ದೇಶ

ಪೋರ್ಷೆ ಕಾರು ಅಪಘಾತ ಪ್ರಕರಣ | ರಕ್ತದ ಮಾದರಿ, ಸಾಕ್ಷ್ಯ ನಾಶ ಆರೋಪ; ಇಬ್ಬರು ವೈದ್ಯರ ಬಂಧನ

17 ವರ್ಷದ ಬಾಲಕನಿಂದ ಸಂಭವಿಸಿದ ಕಾರು ಅಪಘಾತ ಪ್ರಕರಣದಲ್ಲಿ ರಕ್ತದ ಮಾದರಿ ಮತ್ತು ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಆಸ್ಪತ್ರೆಯ ಫೋರೆನ್ಸಿಕ್...

ಮಧ್ಯಂತರ ಜಾಮೀನು 7 ದಿನ ವಿಸ್ತರಿಸಲು ಕೋರಿ ಸುಪ್ರೀಂಗೆ ಕೇಜ್ರಿವಾಲ್ ಅರ್ಜಿ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತಮಗೆ ಲಭ್ಯವಾಗಿರುವ ಮಧ್ಯಂತರ ಜಾಮೀನು ಏಳು ದಿನಗಳ ಕಾಲ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಗಂಭೀರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಕೇಜ್ರಿವಾಲ್...

ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ತೀವ್ರ ರೆಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಭೂಕುಸಿತ ಉಂಟಾಗಿದ್ದು ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ರೆಮಲ್ ಚಂಡಮಾತುತವು ಪಶ್ಚಿಮ ಬಂಗಾಳದ ಸಾಗರ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ರಾತ್ರಿ 9.15...

ಲೋಕಸಭಾ ಚುನಾವಣೆ | ಭವಿಷ್ಯ ನುಡಿದ ‘ಫಲೋಡಿ ಸಟ್ಟಾ ಬಜಾರ್‌’; ಸರ್ಕಾರ ರಚಿಸುವುದೇ ‘ಇಂಡಿಯಾ’ ಒಕ್ಕೂಟ?

ಕಳೆದ ನಾಲ್ಕು ಹಂತದ ಲೋಕಸಭಾ ಚುನಾವಣೆಯಲ್ಲಿ ಬೆಟ್ಟಿಂಗ್‌ ಭೂಗತಲೋಕ ಎಂದೇ ಹೆಸರು ಮಾಡಿರುವ 'ಫಲೋಡಿ ಸಟ್ಟಾ ಬಜಾರ್‌' ಎನ್‌ಡಿಎ ಕಡೆಗೇ ಹೆಚ್ಚು ಮಣೆ ಹಾಕಿತ್ತು. ಆದರೆ ಇದ್ದಕ್ಕಿದ್ದಂತೆ ತನ್ನ ವರಸೆಯನ್ನೇ ಬದಲಿಸಿ ಇಂಡಿಯಾ...

ತಮಿಳುನಾಡಿನ ಧರ್ಮಪುರಿ ಸಮೀಪ ರೈಲಿನಿಂದ ಬಿದ್ದು ಹೊಳಲ್ಕೆರೆ ಮಹಿಳೆ ಸಾವು

ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ. ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...

ಮೋದಿ ಆತ್ಮಸ್ಥೈರ್ಯ ಕಳೆದುಕೊಂಡು ಭಾಷಣ ಮಾಡುವಾಗ ತೊದಲುತ್ತಿದ್ದಾರೆ: ಅಖಿಲೇಶ್ ಯಾದವ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತದೆ ಎಂದು ಅರಿತ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ, ಭಾಷಣದ ವೇಳೆ ತೊದಲುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರ ಹೇಳಿದ್ದಾರೆ. ಸೇಲಂಪುರದ ಪಕ್ಷದ...

ಚಾರ್ ಧಾಮ್ ಯಾತ್ರೆ: 16 ದಿನಗಳಲ್ಲಿ 58 ಯಾತ್ರಿಕರು ಸಾವು

ವಿಶ್ವವಿಖ್ಯಾತ ಚಾರ್ ಧಾಮ್ ಯಾತ್ರೆ ಆರಂಭವಾದ ಈ 16 ದಿನಗಳಲ್ಲಿ 58 ಯಾತ್ರಿಕರು ಸಾವನ್ನಪ್ಪಿದ್ದು ಈ ಪೈಕಿ ಹೆಚ್ಚಿನ ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಕ್ತರ ಆರೋಗ್ಯದ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಹೆಚ್ಚು...

ಜುಲೈ 5ರಂದು ಬಡ ಮಹಿಳೆಯರ ಖಾತೆಗೆ 8,500 ರೂ ಜಮೆ: ರಾಹುಲ್ ಗಾಂಧಿ

ಮಹಾಲಕ್ಷ್ಮೀ ಯೋಜನೆ ದೇಶದಲ್ಲಿರುವ ಬಡ ಮಹಿಳೆಯರ ಬ್ಯಾಂಕ್ ಖಾತೆಗೆ ಜುಲೈ 5ರಂದು 8,500 ರೂಪಾಯಿ ಜಮೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ, ವಯನಾಡು ಸಂಸದ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರ...

ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

ರೆಮಲ್ ಚಂಡಮಾರುತ ಇಂದು (ಮೇ 26) ರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಲಿದ್ದು, ಭೂಕುಸಿತ ಉಂಟಾಗುವ ನಿರೀಕ್ಷೆಯಿದೆ. ಹಾಗೆಯೇ ಬಂಗಾಳದಲ್ಲಿ ವಿಮಾನಗಳು ಮತ್ತು ರೈಲುಗಳನ್ನು ರದ್ದುಗೊಳಿಸಲಾಗಿದೆ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ರೆಮಲ್ ಚಂಡಮಾರುತವು ಭಾನುವಾರ ರಾತ್ರಿ ಪಶ್ಚಿಮ...

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ: ಮುಖ್ಯ ಚುನಾವಣಾ ಆಯುಕ್ತ

ಅನುಮಾನಗಳನ್ನು ಹುಟ್ಟುಹಾಕುವುದೇ ಕೆಲವರ ಕೆಲಸ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಹಾಗೆಯೇ ಯಾವುದೇ ತಪ್ಪುಗಳು ಆಗದಂತೆ ನೋಡಿಕೊಳ್ಳಲು ಚುನಾವಣಾ ಆಯೋಗದಲ್ಲಿ (ಇಸಿ) ವ್ಯವಸ್ಥೆಗಳು ಬಲವಾಗಿವೆ ಎಂದು ಪ್ರತಿಪಾದಿಸಿದರು. ಲೋಕಸಭೆ ಚುನಾವಣೆಯಲ್ಲಿ...

ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದ ಕಾರಣ 11 ಮಂದಿ...

ಬಾಂಗ್ಲಾದೇಶ ಸಂಸದನ ಹತ್ಯೆ ಪ್ರಕರಣ: ತನಿಖೆಗಾಗಿ ಢಾಕಾ ಪೊಲೀಸರ ತಂಡ ಕೋಲ್ಕತ್ತಾಗೆ ಭೇಟಿ

ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಢಾಕಾ ಪೊಲೀಸರ ತಂಡ (ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್) ಭಾರತಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