ಕೋಲ್ಕತ್ತಾದಲ್ಲಿ ಈ ವಾರದ ಆರಂಭದಲ್ಲಿ ನಡೆದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಢಾಕಾ ಪೊಲೀಸರ ತಂಡ (ಢಾಕಾ ಮೆಟ್ರೋಪಾಲಿಟನ್ ಪೊಲೀಸ್ ಡಿಟೆಕ್ಟಿವ್ ಬ್ರಾಂಚ್) ಭಾರತಕ್ಕೆ...
30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ ಬಿಂಬಿಸಿಕೊಂಡು, ಏಳು ಮಂದಿ ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಪ್ರಕರಣ ಮಧ್ಯ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ...
ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ ಅವರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಮೊದಲ ಮತ ಚಲಾಯಿಸಿರುವುದಾಗಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
"ಪ್ರಾಯಶಃ ಮೊದಲ ಬಾರಿಗೆ ಮತದಾನ ಮಾಡಿದ...
"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ ಜನ್ಮ ಜೈವಿಕವಾಗಿ ಆಗಿಲ್ಲ, ಭಗವಂತನೇ ಅವರನ್ನು ಕಳಿಸಿದ್ದು ಎಂದು ಘೋಷಿಸಿದ್ದಾರೆ. ಬಹುಶಃ ಮುಂದೊಂದು ದಿನ ತನ್ನನ್ನು ತಾನು ದೇವಮಾನವನೆಂದು ಭಾವಿಸಿಕೊಳ್ಳಬಹುದು"...
ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಇನ್ನೂ ಕೆಲವು ಶಿಶುಗಳ ಸ್ಥಿತಿ ಗಂಭೀರವಾಗಿದೆ.
ವಿವೇಕ್ ವಿಹಾರ್ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯಲ್ಲಿ ಭಾರೀ ಅಗ್ನಿ...
ಲೋಕಸಭೆ ಚುನಾವಣೆಯ ಏಳು ಹಂತಗಳ ಪೈಕಿ 6ನೇ ಹಂತದ ಮತದಾನ ಪ್ರಕ್ರಿಯೆ ಮೇ 25ರಂದು ನಡೆದಿದ್ದು, 59.06 ಶೇಕಡಾದಷ್ಟು ಮತದಾನ ನಡೆದಿರುವುದಾಗಿ ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮೇ 26ರಂದು ಅಧಿಕೃತ ಅಂಕಿ-ಅಂಶಗಳನ್ನು...
ಕಳೆದ ಕೆಲವು ತಿಂಗಳುಗಳಿಂದ ಛತ್ತೀಸ್ಘಡದಲ್ಲಿ ನಕ್ಸಲರು ಹಾಗೂ ಶಸ್ತಾಸ್ರ ಪಡೆಗಳ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಿಳೆಯರು ಸೇರಿದಂತೆ 33 ಮಂದಿ ನಕ್ಸಲರು ಪೊಲೀಸರಿಗೆ ಶರಣಾಗಿರುವುದಾಗಿ ಅಧಿಕಾರಿಗಳು...
ಗುಜರಾತ್ನ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಅವಘಡವೊಂದು ಸಂಭವಿಸಿದ್ದು, ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಯಾಗಿದೆ.
ಘಟನೆಯಲ್ಲಿ...
ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನದ ವೇಳೆ ಪಶ್ಚಿಮಬಂಗಾಳದಲ್ಲಿ ಆಕ್ರೋಶಿತ ಜನರ ಗುಂಪು ಬಿಜೆಪಿ ಅಭ್ಯರ್ಥಿಯ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಗಲಿಬಿಲಿಗೊಂಡ ಬಿಜೆಪಿ ಅಭ್ಯರ್ಥಿಯು ಗ್ರಾಮದಿಂದಲೇ ಓಡಿ ಹೋಗುವಂತ ಪರಿಸ್ಥಿತಿ...
ಪಂಜಾಬ್ನ ಜಲಂಧರ್ನಲ್ಲಿ ನಡೆದ ಮೆಗಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಮಾತನಾಡಿ, "ಜನರು ಇನ್ನು ಮುಂದೆ ಕಾಂಗ್ರೆಸ್ ಮತ್ತು ಇಂಡಿ ಮೈತ್ರಿಕೂಟಕ್ಕೆ ಮತ ಚಲಾಯಿಸಲು ಬಯಸುವುದಿಲ್ಲ, ಏಕೆಂದರೆ ಅದು ಅವರ ಮತಗಳನ್ನು ವ್ಯರ್ಥ ಮಾಡುತ್ತದೆಂದು...
ಇಂಡಿಯಾ ಮೈತ್ರಿಕೂಟದ ನಾಯಕರು ತಮ್ಮ ಮತ ಬ್ಯಾಂಕ್ಗಾಗಿ 'ಮುಜ್ರಾ' (ಒಂದು ಪ್ರಕಾರದ ನೃತ್ಯ) ಮಾಡುತ್ತಿದೆ ಎಂದ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಬಿಹಾರದ ಪಾಟಲೀಪುತ್ರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, "ಇಂಡಿಯಾ ಮೈತ್ರಿಕೂಟ ತನ್ನ...
ರೈತ ಹೋರಾಟದ ಸೆಲೆ ಚಿಮ್ಮಿದ್ದ ಪಂಜಾಬ್ನಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ರೈತ ಹೋರಾಟವನ್ನು ಹತ್ತಿಕ್ಕಲು ನಾನಾ ರೀತಿಯಲ್ಲಿ ದೌರ್ಜನ್ಯ ಎಸಗಿದ್ದ ಪ್ರಧಾನಿ ಮೋದಿ ಅವರು ಪಂಜಾಬ್ನಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಅಲ್ಲಿನ ರೈತ...