್ತಾಲಿಯಲ್ಲಿ ಉದ್ರಿಕ್ತ ಗುಂಪು ಮತದಾನ ಕೇಂದ್ರಗಳಿಗೆ ನುಗ್ಗಿದೆ. ಉದ್ರಿಕ್ತ ಗುಂಪು ಇವಿಎಂ ಅನ್ನು ಕೊಳಕ್ಕೆ ಎಸೆದು ಮತದಾನ ಪ್ರಕ್ರಿಯೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