ದೇಶ

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ, ದೇಶದ ಜನರಿಗೆ ಅದರ ಸಿದ್ಧಾಂತ ಸರಿಯಾಗಿ ಅರ್ಥವಾಗಿಲ್ಲ. ಜನರೂ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ವಂಶಾಡಳಿತ ಮತ್ತು ರಾಜವಂಶದ ವಿರೋಧ ಹಾಗೂ...

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ಅಧಿಕ ತಾಪಮಾನವಿದ್ದ ದೆಹಲಿಯಲ್ಲಿ ದಿಡೀರ್ ಹವಾಮಾನ...

‘ಯಾವುದು ಹಾಳಾಗಿಲ್ಲವೋ ಅದನ್ನು ಎಂದಿಗೂ ಸರಿಪಡಿಸಲು ಪ್ರಯತ್ನಿಸಬೇಡಿ’; ವಿದ್ಯಾರ್ಥಿನಿ ಪ್ರಾಚಿ ನಿಗಮ್

ಉತ್ತರಪ್ರದೇಶದ 10ನೇ ತರಗತಿಯ ಬೋರ್ಡ್‌ ಪರೀಕ್ಷೆಯಲ್ಲಿ 55 ಲಕ್ಷ ವಿದ್ಯಾರ್ಥಿಗಳಲ್ಲಿ ಪ್ರಾಚಿ ನಿಗಮ್‌ ಅಗ್ರಸ್ಥಾನ ಪಡೆದಿದ್ದಳು. ಆಕೆ ಗಮನಾರ್ಹ ಯಶಸ್ಸನ್ನ ಸಾಧಿಸಿದರೂ ಸಹ ಆಕೆಯ ಮುಖಚಹರೆಯ ಕಾರಣಕ್ಕಾಗಿ ಕೆಲವರು ಆಕೆಯನ್ನು ಟ್ರೋಲ್ ಮಾಡಿ...

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಕ್ಕೆ ಎರಡು ಪಕ್ಷಗಳು ಒಟ್ಟಾಗಿವೆ ಎಂದು ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿರುವ ಅವರು, ಜೂನ್‌ 4ರಂದು ದೊಡ್ಡ...

ಲೋಕಸಭೆ ಚುನಾವಣೆ| ನೀತಿ ಸಂಹಿತೆ ಉಲ್ಲಂಘನೆ; ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್

ಕಾಶ್ಮೀರದ ಚುನಾವಣಾ ಅಧಿಕಾರಿಗಳು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ...

‘ರಫಾ ದುರಂತ’ಕ್ಕೆ ಸಂತಾಪ ವ್ಯಕ್ತಪಡಿಸಿ ನಂತರ ಸ್ಟೇಟಸ್ ಡಿಲೀಟ್ ಮಾಡಿದ ರೋಹಿತ್ ಪತ್ನಿ

ಪ್ಯಾಲಿಸ್ಟೇನ್‌ನ ದಕ್ಷಿಣ ಗಾಜಾದ ರಫಾ ಪಟ್ಟಣದ ಮೇಲೆ ಇಸ್ರೇಲ್ ಸೇನೆ ಕಳೆದ ಭಾನುವಾರ ವಾಯುದಾಳಿ ನಡೆಸಿದ ಪರಿಣಾಮ 45 ಮಂದಿ ಅಮಾಯಕರು ಮೃತಪಟ್ಟಿದ್ದರು. ಈ ಘಟನೆಯ ನಂತರ ಅಂತಾರಾಷ್ಟ್ರೀಯ ನ್ಯಾಯಾಲಯ ರಫಾದ ಮೇಲೆ...

ಕನ್ಯಾಕುಮಾರಿ| ವಿವೇಕಾನಂದ ಸ್ಮಾರಕದಲ್ಲಿ ಮೂರು ದಿನ ಪ್ರಧಾನಿ ಧ್ಯಾನ; 2 ಸಾವಿರ ಪೊಲೀಸ್ ಸಿಬ್ಬಂದಿಗಳ ಕಾವಲು!

ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು 45 ಗಂಟೆಗಳ ಕಾಲ ಧ್ಯಾನ ಮಾಡಲಿದ್ದು ಭಾರೀ ಪೊಲೀಸ್ ಭದ್ರತೆ ಮಾಡಲಾಗಿದೆ. ಬರೋಬ್ಬರಿ ಎರಡು ಸಾವಿರ ಪೊಲೀಸ್ ಸಿಬ್ಬಂದಿಗಳು ಪ್ರಧಾನಿ...

ಪ್ರಧಾನಿ ಕನ್ಯಾಕುಮಾರಿ ಭೇಟಿಗೆ ತಮಿಳುನಾಡು ಕಾಂಗ್ರೆಸ್ ವಿರೋಧ

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿರುವ ಶಿಲಾ ಸ್ಮಾರಕದಲ್ಲಿ ಮೇ 30ರಂದು ಮೂರು ದಿನಗಳ ಕಾಲ ಧ್ಯಾನಕ್ಕಾಗಿ ಆಗಮಿಸುತ್ತಿರುವುದನ್ನು ತಮಿಳುನಾಡು ಕಾಂಗ್ರೆಸ್ ವಿರೋಧಿಸಿದೆ. ಈ ಬಗ್ಗೆ...

ಸ್ವಾತಿ ಮಲಿವಾಲ್ ಪ್ರಕರಣ: ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಕೇಜ್ರಿವಾಲ್ ಆಪ್ತ ಸಹಾಯಕ ಹೈಕೋರ್ಟ್ ಮೊರೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಹಾಗೆಯೇ ತನ್ನ...

ಬ್ರಿಜ್ ಭೂಷಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿಯಿಂದ ಇಬ್ಬರು ಸಾವು

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಪುತ್ರನ ಬೆಂಗಾವಲು ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಮೃತರಲ್ಲಿ 17 ವರ್ಷದ...

ಸುವೆಂದು ವಿರುದ್ಧದ ಸಿಬಿಐ ಪ್ರಕರಣ ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛವಾಯಿತೇ: ಕಾಂಗ್ರೆಸ್ ವ್ಯಂಗ್ಯ

ಬಿಜೆಪಿಯ ಸುವೆಂದು ಅಧಿಕಾರಿ ವಿರುದ್ಧದ ಸಿಬಿಐ ಪ್ರಕರಣವು ಬಿಜೆಪಿಯ ವಾಷಿಂಗ್ ಮಷೀನ್‌ನಲ್ಲಿ ಸ್ವಚ್ಛ ಮಾಡಲಾಗಿದೆಯೇ ಎಂದು ಕಾಂಗ್ರೆಸ್ ಬುಧವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಪ್ರಶ್ನಿಸಿದೆ. ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...

ದೆಹಲಿ ಗಲಭೆ: ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್ ಇಮಾನ್‌ಗೆ ಹೈಕೋರ್ಟ್ ಜಾಮೀನು

ಸಾಮಾಜಿಕ ಕಾರ್ಯಕರ್ತ ಶಾರ್ಜೀಲ್‌ ಇಮಾನ್‌ ಅವರಿಗೆ 2020ರ ಕೋಮು ಗಲಭೆ ಹಾಗೂ ಕಾನೂನುಬಾಹಿರ ಚಟುವಟಿಗೆಗಳಲ್ಲಿ ಸಂಬಂಧ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ. ವಿಚಾರಣಾ ನ್ಯಾಯಾಲಯದಿಂದ ಜಾಮೀನು ನಿರಾಕರಣೆಯಾದ ನಂತರ...

ಈ ಹೊತ್ತಿನ ಪ್ರಮುಖ ಸುದ್ದಿ