ಪಂಜಾಬ್ 'ಭೂಮಿ, ಡ್ರಗ್ಸ್ ಮತ್ತು ಮರಳು ಮಾಫಿಯಾ'ವಾಗಿ ಬದಲಾಗಿದೆ. ಪಂಜಾಬ್ನ ಮಾಫಿಯಾವನ್ನು ಹತ್ತಿಕ್ಕಲು ಉತ್ತರ ಪ್ರದೇಶದ ಬುಲ್ಡೋಜರ್ಗಳನ್ನು ಕಳಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಗುರುವಾರ, ಪಂಜಾಬ್ನ ಲೂಧಿಯಾನ ಮತ್ತು...
ದೆಹಲಿಯಿಂದ ಅಮೆರಿಕದ ಸ್ಯಾನ್ ಪ್ರಾನ್ಸಿಸ್ಕೊಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವೊಂದು 8 ಗಂಟೆಗಳ ಕಾಲ ತಡವಾದ ಕಾರಣ ನಿಲ್ದಾಣದಲ್ಲಿ ಎಸಿ ವ್ಯವಸ್ಥೆಯಿಲ್ಲದೆ ಹಲವು ಪ್ರಯಾಣಿಕರು ಮೂರ್ಛೆ ಹೋದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಹಲವು ಪ್ರಯಾಣಿಕರು...
ಹರಿಯಾಣ ಮೂಲದ ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಪುರುಷರಿಂದ 10 ಲಕ್ಷ ರೂಪಾಯಿ ಸುಲಿಗೆ ಮಾಡಿ, ಅವರ ಮೇಲೆ ಐವರು ಪೊಲೀಸ್ ಸಿಬ್ಬಂದಿಗಳೇ ಹಲ್ಲೆ ನಡೆಸಿರುವ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ. ಪ್ರಕರಣದಲ್ಲಿ...
ಅಸ್ಸಾಂ ಪ್ರವಾಹ ಪರಿಸ್ಥಿತಿ ಗುರುವಾರದಿಂದ ಹದಗೆಟ್ಟಿದ್ದು, 9 ಜಿಲ್ಲೆಗಳಲ್ಲಿ 1.98 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೀಡಾಗಿದ್ದಾರೆ. ರೆಮಲ್ ಚಂಡಮಾರುತದ ನಂತರ ನಿರಂತರ ಮಳೆಯಯಾದ ಕಾರಣ ಪ್ರಮುಖ ನದಿಗಳ ನೀರಿನ ಮಟ್ಟ ಏರಿದ್ದರಿಂದ ಒಬ್ಬರು...
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗರ್ಭಿಣಿಯೋರ್ವರಿಗೆ ಹೆರಿಗೆ ನೋವು ಕಾಣಿಸಿದ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಚಾಲಕನೋರ್ವ ಸಮಯ ಪ್ರಜ್ಞೆ ಮೆರೆದು, ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ನುಗ್ಗಿಸಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಬಸ್...
ಉತ್ತರಪ್ರದೇಶದ ಪೂರ್ವಾಂಚಲ ಸೀಮೆಯ 13 ಕ್ಷೇತ್ರಗಳು ಬಿಜೆಪಿಯ ಪಾಲಿಗೆ ಈ ಸಲ ಏರು ಹಾದಿಯ ಪಯಣವಾಗಿ ಪರಿಣಮಿಸಿವೆ. ಇಂಡಿಯಾ ಮೈತ್ರಿಕೂಟ, ಅದರಲ್ಲೂ ವಿಶೇಷವಾಗಿ ಸಮಾಜವಾದಿ ಪಾರ್ಟಿ ಪೂರ್ವಾಂಚಲದಲ್ಲಿ ಕಳೆದುಕೊಂಡಿರುವ ನೆಲೆಯನ್ನು ಮತ್ತೆ ಗಳಿಸಲು...
ಜಮ್ಮು ಕಾಶ್ಮೀರದ ಅಕ್ನೂರ್ ಪಟ್ಟಣದಲ್ಲಿ ಆಳವಾದ ಕಣಿವೆಗೆ ಬಸ್ ಉರುಳಿದ ಪರಿಣಾಮ 21 ಮಂದಿ ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ.
ಕಂದಕಕ್ಕೆ ಉರುಳಿದ ಬಸ್ ಪ್ರಯಾಣಿಕರನ್ನು ಉತ್ತರ ಪ್ರದೇಶದ ಹತ್ರಾಸ್ನಿಂದ ಜಮ್ಮುವಿನ ಶಿವಕೋರಿ ಧಾರ್ಮಿಕ...
ಕುಖ್ಯಾತ ಭೂಗತ ಪಾತಕಿ ಚೋಟಾ ರಾಜನ್ ಗೆ 2001ರಲ್ಲಿ ಹೋಟೆಲ್ ಉದ್ಯಮಿ ಜಯಾ ಶೆಟ್ಟಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಮೊಕ್ಕಾ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಎ...
ಜಮ್ಮು ಕಾಶ್ಮೀರ ಕುಪ್ವಾರ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯ ಮೂನರು ಲೆಫ್ಟಿನೆಂಟ್ ಕರ್ನಲ್ ಹಾಗೂ 13 ಸಿಬ್ಬಂದಿಯ ವಿರುದ್ಧ ಕೊಲೆ...
ದ್ವೇಷ ಹಾಗೂ ಅಸಂಸದೀಯ ಪದಗಳನ್ನು ಬಳಸಿ ನಿರ್ದಿಷ್ಟ ಸಮುದಾಯ ಹಾಗೂ ವಿಪಕ್ಷಗಳನ್ನು ಗುರಿ ಮಾಡಿರುವ ಹಾಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ಅವರು ವಾಗ್ದಾಳಿ ನಡೆಸಿದ್ದಾರೆ.
ಜೂನ್...
ಝಾರ್ಖಂಡ್ ಮುಕ್ತಿ ಮೋರ್ಚಾ ಎಂಬ ಆದಿವಾಸಿ ಪಕ್ಷದ ಸಾಂಪ್ರದಾಯಿಕ ಭದ್ರಕೋಟೆ ದುಮ್ಕಾ ಲೋಕಸಭಾ ಕ್ಷೇತ್ರ. ಈ ಪಕ್ಷದ ಮುಖ್ಯಸ್ಥ ಶಿಬು ಸೊರೆನ್ ಈ ಕ್ಷೇತ್ರವನ್ನು ಎಂಟು ಸಲ ಗೆದ್ದು 2019ರಲ್ಲಿ ಬಿಜೆಪಿ ಅಭ್ಯರ್ಥಿಗೆ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ ಮಧ್ಯಂತರ ಜಾಮೀನು ಅವಧಿಯು ಅಂತ್ಯವಾಗಲಿದ್ದು ಕೇಜ್ರಿವಾಲ್ ಜೂನ್ 2ರಂದು ಶರಣಾಗಬೇಕಾಗಿದೆ. ಈ ನಡುವೆ ತಮ್ಮ ದೇಶ ಉಳಿಸಲು 100 ಬಾರಿ...