ದೇಶ

ಮೋದಿ ವಿರುದ್ಧ ಎದೆ ಸೆಟೆಸಿದ ಪಂಜಾಬ್ ಪುನಃ ಕೇಜ್ರೀವಾಲರ ಪೊರಕೆ ಹಿಡಿಯುವುದೇ?

ದೇಶದಲ್ಲೇ ಅತಿ ಹೆಚ್ಚು ಶೇಕಡಾವಾರು ದಲಿತರಿರುವ ಈ ರಾಜ್ಯದ 13 ಸೀಟುಗಳು ಯಾರ ಪಾಲಾಗಲಿವೆ? ಪಂಚನದಿಗಳ ನಾಡಿನಲ್ಲಿ ಆಪ್- ಕಾಂಗ್ರೆಸ್ ದೋಸ್ತಿ ಪಕ್ಷಗಳ ನಡುವೆಯೇ ಜಂಗೀ ಕುಸ್ತಿ! 2022ರ ಚುನಾವಣೆಗಳಲ್ಲಿ ದೈತ್ಯ ಬಹುಮತದಿಂದ ಪಂಜಾಬ್...

ಕಾನೂನಿನ ಆಳ್ವಿಕೆ ಕೊನೆಗೊಳಿಸಿರುವ ಮೋದಿ: ದಲಿತ ಮಹಿಳೆ ಸಾವಿಗೆ ರಾಹುಲ್ ಆಕ್ರೋಶ

ಮಧ್ಯ ಪ್ರದೇಶದ ಸಾಗರದಲ್ಲಿ ಅತ್ಯಾಚಾರಕ್ಕೊಳಗಾದ ದಲಿತ ಸಮುದಾಯದ ಮಹಿಳೆ ಹಾಗೂ ಆಕೆಯ ಕುಟುಂಬದವರ ಸಾವಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್...

ಕೇಜ್ರಿವಾಲ್ ಜಾಮೀನು ವಿಸ್ತರಣೆ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಸ್ತರಣೆ ಅರ್ಜಿಯ ತುರ್ತು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್‌ನ ರಜಾಕಾಲದ ಪೀಠವು ನಿರಾಕರಿಸಿದ್ದು, ಅರ್ಜಿಯ ವಿಚಾರಣೆಯ ಹೆಚ್ಚಿನ ನಿರ್ದೇಶನಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ...

ಅಂತ್ಯಗೊಳ್ಳುತ್ತಿದೆ ಮೋದಿ-ಶಾ ‘ಬ್ರಾಂಡ್’ ರಾಜಕಾರಣ; ಅದಕ್ಕೆ ಮಹಾರಾಷ್ಟ್ರವೇ ಸಾಕ್ಷಿ

ನರೇಂದ್ರ ಮೋದಿ ಮತ್ತು ಅಮಿತ್ ಶಾ – ಇಬ್ಬರಿಗೂ ದಿನನಿತ್ಯ ಒಂದಲ್ಲೊಂದು ನಿರೂಪಣೆಯನ್ನು ಪ್ರತಿಪಾದಿಸುವುದು ವ್ಯಸನವಾಗಿದೆ. ಆರಂಭದಲ್ಲಿ 'ಚಾರ್‌ ಸವ್ ಪಾರ್' ಎಂದರು. ನಂತರದಲ್ಲಿ, 'ಕಾಂಗ್ರೆಸ್‌ ಹಿಂದು ವಿರೋಧಿ' ಎಂದರು. ಬಳಿಕ, 'ನುಸುಳುಕೋರರು-ಹೆಚ್ಚು...

ಅಸ್ಸಾಂ| ಮನೆಯ ಬಾತ್‌ರೂಮ್‌ನಲ್ಲಿತ್ತು 35 ಹಾವುಗಳು; ವಿಡಿಯೋ ವೈರಲ್

ಅಸ್ಸಾಂನಲ್ಲಿ ನಾಗಾಂವ್ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಮನೆಯೊಂದರ ಬಾತ್‌ರೂಮ್‌ನಲ್ಲಿ ಬರೋಬ್ಬರಿ 35 ಹಾವುಗಳು ಪತ್ತೆಯಾಗಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ. ಸುದ್ದಿ ಸಂಸ್ಥೆ ಎಎನ್‌ಐ ಈ ವಿಡಿಯೋವನ್ನು ಹಂಚಿಕೊಂಡಿದ್ದು, ದೊಡ್ಡ ಬಂಡೆಯಿಂದ ಹೊರಕ್ಕೆ...

ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನ ರಜೆ

ಈ ವರ್ಷದ ಆರಂಭದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬ್ಯಾಂಕ್ ರಜಾದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯ ಪ್ರಕಾರ ಜೂನ್‌ನಲ್ಲಿ ದೇಶಾದ್ಯಂತ ಬ್ಯಾಂಕುಗಳಿಗೆ ಒಟ್ಟು 13 ದಿನಗಳವರೆಗೆ ರಜೆ ಇದೆ. ಬೇರೆ...

