ದೇಶ

ಜಾರ್ಖಂಡ್‌| ಶಿಬು ಸೊರೇನ್‌ ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ

ಜಾರ್ಖಂಡ್‌ನ ಸಂತಾಲ್ ಪರಗಣದ ಮೂರು ಲೋಕಸಭಾ ಸ್ಥಾನಗಳ ಚುನಾವಣೆ ನಡೆಯುತ್ತಿದ್ದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಧ್ಯಕ್ಷ ಶಿಬು ಸೊರೇನ್‌ ಅವರ ಇಬ್ಬರು ಸೊಸೆಯಂದಿರ ನಡುವೆ ಲೋಕಸಭೆ ಚುನಾವಣೆ ಜಿದ್ದಾಜಿದ್ದಿ ನಡೆಯುತ್ತಿದೆ. ಜೆಎಂಎಂನ ಭದ್ರಕೋಟೆಯನ್ನು...

ಉತ್ತರ ಪ್ರದೇಶ| ತಾಪಮಾನ ಏರಿಕೆ; 15 ಚುನಾವಣಾ ಸಿಬ್ಬಂದಿ ಸಾವು

ಉತ್ತರ ಪ್ರದೇಶದಲ್ಲಿ ಶುಕ್ರವಾರ ಕನಿಷ್ಠ 15 ಚುನಾವಣಾ ಸಿಬ್ಬಂದಿ ಬಿಸಿಲಿನ ತಾಪಕ್ಕೆ ಬಲಿಯಾಗಿದ್ದು, ಬಿಸಿಲಿನ ತಾಪದಿಂದ ಸಿಬ್ಬಂದಿ ಮತ್ತು ಮತದಾರರನ್ನು ರಕ್ಷಿಸಲು ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು...

ಲೋಕಸಭೆ ಚುನಾವಣೆ| ಕೊನೆಯ ಹಂತದ ಮತದಾನ ಆರಂಭ, ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳ ಪಟ್ಟಿ

ಲೋಕಸಭೆ ಚುನಾವಣೆ ಕೊನೆಯ ಹಂತದ (7ನೇ ಹಂತ) ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಪ್ರಮುಖ ನಾಯಕರು ಇಂದು ಕಣದಲ್ಲಿದ್ದಾರೆ. ಒಟ್ಟು 57 ಕ್ಷೇತ್ರಗಳಲ್ಲಿ ಮತದಾನ ನಡೆದು ಚುನಾವಣೆಯು ಮುಕ್ತಾಯವಾಗಲಿದೆ. ಮಂಗಳವಾರ...

ಪ್ರಚಾರಕ್ಕೆ ತೆರೆ ಬಿದ್ದ ನಂತರವೂ ನಡೆದಿದೆ ಮತಬೇಟೆಯ ಬಕಧ್ಯಾನ!

ಚುನಾವಣಾ ಪ್ರಚಾರಕ್ಕೆ ಬುಧವಾರ ಸಂಜೆಯೇ ತೆರೆ ಬಿದ್ದಿದೆ. ಆದರೂ ಮತದಾನ ಮುಗಿಯುವ ತನಕವೂ ಪ್ರಚಾರದಲ್ಲಿರುವ ತಂತ್ರಗಳನ್ನು ಮೋದಿಯವರು ಕರಗತ ಮಾಡಿಕೊಂಡಿದ್ದಾರೆ. ಕಳೆದ ಸಲ ಕೇದಾರನಾಥದಲ್ಲಿ ಅವರ ಧ್ಯಾನದ ಚಿತ್ರಗಳು, ವಿಡಿಯೊಗಳು ಗೋದಿ ಮೀಡಿಯಾದಲ್ಲಿ...

ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಹಿಂದು-ಮುಸ್ಲಿಂ ವಿವಾಹಕ್ಕೆ ಮಾನ್ಯತೆ ಇಲ್ಲ: ಮಧ್ಯಪ್ರದೇಶ ಹೈಕೋರ್ಟ್

ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯಲ್ಲಿ ಒಬ್ಬರು ಯಾವುದೇ ಧರ್ಮಕ್ಕೆ ಮತಾಂತರವಾಗದೆ, ವಿವಾಹವಾದರೆ, ಅದು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್‌ ಹೇಳಿದೆ. ಅಂತರ್‌ಧರ್ಮೀಯ ಯುವ ದಂಪತಿಯೊಂದು ವಿಶೇಷ ವಿವಾಹ...

ಚುನಾವಣೆ | 155 ರ್‍ಯಾಲಿಗಳು: 2942 ಬಾರಿ ಕಾಂಗ್ರೆಸ್‌ ಜಪಿಸಿದ ಮೋದಿ; ಕಾಣೆಯಾದ ಉದ್ಯೋಗ/ಅಮೃತಕಾಲ

2024ರ ಲೋಕಸಭಾ ಚುನಾವಣೆ ಬಗಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಕೊನೆಯ ಹಂತದ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಗೆದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಅದಕ್ಕಾಗಿ, ದೇಶಾದ್ಯಂತ ಪ್ರಧಾನಿ ಮೋದಿ 155...

