ಕಳೆದ ಎರಡು ವರ್ಷಗಳಲ್ಲಿ ಕೇರಳದಲ್ಲಿ 519 ಜನರು ಮಾನವ ಕಳ್ಳಸಾಗಾಣಿಕೆಗೆ ಬಲಿಯಾಗಿದ್ದಾರೆ. ಅವರಲ್ಲಿ 236 ಮಕ್ಕಳು, 234 ಮಹಿಳೆಯರು ಹಾಗೂ 49 ಪುರುಷರು ಎಂದು ಪೊಲೀಸ್ ಅಂಕಿಅಂಶಗಳು ವಿವರಿಸಿವೆ.
2022 ಮತ್ತು 2023ರ ಪೊಲೀಸ್...
ಗುಜರಾತಿನ ರಾಜ್ಕೋಟ್ ಗೇಮ್ ಜೋನ್ ದುರಂತದಲ್ಲಿ ಇಲ್ಲಿಯವರೆಗೂ 28 ಮಂದಿ ಮೃತಪಟ್ಟಿದ್ದು, ಘೋರ ಘಟನೆಯ ನಂತರ ರಾಜ್ಯ ಸರ್ಕಾರ ಹಲವು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ನಗರ ಪೊಲೀಸ್ ಆಯುಕ್ತ ರಾಜು ಭಾರ್ಗವ ಅವರನ್ನು ವರ್ಗಾವಣೆಗೊಳಿಸಿದ್ದು,...
ಲೋಕಸಭೆ ಚುನಾವಣೆಯ ನಂತರ ಪಂಜಾಬ್ನಲ್ಲಿ ಭಗವಂತ್ ಮಾನ್ ಸರ್ಕಾರವನ್ನು ಪತನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ. ಇದು ಸರ್ವಾಧಿಕಾರಿ ನಡೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್ನಲ್ಲಿ ನಡೆದಿದೆ.
ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಅವರು...
ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಜೂನ್ 4ರಂದು ನಡೆಯಲಿದೆ. ಈಗಾಗಲೇ ಆರು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಕೊನೆಯ ಮತ್ತು ಏಳನೇ ಹಂತದ ಚುನಾವಣೆಯು ಜೂನ್ 2ರಂದು ನಡೆಯಲಿದೆ.
ಈ ಮತ ಎಣಿಕೆಗೂ ಮುನ್ನ...
ಬೆಟ್ಟಿಂಗ್ ದಂಧೆಗೂ ಹೆಸರಾಗಿರುವ, ಭಾರತದ ಕ್ರಿಕೆಟ್ ಪ್ರೇಮಿಗಳ ಹುಚ್ಚಿನ ಆಟ ಐಪಿಎಲ್-2024 ತೆರೆ ಕಂಡಿದೆ. ಐಪಿಎಲ್ ಅಂಕಪಟ್ಟಿಯಲ್ಲಿ ಆರಂಭದಿಂದಲೂ ಅಗ್ರಸ್ಥಾನದಲ್ಲೇ ಇದ್ದ ಕೆಕೆಆರ್ 3ನೇ ಬಾರಿಗೆ 'ಟ್ರೋಫಿ' ಗೆದ್ದುಕೊಂಡಿದೆ. ಅತ್ಯುತ್ತಮ ಆಟಗಾರ ಎಂಬ...
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಯುಪಿಯ ನ್ಯಾಯಾಲಯವು ಜೂನ್ 7ಕ್ಕೆ ನಿಗದಿಪಡಿಸಿದೆ.
ಬಿಜೆಪಿ ನಾಯಕ...
ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ. ರಾಜ್ಯದಲ್ಲಿ ಬಿಜೆಪಿ ನಾನಾ ಸವಾಲು, ಬದಲಾವಣೆಗಳನ್ನು ಎದುರಿಸುತ್ತಿರುವ ಸಮಯದಲ್ಲೇ ಮತದಾನ ನಡೆಸಿದ್ದು, ಬಿಜೆಪಿ ಬಹುತೇಕ ಸ್ಥಾನಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದೆ.
ರಾಜ್ಯದಲ್ಲಿ ಬಿಜೆಪಿ...
ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್ಕೋಟ್ ಗೇಮ್ ಝೋನ್ ಬೆಂಕಿ ಅವಘಡದಲ್ಲಿ ನಿರ್ಲಕ್ಷ್ಯ ತೋರಿದ ಕಾರಣ ತಕ್ಷಣದಿಂದ ಜಾರಿಗೆ ಬರುವಂತೆ ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ಗಳು ಸೇರಿ ಒಟ್ಟು ಐವರು ಅಧಿಕಾರಿಗಳನ್ನು...
ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಸುಂದರಬನ್ಸ್ನ ಗೋಸಾಬಾ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಭಾನುವಾರ ರಾತ್ರಿ ರೆಮಲ್ ಚಂಡಮಾರುತ...
ದಕ್ಷಿಣ ಭಾರತದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಿದೆ. ಭಾನುವಾರವೂ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ ಮಳೆ ಅನಾಹುತಕ್ಕೆ 12 ಮಂದಿ...
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಇಡೀ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು 'ಒಂದು ದೇಶ ಒಂದು ಚುನಾವಣೆ' ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಪಿಟಿಐಗೆ...