ದೇಶ

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಪ್ರಧಾನಿ ಆಯ್ಕೆ: ಜೈರಾಮ್‌ ರಮೇಶ್

ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಗೆಲುವು ಸಾಧಿಸಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು,...

ಕೇರಳ ಹಾಗೂ ಈಶಾನ್ಯ ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು

ಕೇರಳ ಹಾಗೂ ಈಶಾನ್ಯ ಭಾರತದ ಬಹುಭಾಗಗಳಿಗೆ ಒಂದು ದಿನ ಮುಂಚಿತವಾಗಿ ನೈರುತ್ಯ ಮುಂಗಾರು ಮಳೆ ಕಾಲಿಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ. ಮೇ.15 ರಂದು ಹವಾಮಾನ ಇಲಾಖೆ ತಿಳಿಸಿದಂತೆ ಮುಂಗಾರು ಮಳೆ ಕೇರಳಕ್ಕೆ...

ಸಾರ್ವಕಾಲಿಕ ತಾಪಮಾನ ಏರಿಕೆ: ದೆಹಲಿ ಆಸ್ಪತ್ರೆಯಲ್ಲಿ ಓರ್ವ ಸಾವು

ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ...

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...

ಆರು ಜನರ ಹತ್ಯೆಯಾದ ಎರಡು ವರ್ಷಗಳ ನಂತರ 2 ಎಫ್‌ಐಆರ್‌ ದಾಖಲಿಸಿದ ಸಿಬಿಐ!

ಅಸ್ಸಾಂ ಪೊಲೀಸರು ಮತ್ತು ಜನಸಮೂಹದ ನಡುವಿನ ಘರ್ಷಣೆಯಲ್ಲಿ ಅಸ್ಸಾಂ ಫಾರೆಸ್ಟ್ ಗಾರ್ಡ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡ ಘಟನೆ ನಡೆದು ಎರಡು ವರ್ಷಗಳ ನಂತರ ಮಂಗಳವಾರ ಸಿಬಿಐ ಕೊಲೆ...

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡಲಾಗುವುದು: ರಾಹುಲ್ ಗಾಂಧಿ

ಇಂಡಿಯಾ ಒಕ್ಕೂಟವು ಅಧಿಕಾರಕ್ಕೆ ಬಂದರೆ ಕೃಷಿ ಸಾಲ ಮನ್ನಾ ಮಾಡುತ್ತದೆ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುತ್ತದೆ, ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...

ಕೇಂದ್ರೀಯ ಸಂಸ್ಥೆ ದುರುಪಯೋಗ ಪ್ರಶ್ನೆ; ಸಿಡಿಮಿಡಿಗೊಂಡ ಮೋದಿ, ಸ್ಕ್ರಿಪ್ಟ್‌ ಮಿಸ್ ಆಯ್ತ ಎಂದ ನೆಟ್ಟಿಗರು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎಎನ್‌ಐಗೆ ಸಂದರ್ಶನ ನೀಡಿದ್ದು, ಕೇಂದ್ರೀಯ ಸಂಸ್ಥೆಯ ದುರುಪಯೋಗದ ಪ್ರಶ್ನೆ ಕೇಳಿದಾಗ ಸಿಡಿಮಿಡಿಗೊಂಡಿದ್ದು, ಪ್ರಧಾನಿಗೆ ಯಾವ ರೀತಿ ಪ್ರಶ್ನೆ ಕೇಳಬೇಕೆಂದು ಸಂಶೋಧನೆ ನಡೆಸಿ ಬರಬೇಕು ಎಂದಿದ್ದಾರೆ. ಸಂದರ್ಶನದಲ್ಲಿ ಎಎನ್‌ಐ...

ಪಶ್ಚಿಮ ಬಂಗಾಳ ಸೇರಿ ಮೂರು ರಾಜ್ಯಗಳಲ್ಲಿ ಸಿಎಎ ಅಡಿಯಲ್ಲಿ ಪೌರತ್ವ ಆರಂಭ: ಗೃಹ ಸಚಿವಾಲಯ

ಕೇಂದ್ರ ಗೃಹ ಸಚಿವಾಲಯವು ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಪೌರತ್ವ ನೀಡಲು ಆರಂಭಿಸಿರುವುದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಪಶ್ಚಿಮ ಬಂಗಾಳ, ಹರಿಯಾಣ ಮತ್ತು ಉತ್ತರಾಖಂಡದಲ್ಲಿ...

ಹೈದರಾಬಾದ್‌ | ನವಜಾತ ಶಿಶುಗಳ ಬೃಹತ್ ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು: 11 ಮಕ್ಕಳ ರಕ್ಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಹೈದರಾಬಾದ್ ಪೊಲೀಸರು ನವಜಾತ ಶಿಶುಗಳ ಬೃಹತ್ ಕಳ್ಳಸಾಗಣೆ ಹಾಗೂ ಮಾರಾಟ ಜಾಲವನ್ನು ಭೇದಿಸಿದ್ದು, ಸುಮಾರು 11 ಮಕ್ಕಳನ್ನು ರಕ್ಷಣೆ ಮಾಡಿದ್ದು, ಹಲವರನ್ನು ಬಂಧಿಸಿದ್ದಾರೆ. ತೆಲಂಗಾಣದ ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೆಡಿಪಲ್ಲಿ...

ಪ್ರಾಯಶ್ಚಿತ್ತಕ್ಕಾಗಿ ಮೋದಿ ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು: ಕಪಿಲ್ ಸಿಬಲ್

ಪ್ರಾಯಶ್ಚಿತ್ತಕ್ಕಾಗಿ ಪ್ರಧಾನಿಯವರು ಕನ್ಯಾಕುಮಾರಿಗೆ ಹೋಗಬೇಕೆಂದುಕೊಂಡಿದ್ದರೆ ಒಳ್ಳೆಯದು ಎಂದು ರಾಜ್ಯಸಭಾ ಸದಸ್ಯರಾದ ಕಪಿಲ್ ಸಿಬಲ್‌ ನರೇಂದ್ರ ಮೋದಿಯವರನ್ನು ಕುಟುಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ವ್ಯಕ್ತಿ ಧ್ಯಾನ ಮಾಡಿದರೆ ಏನು ಪ್ರಯೋಜನ....

ಅಂಬಿಗರು-ಬೆಸ್ತರು ಭಾರೀ ಸಂಖ್ಯೆಯಲ್ಲಿರುವ ಗೋರಖ್‌ಪುರ ಕ್ಷೇತ್ರದಲ್ಲಿ ಬಿಜೆಪಿಯದೇ ಮೇಲುಗೈ

ಪ್ರಸಿದ್ಧ ಮಾನವತಾವಾದಿ ಹಿಂದೀ ಲೇಖಕ ಮುನ್ಷಿ ಪ್ರೇಮಚಂದ್, ಪ್ರಸಿದ್ಧ ಉರ್ದು ಬರೆಹಗಾರ ಫಿರಾಖ್ ಗೋರಖ್‌ಪುರಿ, ಕ್ರಾಂತಿಕಾರಿ ರಾಮಪ್ರಸಾದ್ ಬಿಸ್ಮಿಲ್ ಅವರ ಹುಟ್ಟೂರು ಗೋರಖ್‌ಪುರ. ಗೋರಕ್ಷನಾಥ ಪೀಠದ ನೆಲೆ. ಉತ್ತರಪ್ರದೇಶ ರಾಜ್ಯದ ಪೂರ್ವಾಂಚಲ ರಾಜಕಾರಣದ...

ಮಹಾತ್ಮಾ ಗಾಂಧಿ ಬಗ್ಗೆ ಸಿನಿಮಾ ಬರುವವರೆಗೆ ಜಗತ್ತಿಗೆ ಅವರು ಯಾರೆಂಬುದೇ ಗೊತ್ತಿರಲಿಲ್ಲ: ಪ್ರಧಾನಿ ಮೋದಿ ವಿಚಿತ್ರ ಹೇಳಿಕೆ

ಲೋಕಸಭಾ ಚುನಾವಣೆಯ ಮೊದಲ ಹಂತದ ಬಳಿಕ ವಿಚಿತ್ರ ಹೇಳಿಕೆಗಳನ್ನು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ, ಕಾಂಗ್ರೆಸ್ ನಿಮ್ಮ ಮಂಗಳಸೂತ್ರವನ್ನು ಕಸಿದುಕೊಳ್ಳುತ್ತದೆ, ನಿಮ್ಮಲ್ಲಿ ಎರಡು ಎಮ್ಮೆಗಳಿದ್ದರೆ ಒಂದನ್ನು ಕದಿಯಲಿದೆ, ನಾನು...

ಈ ಹೊತ್ತಿನ ಪ್ರಮುಖ ಸುದ್ದಿ