1984ರಲ್ಲಿ ಕಾಂಗ್ರೆಸ್‌ ‘400’ ಸ್ಥಾನ ಗೆದ್ದಿದ್ದು ಹೇಗೆ? ರಾಜೀವ್ ಗಾಂಧಿ ಅಧಿಕಾರ ಕಳೆದುಕೊಂಡಿದ್ದು ಏಕೆ?

ಪ್ರಧಾನಿ ಮೋದಿ ಅವರು ಚುನಾವಣೆಯ ಆರಂಭದಲ್ಲಿ 'ಚಾರ್‌ ಸೌ ಪಾರ್' (400 ಸ್ಥಾನ) ಗೆಲ್ಲುತ್ತೇವೆಂದು ಹೇಳಿಕೊಳ್ಳುತ್ತಿದ್ದರು. ಆದರೆ, ಈಗ ಅವರ ಮಾತಿನಲ್ಲಿ 400 ಸಂಖ್ಯೆ ಕಾಣೆಯಾಗಿದೆ. ಏನೇ ಇರಲಿ, ಭಾರತದ ಚುನಾವಣಾ ಇತಿಹಾಸದಲ್ಲಿ...

‘ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದಿದ್ದಾರೆ’: ಅರವಿಂದ್ ಕೇಜ್ರಿವಾಲ್

ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎರಡು ದಿನಗಳಲ್ಲಿ ತಿಹಾರ್‌ ಜೈಲಿನ ಪೊಲೀಸರಿಗೆ ಶರಣಾಗಬೇಕಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು “ಎಷ್ಟು ದಿನಗಳ ಕಾಲ ಜೈಲಿನಲ್ಲಿರುತ್ತೇನೆ ಎಂಬುದು...

ಒಡಿಶಾ ವಿದ್ಯಮಾನ | ಪಾಂಡ್ಯನ್- ನವೀನ್ ಪಟ್ನಾಯಕ್‌ರ ಉತ್ತರಾಧಿಕಾರಿಯೇ?

77ರ ಹರೆಯದ ನವೀನ್ ಪಟ್ನಾಯಕ್, ದೇಶ ಕಂಡ ಅತ್ಯಂತ ಸರಳ ರಾಜಕಾರಣಿ. ಈ ಮಟ್ಟದ ಸರಳತೆಯನ್ನು ಸದ್ಯದ ರಾಜಕಾರಣದಲ್ಲಿ, ಯಾವ ಪಕ್ಷದ ನಾಯಕನಲ್ಲೂ ನೋಡಲು ಸಾಧ್ಯವಿಲ್ಲ. ಒಡಿಶಾದಲ್ಲಿ ಮೂರನೇ ಸ್ಥಾನದಲ್ಲಿರುವ ಬಿಜೆಪಿ, ಪಟ್ನಾಯಕ್...

ನೀರು ಹರಿಸಲು ಹರಿಯಾಣಕ್ಕೆ ನಿರ್ದೇಶಿಸುವಂತೆ ಸುಪ್ರೀಂ ಮೊರೆ ಹೋದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ. ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ...

ಕನ್ಯಾಕುಮಾರಿಯಲ್ಲಿ ಧ್ಯಾನ ಆರಂಭಿಸಿದ ಪ್ರಧಾನಿ: ಸಾಮಾಜಿಕ ಮಾಧ್ಯಮಗಳಲ್ಲಿ ಗೋ ಬ್ಯಾಕ್ ಮೋದಿ

ಚುನಾವಣಾ ಪ್ರಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ(ಮೇ.30) ಸಂಜೆ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಅಲ್ಲಿನ ಪ್ರಸಿದ್ಧ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ತಾಸುಗಳ ಧ್ಯಾನವನ್ನು ಆರಂಭಿಸಿದರು. ತಿರುವನಂತಪುರದಿಂದ ಹೆಲಿಕಾಪ್ಟರ್‌ನಲ್ಲಿ ಕನ್ಯಾಕುಮಾರಿಗೆ ಆಗಮಿಸಿದ...

ಬಿಹಾರ: ತೀವ್ರ ಬಿಸಿಲಿನಿಂದ ನಾಲ್ವರು ಚುನಾವಣಾಧಿಕಾರಿಗಳು ಮೃತ

ಬಿಹಾರ ದ ಆರಾದಲ್ಲಿ ತೀವ್ರ ಬಿಸಿಲಿನ ತಾಪಕ್ಕೆ ನಾಲ್ವರು ಚುನಾವಣಾಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಬೋಜ್‌ಪುರ್‌ ಜಿಲ್ಲಾಧಿಕಾರಿ ಮಹೇಂದ್ರ ಕುಮಾರ್‌ ತಿಳಿಸಿದ್ದಾರೆ. ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ ಹೊರತಾಗಿಯೂ ಈ ಆಘಾತಕಾರಿ ಘಟನೆ ಸಂಭವಿಸಿದೆ ಎಂದು ಕುಮಾರ್...

ಈ ಹೊತ್ತಿನ ಪ್ರಮುಖ ಸುದ್ದಿ