ರೆಮಲ್ ಚಂಡಮಾರುತ| ಬಂಗಾಳ, ಬಾಂಗ್ಲಾದೇಶದಲ್ಲಿ 16 ಮಂದಿ ಸಾವು

ವರ್ಷದ ಮೊದಲ ಪ್ರಮುಖ ಚಂಡಮಾರುತವಾದ ರೆಮಲ್ ಚಂಡಮಾರುತ ಬಾಂಗ್ಲಾದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 16 ಜನರ ಸಾವಿಗೆ ಕಾರಣವಾಗಿದೆ. ಕರಾವಳಿ ತೀರದಲ್ಲಿ ಅಪ್ಪಳಿಸಿದ ಈ ಚಂಡಮಾರುತದಿಂದಾಗಿ ಲಕ್ಷಾಂತರ ಜನರು ಸ್ಥಳಾಂತರಗೊಂಡಿದ್ದಾರೆ. ಲಕ್ಷಾಂತರ ಮನೆಗಳಿಗೆ...

ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಡೇರಾ ಮುಖ್ಯಸ್ಥ ಗುರುಮೀತ್ ಸಿಂಗ್ ಖುಲಾಸೆ

ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರುಮೀತ್ ರಾಮ್ ರಹೀಮ್‌ ಸಿಂಗ್‌ನನ್ನು 2002ರ ಕೊಲೆ ಪ್ರಕರಣವೊಂದರಲ್ಲಿ ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ಇಂದು ಖುಲಾಸೆಗೊಳಿಸಿದೆ. ಡೇರಾದ ಮಾಜಿ ವ್ಯವಸ್ಥಾಪಕ ರಂಜಿತ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಒಂದು ತಿಂಗಳಲ್ಲಿ 7 ಕೆಜಿ ತೂಕ ನಷ್ಟ: ಬಹಳ ಗಂಭೀರ ಸಮಸ್ಯೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ತಿಂಗಳ ಅವಧಿಯಲ್ಲಿಯೇ ಬರೋಬ್ಬರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದು ತಮ್ಮ ತೂಕ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿದ್ದಾರೆ. ಕೆಲವು ಗಂಭೀರ ವೈದ್ಯಕೀಯ ಸ್ಥಿತಿಯನ್ನು ಎದುರಿಸುತ್ತಿರುವ ಕಾರಣ...

ದಲಿತ ಸಹೋದರ, ಚಿಕ್ಕಪ್ಪನ ಹತ್ಯೆ; ಆ್ಯಂಬುಲೆನ್ಸ್‌ನಿಂದ ಬಿದ್ದು ಅತ್ಯಾಚಾರ ಸಂತ್ರಸ್ತೆ ಸಾವು

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಬಲ ಜಾತಿಯ ಯುವಕರ ಗುಂಪು ಸಂತ್ರಸ್ತ ಯುವತಿಯ ಸಹೋದರನನ್ನು ಥಳಿಸಿ ಹತ್ಯೆಗೈದಿತ್ತು. ಇದೀಗ, ಅದೇ ಗುಂಪು ಆಕೆಯ ಚಿಕ್ಕಪ್ಪನ ಮೇಲೂ...

ದೆಹಲಿ-ವಾರಣಾಸಿ ವಿಮಾನದಲ್ಲಿ ಬಾಂಬ್‌ ಬೆದರಿಕೆ; ಪ್ರಯಾಣಿಕರ ಸ್ಥಳಾಂತರ

ಮಂಗಳವಾರ ಬೆಳಗ್ಗೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಣಾಸಿಗೆ ತೆರಳಲಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದೆ. ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು...

ಬಿಹಾರ ಮತ್ತು ಯುಪಿಯಲ್ಲಿ ‘ಇಂಡಿಯಾ’ದತ್ತ ಮತದಾರರ ಚಿತ್ತ; ರಾಹುಲ್ ಪ್ರತಿಪಾದನೆ

ಲೋಕಸಭಾ ಚುನಾವಣೆಯ ನಂತರ ಕೈಗಾರಿಕೋದ್ಯಮಿಗಳ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಕೇಳುವ ಪ್ರಶ್ನೆಗಳ ಬಗೆಗಿನ ವಿಚಾರವನ್ನು ಉದ್ದೇಶಪೂರ್ವಕವಾಗಿ ತಪ್ಪಿಸಲು ಪ್ರಧಾನಿ ಮೋದಿ, 'ದೇವರು ನನ್ನನ್ನು ಕಳುಹಿಸಿದ್ದಾನೆ' ಎಂಬ ಹೇಳಿಕೆ ನೀಡಿದ್ದಾರೆ ಎಂದು ಮೋದಿ...

ಈ ಹೊತ್ತಿನ ಪ್ರಮುಖ ಸುದ್ದಿ